Month: June 2022

ಪಿ.ಬಿ.ಹಾಮದ್ ನಿಧನ

ಬಂಟ್ವಾಳ: ದಿಲ್ಲಿನ ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ನಿವಾಸಿ, ತರಕಾರಿ ವ್ಯಾಪಾರಿ ಪಿ.ಬಿ.ಹಾಮದ್ (೭೩) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಜೂ.02ರಂದು ಗುರುವಾರ ನಿಧನರಾದರು. ಗುಡ್ಡೆ ಅಂಗಡಿ ನೂರುದ್ದೀನ್ ಜುಮಾ…

ಗೋಪಾಲ ಬೆಳ್ಚಡ ನಿಧನ

ಬಂಟ್ವಾಳ: ಬೆಂಜನಪದವು ಸಮೀಪದ ಶಾಂತಿನಗರ ನಿವಾಸಿ, ಹಿಂದುಳಿದ ತೀಯಾ ಸಮಾಜದ ಹಿರಿಯ ಮುಖಂಡ ಗೋಪಾಲ ಬೆಳ್ಚಡ ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ಜೂ.02ರಂದು ಗುರುವಾರ ನಿಧನರಾದರು. ಮೃತರಿಗೆ ಪತ್ನಿ,…

ಶಂಭೂರು: ಅರಣ್ಯ ಇಲಾಖೆ ನರ್ಸರಿಗೆ ಭೇಟಿ ೧೪೪ ಜಾತಿಯ ೧.೧೫ ಲಕ್ಷ ಗಿಡ ವಿತರಣೆಗೆ ಸಿದ್ಧ: ಶಾಸಕ ರಾಜೇಶ ನಾಯ್ಕ್

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶಂಭೂರಿನಲ್ಲಿರುವ ಅರಣ್ಯ ಇಲಾಖೆ ನರ್ಸರಿಗೆ ಭೇಟಿ ನೀಡಿ ಈ ಸಾಲಿನಲ್ಲಿ ನಾಟಿಗೆ ಸಿದ್ಧಗೊಂಡಿರುವ ಗಿಡಗಳ ಕುರಿತು ಪರಿಶೀಲನೆ…

ಜಾತಿ-ಜಾತಿಯ ಮಧ್ಯೆ, ಧರ್ಮ-ಧರ್ಮದ ಮಧ್ಯೆ ನಡೆಯುವ ಬೆಳವಣಿಗೆಗಳು ಅಪಾಯಕಾರಿ: ಬಿ. ರಮಾನಾಥ ರೈ

ಬಂಟ್ವಾಳ: ನಾವೂರ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಬೂತ್ ಅಧ್ಯಕ್ಷರ ಮನೆ ಮನೆ ಬೇಟಿ “ನಮ್ಮ ನಡೆ ಬೂತ್ ಕಡೆ” ಕಾರ್ಯಕ್ರಮವು ಮಾಜಿ ಸಚಿವ ಬಿ.ರಮಾನಾಥ ರೈಯವರ ಮಾರ್ಗದರ್ಶನದಲ್ಲಿ…

ದಾದರ್‌ನಲ್ಲಿ ಜರುಗಿದ ಜಿಎಸ್‌ಬಿ ಸಭಾ ಮುಂಬಯಿ ಪುರಸ್ಕಾರ ಪ್ರದಾನ ಸಮಾರಂಭ

ಮುಂಬಯಿ : ಜಿಎಸ್‌ಬಿ ಸಭಾ ಮುಂಬಯಿ ಪುರಸ್ಕಾರ ಪ್ರದಾನ ಸಮಾರಂಭವು ಮೇ.೨೯ರಂದು ಭಾನುವಾರ ಸಂಜೆ ದಾದರ್ ಪೂರ್ವದ ಐಇಎಸ್ ರಾಜ ಶಿವಾಜಿ ವಿದ್ಯಾಲಯದ (ಕಿಂಗ್ ಜಾರ್ಜ್ ಸ್ಕೂಲ್)…

ಶ್ರೀನಿವಾಸ ಜೋಕಟ್ಟೆಗೆ ಗಡಿನಾಡು ಮಾಧ್ಯಮ ಪ್ರಶಸ್ತಿ ಪ್ರದಾನ

ಮುಂಬಯಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರು ಆದರ್ಶ ಕನ್ನಡ ಬಳಗ ಮಹಾರಾಷ್ಟ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಮಹಾರಾಷ್ಟ್ರ ಘಟಕ ಇವರ ಸಹಯೋಗದಲ್ಲಿ…

ರಾಜಸ್ಥಾನದಲ್ಲಿ ಮತ್ತೆ ಆಪರೇಷನ್ ಕಮಲ ಭೀತಿ – ಕೈ ಶಾಸಕರು ರೆಸಾರ್ಟ್‍ಗೆ ಶಿಫ್ಟ್

ಜೈಪುರ: ರಾಜಸ್ಥಾನದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರುವಾಗಿದೆ. ರಾಜ್ಯಸಭೆ ಚುನಾವಣೆ ಹಿನ್ನೆಲೆ ರಾಜಸ್ಥಾನದ ಕಾಂಗ್ರೆಸ್ ಅಡ್ಡ ಮತದಾನದ ಭೀತಿಯಿಂದ ತನ್ನ ಶಾಸಕರನ್ನು ಉದಯಪುರದ ಹೋಟೆಲ್‍ಗೆ ಸ್ಥಳಾಂತರಿಸಲು ನಿರ್ಧರಿಸಿದೆ.…

100 ಅಡಿ ಆಳದ ಹಳ್ಳಕ್ಕೆ ಬಿದ್ದ ಸ್ಕೂಲ್ ಬಸ್ – ಚಾಲಕನಿಗೆ ಗಂಭೀರ ಗಾಯ

ಬೆಂಗಳೂರು: ಬೆಳ್ಳಂಬೆಳಗ್ಗೆ ಶಾಲಾ ಬಸ್ ಒಂದು ಅಪಘಾತಕ್ಕೀಡಾಗಿ, ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜೂ02ರಂದು ಗುರುವಾರ ಬೆಳಗ್ಗೆ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನಡೆದಿದೆ. ಹೆಚ್‌ಎಸ್‌ಆರ್…

ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ವ್ಯವಸ್ಥಾಪಕ ಸಮಿತಿ ಚುನಾವಣೆ ಸಿಎ| ಶಾಂತಾರಾಮ ಶೆಟ್ಟಿ-ಪಿ.ಬಿ ಹರಿಪ್ರಸಾದ್ ರೈ-ವಿಠಲ್ ಅಬುರ ಆಯ್ಕೆ

ಮುಂಬಯಿ : ಕರ್ನಾಟಕ ಕರಾವಳಿಯ ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ೨೦೨೨-೨೦೨೫ಕ್ಕೆ ಸಾಲಿನ ಆಡಳಿತ ಸಮಿತಿಗೆ ಕೆಳದೆ ಭಾನುವಾರ ಚುನಾವಣೆ ನಡೆಸಲ್ಪಟ್ತಿದ್ದು ಸೋಮವಾರ…

ಸುಧೇಕಾರು: ದೈವಸ್ಥಾನಕ್ಕೆ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಸಮೀಪದ ಸುಧೇಕಾರು ಶ್ರೀ ರಕ್ತೇಶ್ವರಿ ಅಮ್ಮ ಮತ್ತು ಗುಳಿಗ ದೈವಸ್ಥಾನಕ್ಕೆ ಬಿಂಬ ಪ್ರತಿಷ್ಠೆ ಮತ್ತು ಮಹಾಕಲಶೋತ್ಸವ ಪ್ರಯುಕ್ತ ಬುಧವಾರ ಮಧ್ಯಾಹ್ನ ನಡೆದ ಆಕರ್ಷಕ…

ಬಿ.ಸಿ.ರೋಡು: ಅಂಬೇಡ್ಕರ್ ವಸತಿ ಶಾಲೆಗೆ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಹಿತ ಆಯುಕ್ತರ ಭೇಟಿ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಅಂಬೇಡ್ಕರ್ ವಸತಿ ಶಾಲೆಗೆ ಲೋಕಾಯುಕ್ತ ಇನ್ಸ್ ಪೆಕ್ಟರ್ ಅಮಾನುಲ್ಲಾ ಮತ್ತಿತರ ಅಧಿಕಾರಿಗಳ ತಂಡ ಮೇ.31ರಂದು ಮಂಗಳವಾರ ಭೇಟಿ ನೀಡಿ ಕಟ್ಟಡ ಪರಿಶೀಲನೆ ನಡೆಸಿದರು.…

ದಡ್ಡಲಕಾಡು: ವಿದ್ಯಾರ್ಥಿ ಸಂಘಟನೆ ಪ್ರಮಾಣ ವಚನ ಸ್ವೀಕಾರ

ಬಂಟ್ವಾಳ: ಇಲ್ಲಿನ ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಕ್ಕೆ ಆಯ್ಕೆಗೊಂಡ ನೂತನ ಮಂತ್ರಿಮಂಡಲ ಮತ್ತು ವಿವಿಧ ಕ್ಲಬ್ ಮುಖ್ಯಸ್ಥರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ…