Month: March 2022

ಬಿ.ಸಿ.ರೋಡು: ‘ನೃತ್ಯಧಾರ-೨೦೨೨’ ಕಾರ್ಯಕ್ರಮ ಹಿರಿಯ ನೃತ್ಯಗುರು ಉಳ್ಳಾಲ ಮೋಹನ್ ಗೆ ಪ್ರಶಸ್ತಿ ಪ್ರದಾನ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಸ್ಪರ್ಶ ಸಭಾಂಗಣದಲ್ಲಿ ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರದ ವತಿಯಿಮದ ಶನಿವಾರ ಸಂಜೆ ನಡೆದ ‘ನೃತ್ಯಧಾರ-೨೦೨೨’ ಕಾರ್ಯಕ್ರಮದಲ್ಲಿ ಹಿರಿಯ ನೃತ್ಯಗುರು ವಿದ್ವಾನ್ ಉಳ್ಳಾಲ…

ಎನಪೋಯ ಮೆಡಿಕಲ್ ಕಾಲೇಜಿನ ವತಿಯಿಂದ ರಕ್ತದಾನ ಶಿಬಿರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಮತ್ತು ದೇರಳಕಟ್ಟೆ ಎನಪೋಯ ಮೆಡಿಕಲ್ ಕಾಲೇಜಿನ ವತಿಯಿಂದ ಪಾಣೆಮಂಗಳೂರು ನೆಹರೂನಗರದಲ್ಲಿ ರಕ್ತದಾನ ಶಿಬಿರ ಮತ್ತು ಸಾಧಕರಿಗೆ ಸನ್ಮಾನ…

ಬಡಾಜೆಗುತ್ತು: ೧೦೦ನೇ ಜನ್ಮದಿನ ಸಂಭ್ರಮ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಜಾತ್ಯಾತೀತತೆ ದೇಶದ ಪರಂಪರೆ: ವಸತಿ ಸಚಿವ ವಿ..ಸೋಮಣ್ಣ ಹೇಳಿಕೆ

ಬಂಟ್ವಾಳ: ತಾಲ್ಲೂಕಿನ ಅಮ್ಟಾಡಿ ಗ್ರಾಮದ ಬಡಾಜೆಗುತ್ತು ಎಂಬಲ್ಲಿ ಭಾನುವಾರ ಏರ್ಪಡಿಸಿದ್ದ ಹಿರಿಯ ಧಾರ್ಮಿಕ ಮುಖಂಡ ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಇವರ ೧೦೦ನೇ ಜನ್ಮದಿನ ಸಂಭ್ರಮ ಕಾರ್ಯಕ್ರಮದಲ್ಲಿ…

ಏ.೫ರಿಂದ ಏ೧೦ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಬಂಟ್ವಾಳ : ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಏ.೫ರಿಂದ ೧೦ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ರಾಜೇಶ…

ಶ್ರೀ ಕ್ಷೇತ್ರ ಬದನಡಿ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಆಯ್ಕೆ

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಇದರ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಆಯ್ಕೆಯಾಗಿದ್ದಾರೆ.…

ಗುರುಪುರ : ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ಸವಾರಗೆ ಗಂಭೀರ ಗಾಯ

ಕೈಕಂಬ: ರಾಷ್ಟ್ರೀಯ ಹೆದ್ದಾರಿ ೧೬೯ರ ಉಪ್ಪುಗೂಡು ಶ್ರೀ ಕ್ಷೇತ್ರ ವಜ್ರದೇಹಿ ಮಠದ ಬಳಿ ಮಾ.13ರಂದು ಭಾನುವಾರ ಅಪರಾಹ್ನ ಮಂಗಳೂರಿಗೆ ಸಾಗುತ್ತಿದ್ದ ಖಾಲಿ ಟ್ಯಾಂಕರ್ ಹಾಗೂ ಬೈಕ್ ಅಪಘಾತಕ್ಕೀಡಾಗಿ…

ಪೊಳಲಿಯಲ್ಲಿ ಜಾತ್ರೆ ಆರಂಭ

ಕೈಕಂಬ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾಮಹೋತ್ಸವವು ವರ್ಷಂಪ್ರತಿಯಂತೆ ಮಾ.14ರಂದು ದ್ವಜಾರೋಹಣಗೊಳ್ಳಲಿದೆ. ಇದು ಸುದ್ದಿ9 ಯೂಟೂಬ್ ಚಾನೆಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ.

ಕಂದಾಯ ಇಲಾಖೆ ಮನೆಬಾಗಿಲಿಗೆ ಆರ್.ಟಿ.ಸಿ, ಜಾತಿ, ಆದಾಯ ಸರ್ಟಿಫಿಕೇಟ್ ಮತ್ತು ನಕ್ಷೆಯನ್ನು ವಿತರಿಸುವ ಮೂಲಕ ಚಾಲನೆ

ಬಂಟ್ವಾಳ : ಬಂಟ್ವಾಳ: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕೃಷಿಕರ ದಾಖಲೆಗಳನ್ನು ಮನೆಗಳಿಗೆ ತಲುಪಿಸುವ ಯೋಜನೆ ಜಾರಿಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ, ಇದರಿಂದ ರಾಜ್ಯದ ಲಕ್ಷಾಂತರ…

ಮಾ.13.ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮಾ.13.ರಂದು ಭಾನುವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ಮೂಡುಪೆರಾರ ಮುಂಡೇವು ಹತ್ತು ಸಮಸ್ತರು. *ಶ್ರೀ…

ಮಾ.12ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮಾ.12ರಂದು ಶನಿವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ಪಳನೀರು ಫ್ರೆಂಡ್ಸ್ ಸರ್ಕಲ್, ಪಳನೀರು, ಪರಶುರಾಮ…

ಗತವೈಭವ ತೋರಿಸಿದ ನರಿಂಗಾನ ಯುವಕ ಮಂಡಲ

ಬಂಟ್ವಾಳ: ಪ್ರತಿಷ್ಠಿತ ಬಂಟ್ವಾಳ ತಾಲೂಕಿನ ಕೈರಂಗಳದ ಶ್ರೀ ಕೃಷ್ಣ ಗೇಮ್ಸ್ ಕ್ಲಬ್ ಕೈರಂಗಳ ಫೆ.27ರಂದು ಭಾನುವಾರ ಕೈರಂಗಳ ಶಾಲಾ ಮೈದಾನದಲ್ಲಿ ಅಯೋಜಿಸಿದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ…

ಮಾ.11ರಂದು ಶ್ರೀ ರಾಮಕೃಷ್ಣ ಪರಮಹಂಸರ ವಿಶ್ವಭಾವೈಕ್ಯ ಮಂದಿರದ 13ನೇವಾರ್ಷಿಕೋತ್ಸವ

ಪೊಳಲಿ: ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರ ವಿಶ್ವಭಾವೈಕ್ಯ ಮಂದಿರದ 13ನೇವಾರ್ಷಿಕೋತ್ಸವವನ್ನು ಮಾ.11ರಂದು ಶುಕ್ರವಾರ ಆಶ್ರಮದಲ್ಲಿ 11 ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. ಉಷಾ ಆರತಿಯ ನಂತರ ವಿಷ್ಣು ಸಹಸ್ರನಾಮ ಪಠಣ…

ಬಂಟ್ವಾಳ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಬಂಟ್ವಾಳ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಹಿನ್ನೆಲೆಯಲ್ಲಿ ಬಿ.ಸಿ ರೋಡ್ ನಲ್ಲಿ ಬಂಟ್ವಾಳ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ…