Month: June 2022

ಬಿ.ಜೆ.ಪಿ ಮುಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ “ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ” ಕಾರ್ಯಕ್ರಮ

ಮುಲ್ಕಿ: ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದೀಜಿ ಅವರ ನೇತೃತ್ವದ ಕೇಂದ್ರ ಸರಕಾರ 8ವರ್ಷಗಳನ್ನು ಪೂರ್ಣಗೊಳಿಸಿರುವ ಸುಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿರುವ…

‘ಅಗ್ನಿಪಥ್’ ಪ್ರತಿಭಟನೆ – ಸಿಕಂದರಾಬಾದ್ ಹಿಂಸಾಚಾರದ ಮಾಸ್ಟರ್ ಮೈಂಡ್ ಅರೆಸ್ಟ್

ಹೈದರಾಬಾದ್: `ಅಗ್ನಿಪಥ್’ ನೇಮಕಾತಿ ಯೋಜನೆ ವಿರೋಧಿಸಿ ಶುಕ್ರವಾರ ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲವಾರು…

ಚಿನ್ನದ ಹುಡುಗ ನೀರಜ್ ಚೋಪ್ರಾ ಕೊರಳಿಗೆ ಮತ್ತೊಂದು ಚಿನ್ನ

ಹೆಲ್ಸಿಂಕಿ: ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ಕ್ರೀಡಾತಾರೆ ನೀರಜ್ ಚೋಪ್ರಾ ಫಿನ್‌ಲ್ಯಾಂಡ್‌ನಲ್ಲಿ ನಡೆದ ಕುರ್ಟೇನ್ ಗೇಮ್ಸ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಂದು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.…

ಮಾಣಿಲ ಶ್ರೀಧಾಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ: ಮಾಣಿಲ ಶ್ರೀಧಾಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಮಾಣಿಲ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರೊಂದಿಗೆ ಶಾಸಕ ರಾಜೇಶ್ ನಾಯ್ಕ್ ಹಲವಾರು…

ರಾಜ್ಯಕ್ಕೆ ಮೋದಿ: ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಬದಲಾವಣೆ – ಪಟ್ಟಿ ಹೀಗಿದೆ..

ಮೈಸೂರು: 8ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡುತ್ತಿದ್ದು, ಮೋದಿಯವರು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮಗಳ ಪಟ್ಟಿಯನ್ನು ಈ ಹಿಂದೆ…

ಕೋವಿಡ್ ಟೆಸ್ಟ್ ಮಾಡಿಸಿಕೊಂಡ ಸಿಎಂ ಬೊಮ್ಮಾಯಿ

ಬೆಂಗಳೂರು: ನಾಳೆ ಮೋದಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಪಿಎಂ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಆಗಿರಬೇಕು…

ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಸ್ವ-ಸಹಾಯ ಸಂಘಗಳಿಗೆ ತರಬೇತಿ ಕಾರ್ಯಕ್ರಮ

ಬಂಟ್ವಾಳ :ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ದ.ಕ. ಮತ್ತು ಪುರಸಭೆಯ ಸಹಯೋಗದೊಂದಿಗೆ ಪುರಸಭೆಯಡೇ-ನಲ್ಮ್ಯೋಜನೆಯಡಿ ರಚಿಸಲಾದ ಸ್ವ-ಸಹಾಯ ಸಂಘಗಳಿಗೆ ತರಬೇತಿ ಕಾರ್ಯಕ್ರಮವು ಪುರಸಭಾ…

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು: ೨೦೨೧-೨೨ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು ಇಲ್ಲಿ 2021-22ನೇ ಸಾಲಿನ ಒಟ್ಟು 299 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 82…

ತುಳು ಸಂಘ ಬರೋಡಾ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮ ತೆಲಿಕೆದ ಕಲಾವಿದರು ಕೊಯಿಲ ಪ್ರದರ್ಶಿಸಿದ ‘ಪಂಡ ಕೆನುಜೆರ್’ ನಾಟಕ

ಮುಂಬಯಿ: ತುಳು ಸಂಘ ಬರೋಡ ಸಂಸ್ಥೆಯು ಇಂದಿಲ್ಲಿ ಶನಿವಾರ ಸಂಜೆ ಬರೋಡಾ ಕಲಾಲಿ ಇಲ್ಲಿನ ಡಿಪಿಎಸ್ ಶಾಲಾ ಸೌರಾಷ್ಟ್ರ ಜೈನ್ ಸಭಾಗೃಹದಲ್ಲಿ ಕೊಯಿಲ ತೆಲಿಕೆದ ಕಲಾವಿದೆರ್ ತಂಡದ…