ಕಂದಾವರ: ಕೊರ್ದಬ್ಬು ದೈವಸ್ಥಾನದಲ್ಲಿ ರಕ್ತ, ದೈವಸ್ಥಾನ ಅಪವಿತ್ರ ಭಕ್ತರ ಆಕ್ರೋಶ.
ಕೈಕಂಬ: ಮಂಗಳೂರು ತಾಲೂಕಿನ ಕಂದಾವರ ಎಂಬಲ್ಲಿರುವ ಕೊರ್ದಬ್ಬು ದೈವಸ್ಥಾನದಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದು ದೈವಸ್ಥಾನ ಅಪವಿತ್ರ ಮಾಡಿರುವ ಬಗ್ಗೆ ಭಕ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಾ.22ರಂದು…
SUDDI9 MEDIA NETWORK
ಕೈಕಂಬ: ಮಂಗಳೂರು ತಾಲೂಕಿನ ಕಂದಾವರ ಎಂಬಲ್ಲಿರುವ ಕೊರ್ದಬ್ಬು ದೈವಸ್ಥಾನದಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದು ದೈವಸ್ಥಾನ ಅಪವಿತ್ರ ಮಾಡಿರುವ ಬಗ್ಗೆ ಭಕ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಾ.22ರಂದು…
ಕೈಕಂಬ: ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ದಕ್ಷಿಣ ಕನ್ನಡ ಜಿಲ್ಲೆ ಫೆರಾರ ಊರಿನ ಜೋಯ್ಲಿನ್ ಮೆಂಡೋನ್ಸಾ ರವರಿಗೆ ಮಾ.20ರಂದು ಭಾನುವಾರ ಪೇಜಾವರ ವಲಯದ 6…
ಮುಂಬಯಿ : ವಿಶ್ವ ಪ್ರಸಿದ್ಧ ಗಾಯತ್ರಿ ಶಕ್ತಿ ಪೀಠ ದೇಗುಲ ಬರೋಡ ಇದರ ಬಂಧು, ತುಳು ಸಂಘ ಬರೋಡ ಇದರ ಗೌರವಾಧ್ಯಕ್ಷ, ಗುಜರಾತ್ ಬಿಲ್ಲವರ ಸಂಘ ಇದರ…
ಕೈಕಂಬ : ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಅಡ್ಡೂರು ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ(ಮಂಗಳೂರು) ಮತ್ತು ಲೈಫ್‌ಲೈನ್ ಹೆಲ್ತ್ ಕೇರ್ ಪ್ಲಸ್ ಕ್ಲಿನಿಕ್ ಬಿ. ಸಿ ರೋಡ್…
ಕೈಕಂಬ : ವಾಮಂಜೂರು ಮಂಗಳಜ್ಯೋತಿ ಹತ್ತಿರದಲ್ಲಿರುವ ರೈಮಂಡ್ಸ್ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ೧೨ನೇ ತರಗತಿಯ ಸಪ್ಲಿಮೆಂಟರಿ ಪರೀಕ್ಷೆ ಬರೆಯಲು ಮುಂದಾದ ೧೮ ವಿದ್ಯಾರ್ಥಿನಿಯರಿಗೆ ಶಾಲಾ ಆಡಳಿತ…
Content In beide richtungen Gewinnen As Mentioned Before, One Or Two Head Verbunden Dating Sites For Korean Women Can Beryllium…
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮಾ.22ರಂದು ಮಂಗಳವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ರತ್ನ ನಾರಾಯಣ ಪೂಜಾರಿ ನೆಲ್ಲಿಗುಡ್ಡೆ ಮೂಡುಕೋಡಿ…
ಬಂಟ್ವಾಳ: ವಿದ್ಯಾರ್ಥಿ ಜೀವನವು ಮಾನವ ಬದುಕಿನ ಬಹುಮುಖ್ಯಘಟ್ಟ. ವಿದ್ಯಾರ್ಥಿಗಳು ಪಠ್ಯಕ್ಕೆಆದ್ಯತೆ ನೀಡಿದಷ್ಟೇ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು. ನಿಶ್ಚಿತ ಗುರಿಯನ್ನುಇಟ್ಟುಕೊಂಡು ಸಮಯದ ಸದುಪಯೋಗದಜತೆಗೆಅವಿರತ ಪರಿಶ್ರಮದಿಂದ ಕ್ರಿಯಾಶೀಲ ಚಟುವಟಿಗಳನ್ನು…
ಮುಂಬಯಿ : ತೀಯಾ ಸಮಾಜ ಮುಂಬಯಿ ಇದರ ಪಶ್ಚಿಮ ವಲಯ ವತಿಯಿಂದ 20ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯು ಮಾ 20ರಂದು ಜೋಗೇಶ್ವರಿ ಪೂರ್ವ ಸಾಯಿ ಸಿದ್ದಿ…
ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಪ್ರತಿಭಾ ದಿನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದೀಪ ಪ್ರಜ್ವಲನ ಗೈದು ಬಹುಮಾನ ವಿತರಿಸಿದ ಹಿರಿಯ ವಿದ್ಯಾರ್ಥಿಡಾಕ್ಟರ್ ಸಿಂಧುಶ್ರೀ ಬಳ್ಳಕ್ಕುರಾಯ…
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಹಯೋಗದಲ್ಲಿ ತೋನ್ಸೆ ಶ್ರೀ ಬ್ರಹ್ಮಬೈದರ್ಕಳ ಪಂಚ ಧೂಮಾವತಿ ಗರೋಡಿ ಸೇವಾ ಟ್ರಸ್ಟ್ (ರಿ.) ಮುಂಬಯಿ ಸಂಸ್ಥೆಯು ಮಾ.19ರಂದು ಶನಿವಾರ ಸಂಜೆ ಸಾಂತಕ್ರೂಜ್…
ವಿಟ್ಲ: ಕೊಡಂಗಾಯಿ ಕಾಪುಮಜಲು ಶ್ರೀ ಮಲರಾಯಿ ದೈವಸ್ಥಾನದ ವಾರ್ಷಿಕ ಜಾತ್ರೆಯ ಹರಕೆ(ಪರಕೆ) ನೇಮೋತ್ಸವ ಮಾ.20ರಂದು ಭಾನುವಾರ ನಡೆಯಿತು
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರದಲ್ಲಿ ಮಾ.19ರಂದು ಶನಿವಾರ ಏರ್ಪಡಿಸಿದ್ದ ‘ಜನೌಷಧಿ ದಿವಸ್’ ಕಾರ್ಯಕ್ರಮದಲ್ಲಿ ಪೂಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಕುಮಾರ್ ಚೌಟ ವೀಲ್…
ಬಂಟ್ವಾಳ: ತಾಲ್ಲೂಕಿನ ಸರಪಾಡಿ ಸಮೀಪದ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾ.20ರಂದು ಭಾನುವಾರ ನಡೆದ ಹೊರೆಕಾಣಿಕೆ ಮೆರವಣಿಗೆಯಲ್ಲಿ ಮಾಣಿಲ ಮೋಹನದಾಸ…