Month: April 2022

ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳದಲ್ಲಿ ಮಾಜಿ ಸಚಿವ ಬೆಳ್ಳಿಪಾಡಿ ರಮಾನಾಥ ರೈ

ಬಂಟ್ವಾಳ: ತಾಲ್ಲೂಕಿನ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ ಎ.18ರಂದು ಸೋಮವಾರ ಸಮಾರೋಪಗೊಂಡ ೧೧ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳದಲ್ಲಿ ಮಾಜಿ ಸಚಿವ ಬೆಳ್ಳಿಪಾಡಿ ರಮಾನಾಥ ರೈ…

ಎ.18ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಎ.18ರಂದು ಸೋಮವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… * ಶುಭ ಮಯ್ಯ, ಮಾದಪ್ಪ ಕಂಪೌಂಡು,…

ಎ.19ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಎ.19ರಂದು ಮಂಗಳವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… * ಪ್ರಸನ್ನ ಕುಮಾರ್, ಇ.ಜಿ. ಮನೆ,…

ಭೀಕರ ಪ್ರವಾಹಕ್ಕೆ ದಕ್ಷಿಣ ಆಫ್ರಿಕಾ ತತ್ತರ – 443ಕ್ಕೆ ಏರಿದ ಸಾವಿನ ಸಂಖ್ಯೆ

ಕೇಪ್‌ಟೌನ್: ದಕ್ಷಿಣ ಆಫ್ರಿಕಾದ ಕ್ವಾಝುಲು-ನಟಾಲ್(ಕೆಝಡ್‌ಎನ್) ಪ್ರದೇಶದಲ್ಲಿ ಇತ್ತೀಚೆಗೆ ಭಾರೀ ಪ್ರವಾಹ ಉಂಟಾಗಿದ್ದು, ಸಾವಿನ ಸಂಖ್ಯೆ 443 ಕ್ಕೆ ಏರಿದೆ. ಭಾರೀ ಮಳೆಯ ಪ್ರವಾಹ ಹಾಗೂ ಮಣ್ಣಿನ ಕುಸಿತದಿಂದಾಗಿ…

ಸ್ವೀಡನ್‌ನಲ್ಲಿ ಕುರಾನ್ ದಹನದ ಬೆದರಿಕೆ – ವಾಹನಗಳಿಗೆ ಬೆಂಕಿ, ಪೊಲೀಸ್ ವಾಹನಗಳು ಧ್ವಂಸ

ವ್ಯಾಟಿಕನ್ ಸಿಟಿ: ಮುಸ್ಲಿಂ ಪವಿತ್ರ ಗ್ರಂಥ ಕುರಾನ್‌ನ ಪ್ರತಿಗಳನ್ನು ಸಾರ್ವಜನಿಕವಾಗಿ ಸುಟ್ಟು, ಅದರ ಮೇಲೆ ಹಂದಿಯ ರಕ್ತವನ್ನು ಚೆಲ್ಲುವುದಾಗಿ ಹೇಳಿದ್ದ ಡ್ಯಾನಿಶ್ ರಾಜಕಾರಣಿಯ ಬೆದರಿಕೆಯಿಂದಾಗಿ ಕಳೆದ ನಾಲ್ಕು…

ಪ್ರತಿಭಟನೆಗಿಳಿದ ಉಕ್ರೇನ್‌ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳು

ನವದೆಹಲಿ: ರಷ್ಯಾ ಆಕ್ರಮಣದ ಮಧ್ಯೆ ಶಿಕ್ಷಣವನ್ನು ನಿಲ್ಲಿಸಿ, ಉಕ್ರೇನ್‌ನಿಂದ ಭಾರತಕ್ಕೆ ವಾಪಸಾದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಹಾಯ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಉಕ್ರೇನ್‌ನಿಂದ…

ದೇಶದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ: ವರುಣ್‍ ಗಾಂಧಿ

ಲಕ್ನೋ: ಖಾಸಗೀಕರಣದಿಂದಾಗಿ ಉದ್ಯೋಗಗಳು ಸೀಮಿತವಾಗುತ್ತವೆ. ಇದರಿಂದಾಗಿ ಭಾರತದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ ಎಂದು ಸಂಸದ ವರುಣ್ ಗಾಂಧಿ ಕಳವಳ ವ್ಯಕ್ತಪಡಿಸಿದರು. ಸುದ್ದಿಗರಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆಯ…

ಹನುಮಜಯಂತಿ ವೇಳೆ ಹಿಂಸಾಚಾರ – 4 ರಾಜ್ಯಗಳ 140 ಪುಂಡರು ಅರೆಸ್ಟ್

ನವದೆಹಲಿ: ರಾಮ ನವಮಿಯಂದು ಭುಗಿಲೆದ್ದ ಹಿಂಸಾಚಾರದ ಬಳಿಕ ಹನುಮಜಯಂತಿಯ ಸಂದರ್ಭದಲ್ಲಿಯೂ ಮತ್ತೊಮ್ಮೆ ದೇಶದ ಅನೇಕ ರಾಜ್ಯಗಳಲ್ಲಿ ಘರ್ಷಣೆಗಳು ವರದಿಯಾದವು. ಹನುಮಜಯಂತಿಯ ಪ್ರಯುಕ್ತ ದೇಶದ ಹಲವೆಡೆ ಶೋಭಾಯಾತ್ರೆಗಳನ್ನು ಮಾಡಲಾಗಿದ್ದು,…

ಎಸ್ಸೆಸೆಲ್ಸಿ, ಪಿಯುಸಿ ಮುಂದೇನು ಮಾಹಿತಿ ಶಿಬಿರ 

ಬಂಟ್ವಾಳ: ಎಸ್ಸೆಸೆಲ್ಸಿ, ಪಿಯುಸಿ ನಂತರ ಮುಂದೇನು ಮಾಹಿತಿ ಶಿಬಿರ ಹಾಗೂ ಇಫ್ತಾರ್ ಕೂಟ ಕಾರ್ಯಕ್ರಮ ಬಿ‌.ಸಿ.ರೋಡ್ ಕೈಕಂಬದಲ್ಲಿರುವ ದಿ ನಾಲೇಡ್ಜ್ ಹಬ್ ಟ್ಯೂಷನ್ ಆ್ಯಂಡ್ ಕೋಚಿಂಗ್ ಸೆಂಟರ್…

ಸಂಜಯ್ ರಾವತ್ ಹತಾಶ ವ್ಯಕ್ತಿ: ಫಡ್ನವೀಸ್

ಮುಂಬೈ: ಶಿವಸೇನೆ ನಾಯಕ ಸಂಜಯ್ ರಾವತ್ ಹತಾಶ ವ್ಯಕ್ತಿಯಾಗಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜಯ್ ರಾವತ್ ಹತಾಶ್ ವ್ಯಕ್ತಿ.…

8 ವರ್ಷದ ಮಗನನ್ನೇ ಕತ್ತು ಸೀಳಿ ಕೊಂದ ಕ್ರೂರಿ ತಾಯಿ

ಜೈಪುರ: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ತನ್ನ ಎಂಟು ವರ್ಷದ ಮಗನ ಕತ್ತನ್ನು ಚಾಕುವಿನಿಂದ ಸೀಳಿ ಹತ್ಯೆಗೈದಿರುವ ಘಟನೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಸುನೆಲ್ ಪಟ್ಟಣದಲ್ಲಿ ನಡೆದಿದೆ ಎಂದು…

ನೇಣು ಬಿಗಿದ ಸ್ಥಿತಿಯಲ್ಲಿ ಶಿವಸೇನೆ ಶಾಸಕನ ಪತ್ನಿ ಶವ ಪತ್ತೆ

ನವದೆಹಲಿ: ನೇಣು ಬಿಗಿದ ಸ್ಥಿತಿಯಲ್ಲಿ ಸ್ಥಳೀಯ ಶಿವಸೇನೆ ಶಾಸಕರೊಬ್ಬರ ಪತ್ನಿ ಶವ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.…