Month: June 2022

ಮೆಲ್ಕಾರ್: ಹೆದ್ದಾರಿ ವಿಸ್ತರಣೆ ರಸ್ತೆ ಬದಿ ಕೆಸರುಮಯ ಹೊಂಡ ವಾಹನ ಸವಾರರಲ್ಲಿ ಆತಂಕ

ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು-ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಮಳೆಯಿಂದ ರಸ್ತೆ ಬದಿ ಕೆಸರುಮಯಗೊಂಡು ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರು ಹೊಂಡಕ್ಕೆ ಬೀಳುವ ಆತಂಕ ಎದುರಿಸುತ್ತಿದ್ದಾರೆ.…

ಹರೀಶ ಪ್ರಭು ನಿಧನ

ಬಂಟ್ವಾಳ: ಪುರಸಭೆ ವ್ಯಾಪ್ತಿಯ ಮೈರಾನ್ ಪಾದೆ ನಿವಾಸಿ, ಪುರಸಭೆ ನಾಮನಿರ್ದೇಶಿತ ಸದಸ್ಯ ಹರೀಶ ಪ್ರಭು (೪೦) ಇವರು ಅಸೌಖ್ಯದಿಂದ ಮೇ.31ರಂದು ಮಂಗಳವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ತಾಯಿ…

ತ್ಯಾಂಪ ಪೂಜಾರಿ ನಿಧನ

ಬಂಟ್ವಾಳ: ಇಲ್ಲಿನ ಕೊಯಿಲ ಸಮೀಪದ ಪಾಂಡವರಕಲ್ಲು ನಿವಾಸಿ, ಹಿರಿಯ ನಾಗರಿಕ ತ್ಯಾಂಪ ಪೂಜಾರಿ(೭೮) ಇವರು ಅಸೌಖ್ಯದಿಂದ ಜೂ.01ರಂದು ಬುಧವಾರ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಮೂವರು…

ಚೆಂಡ್ತಿಮಾರು: ಕಾರು-ಟ್ಯಾಂಕರ್ ಮುಖಾಮುಖಿ ಡಿಕ್ಕಿ ಕಾರು ಚಲಾಯಿಸುತ್ತಿದ್ದ ಕ್ಯಾಟರಿಂಗ್ ಮಾಲೀಕ ಸಾವು

ಬಂಟ್ವಾಳ:ಇಲ್ಲಿನ ಮಣಿಹಳ್ಳ -ಜಕ್ರಿಬೆಟ್ಟು ರಾಷ್ಟ್ರೀಯ ಹೆದ್ದಾರಿ ನಡುವಿನ ಚೆಂಡ್ತಿಮಾರು ಎಂಬಲ್ಲಿ ಮಾರುತಿ ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ, ಕ್ಯಾಟರಿಂಗ್ ಸಂಸ್ಥೆ…

ಸಜಿಪಮುನ್ನೂರು: ‘ತಂಬಾಕು ವಿರೋಧಿ ದಿನಾಚರಣೆ’

ಬಂಟ್ವಾಳ: ತಾಲ್ಲೂಕಿನ ಸಜಿಪಮುನ್ನೂರು ಶಾರದಾಂಬ ಜ್ಞಾನವಿಕಾಸ ಕೇಂದ್ರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಗಳವಾರ ನಡೆದ ‘ತಂಬಾಕು ವಿರೋಧಿ ದಿನಾಚರಣೆ’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಆರೋಗ್ಯ…

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ನಿಧನ

ಮುಂಬಯಿ : ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ, ಅಖಿಲ ಭಾರತ ತುಳು ಒಕ್ಕೂಟದ ಗೌರವ ಪ್ರಧಾನ ಕಾರ್ಯದರ್ಶಿ, ಬಂಟರ ಮಾತೃಸಂಘದ ಮಾಜಿ ಕಾರ್ಯದರ್ಶಿ, ಲಯನ್ಸ್ ಕ್ಲಬ್…

ರಮೇಶ್ ಕಿದಿಯೂರುಗೆ ‘ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ-೨೦೨೨’ ಐ ಲೇಸಾ ದಿ ವಾಯ್ಸ್ ಆಫ್ ಓಷನ್ ಪರಿವಾರದ ಅಭಿನಂದನೆ

ಮುಂಬಯಿ: ಕರ್ನಾಟಕದ ರಾಜಧಾನಿ ಬೆಂಗಳೂರು ಅಲ್ಲಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ಕಳೆದ ಗುರುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವಾರ್ಷಿಕ ‘ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ-೨೦೨೨’ ಪುರಸ್ಕಾರ ಪ್ರದಾನ ಸಮಾರಂಭ…

ವಿಟ್ಲ ಸರಕಾರಿ ಪ್ರೌಢಶಾಲೆ ಉಚಿತ ಪಠ್ಯ ಪುಸ್ತಕ ವಿತರಣೆ

ವಿಟ್ಲ: ಸರಕಾರಿ ಪ್ರೌಢಶಾಲೆ(RMSA)ವಿಟ್ಲ ಹಾಗೂ ದ.ಕ.ಜಿ.ಪಂ.ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿ ಉಚಿತ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮವು ಮೇ.28ರಂದು ಶನಿವಾರದಂದು ನಡೆಯಿತು. ವಿಟ್ಲ ಪಟ್ಟಣಪಂಚಾಯತ್…

ಬೆಂಜನಪದವು ಪ್ರೌಢಶಾಲೆಗೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ದಿಢೀರ್ ಭೇಟಿ

ಕೈಕಂಬ: ಬೆಂಜನಪದವು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ಹಾಲಿ ವಿಧಾನ ಪರಿಷತ್ ಸದಸ್ಯ ಶ್ರೀ ಮಂಜುನಾಥ ಭಂಡಾರಿಯವರು ಶಾಲೆಗೆ ದಿಢೀರ್ ಭೇಟಿ ನೀಡಿದರು. ಶಾಲೆಯ ಹಳೆಯ ವಿದ್ಯಾರ್ಥಿಗಳನ್ನು ಒಗ್ಗೂಡಿಸುವಂತೆ…

ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸಿದ್ರೆ ರಾಜೀನಾಮೆ ಕೊಟ್ತೇನೆ: ನಿರಾಣಿ

ಬೆಳಗಾವಿ: ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧೆ ಮಾಡಿದರೆ ಅವತ್ತೆ ನಾನು ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.…

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ  ಜೀರ್ಣೋದ್ದಾರ :ಸಮಾಲೋಚನೆ ಸಭೆ

ಮುಂಬಯಿ: ಶ್ರೀ ವೀರನಾರಾಯಣ ದೇವಸ್ಥಾನವು ಮುಂದಿನ ಪೀಳಿಗೆಯ ಧಾರ್ಮಿಕ ಚಿಂತನೆ ಹಾಗೂ ಉತ್ತಮ ಭವಿಷ್ಯಕ್ಕೆ ನಿರ್ಮಾಣಗೊಳ್ಳುತ್ತಿರುವ ಕುಲಾಲ ಸಮುದಾಯದ ಸ್ವಾಭಿಮಾನದ ದೇವಸ್ಥಾನ. ಕುಲಾಲ ಸಮುದಾಯವು ಎರಡನೇ ಇತಿಹಾಸವನ್ನು…