Month: April 2022

ಬದನಡಿ: ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ ಧಾರ್ಮಿಕತೆಯಿಂದ ಸದೃಢ ಸಮಾಜ: ಸುಬ್ರಹ್ಮಣ್ಯ ಶ್ರೀ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಎ.09ರಂದು ಶನಿವಾರ ರಾತ್ರಿ ನಡೆದ ಧಾರ್ಮಿಕ ಸಭೆಗೆ ಸುಬ್ರಹ್ಮಣ್ಷ…

ಬಂಟ್ವಾಳ: ಬೆಲೆ ಏರಿಕೆ ವಿರುದ್ಧ ಸಿಪಿಐ ಪ್ರತಿಭಟನೆ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಮಿನಿ ವಿಧಾನಸೌಧ ಎದುರು ಸಿಪಿಐ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ಬೆಲೆ ಏರಿಕೆ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ…

ಶ್ರೀ ಕ್ಷೇತ್ರ ಬದನಡಿ ಬ್ರಹ್ಮಕಲಶ

ಬಂಟ್ವಾಳ : ದೇವರಿಗೆ ಬ್ರಹ್ಮಕಲಶೋತ್ಸವ ನಡೆಸಿದಂತೆ ಪ್ರತಿಯೊಬ್ಬರ ಮನಸ್ಸಿನಲ್ಲಿ ಹುದುಗಿರುವ ದ್ವೇಷ, ಅಸೂಯೆ, ಮದ, ಮತ್ಸರ ತೊಲಗಿಸಲು ಮನ ಶುದ್ಧೀಕರಣಗೊಳಿಸುವ ಅಗತ್ಯವಿದೆ. ದೇವಸ್ಥಾನಗಳಲ್ಲಿ ನಿರಂತರ ಭಾಗವಹಿಸುವಿಕೆಯಿಂದ ಸಾತ್ವಿಕಗುಣಗಳು…

ಕನ್ನಡ ಮಾಧ್ಯಮದಲ್ಲಿ ಕಲಿತದ್ದು ಪುಣ್ಯ- ಶಂಕರ ಹೆಗ್ಡೆ

ಅಜೆಕಾರು: ಕನ್ನಡದ ಮಾಧ್ಯಮದಲ್ಲಿ ಕಲಿತದ್ದು ನನ್ನ ಪುಣ್ಯ. ಬದುಕಿನಲ್ಲಿ ಏನಾದರೂ ಸಾಧನೆ ಮಾಡಿದ್ದರೆ ಅದಕ್ಕೆ ಮಾತೃಭಾಷಾ ಶಿಕ್ಷಣವೇ ಕಾರಣ. ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ ಎಂದು…

ಎಲ್‌ಸಿಆರ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ರೋಹಿನಾಥ್ ಪಾದೆ ನಿಧನ  

ಬಂಟ್ವಾಳ : ಕಕ್ಯಪದವು ಎಲ್‌ಸಿಆರ್ ಇಂಡಿಯನ್ ಸ್ಕೂಲ್ ಸಂಚಾಲಕ, ರೊಟರಿಕ್ಲಬ್ ೩೧೮೧ ಜಿಲ್ಲಾ ಮಾಜಿ ಗವರ್ನರ್, ಮಂಗಳೂರು ಬಿಜೈ ನಿವಾಸಿ ರೋಹಿನಾಥ್ ಪಾದೆ (೬೨)ಅವರು ಅನಾರೋಗ್ಯದಿಂದ ಎ.೧೧ರಂದು…

ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಭಾಗವತ ಬಲಿಪ ಪ್ರಸಾದ ಭಟ್ ಇನ್ನಿಲ್ಲ

ಮಂಗಳೂರು: ಯಕ್ಷಗಾನದ ಖ್ಯಾತ ಭಾಗವತ, ಬಲಿಪ ಪರಂಪರೆಯ ಕೊಂಡಿ ಬಲಿಪ ಪ್ರಸಾದ ಭಾಗವತ(46) ಎ.11ರಂದು ಸೋಮವಾರ ವಿಧಿವಶರಾದರು. ಮೃತರು ತಂದೆ ಯಕ್ಷ ಶ್ರೇಷ್ಟ ಬಲಿಪ ನಾರಾಯಣ ಭಾಗವತರು,…

ತಿಂಗಳ ಕಾಲಾವಧಿ ಜಾತ್ರಾ ಮಹೋತ್ಸವಕ್ಕೆ ತೆರೆ ಸನ್ನಿಹಿತ…. ಶ್ರೀ ಕ್ಷೇತ್ರ ಪೊಳಲಿಯಲ್ಲಿಂದು ‘ಅಮ್ಮನವರ’ ಮಹಾರಥೋತ್ಸವ

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಕಳೆದೊಂದು ತಿಂಗಳಿಂದ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಎಪ್ರಿಲ್ ೧೨ರಂದು ಸಾಗರೋಪಾದಿಯಲ್ಲಿ ಆಗಮಿಸುವ ಭಕ್ತಜನರು…

ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ‘ಮದನಾಕ್ಷಿ ತಾರಾವಳಿ-ಶಿವಭಕ್ತ ವೀರಮಣಿ’ ಯಕ್ಷಗಾನ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶುಕ್ರವಾರ ರಾತ್ರಿ ಸ್ಥಳೀಯ ಕಲಾವಿದರು ಪ್ರದರ್ಶಿಸಿದ ‘ಮದನಾಕ್ಷಿ ತಾರಾವಳಿ-ಶಿವಭಕ್ತ…

ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಸಂಗ್ರಹಿಸಿದ ಹಸಿರುವಾಣಿ ಹೊರೆಕಾಣಿಕೆ ದೃಶ್ಯ ಗಮನ ಸೆಳೆಯುತ್ತಿದೆ.

ಬಂಟ್ವಾಳ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ‘ರುದ್ರಯಾಗ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಎ.09ರಂದು ಶನಿವಾರ ‘ರುದ್ರಯಾಗ’ ಸೇವೆ ನಡೆಯಿತು. ಜೀರ್ಣೋದ್ಧಾರ ಸಮಿತಿ…

ಬದನಡಿ ಕ್ಷೇತ್ರ: ಮಾಜಿ ಸಚಿವ ರೈ ಭೇಟಿ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಶನಿವಾರ ಸಂಜೆ ಭೇಟಿ ನೀಡಿದರು. ರಾಯಿ ಸಮೀಪದ…

ಎ.05ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ೭ನೇ ತರಗತಿಯವರ ಬೀಳ್ಕೊಡುಗೆ ಕಾರ್ಯಕ್ರಮ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಎ.05 ರಂದು ೭ನೇ ತರಗತಿಯವರ ಬೀಳ್ಕೊಡುಗೆ ಕಾರ್ಯಕ್ರಮವಾದ ದೀಪಪ್ರದಾನ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ…