Month: June 2022

ಬಂಟ್ವಾಳ: ೨೦೬೦ ಹಕ್ಕುಪತ್ರ, ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣೆಗೆ ಚಾಲನೆ ಕೋಮು ಸಂಘರ್ಷ ರಹಿತ ಆಡಳಿತ ಸಾಧನೆ: ಸಂಸದ ನಳಿನ್ ಕುಮಾರ್ ಕಟೀಲು

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಸ್ಪರ್ಶಾ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಹಕ್ಕುಪತ್ರ ಮತ್ತು ಪ್ರಾಕೃತಿಕ ವಿಕೋಪ ಪರಿಹಾರಧನ ಚೆಕ್ ಹಾಗೂ ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣೆ ಕಾರ್ಯಕ್ರಮಕ್ಕೆ…

ಗುರುಪುರ : ಎನ್‌ಎಚ್ ೧೬೯ರ ತಿರುವುಗಳಲ್ಲಿ ಮೋರಿ, ರಸ್ತೆ ಕುಸಿತ ಭೀತಿ ಅಪಘಾತ ವಲಯದಲ್ಲಿ ತಡೆಗೋಡೆ ದುರಸ್ತಿಗೆ ಆಗ್ರಹ

ಕೈಕಂಬ : ಗುರುಪುರ ಜಂಕ್ಷನ್ ಮೂಲಕ ಮೂಡಬಿದ್ರಿಯತ್ತ ಸಾಗುವ ರಾಷ್ಟ್ರೀಯ ಹೆದ್ದಾರಿ ೧೬೯ರ ಅಣೆಬಳಿಯ ಮೂರು ಕಡಿದಾದ ತಿರುವುಗಳಲ್ಲಿ ಈಗಾಗಲೇ ಸಂಭವಿಸಿದ ಮೂರು ಘನ ವಾಹನ ಅಪಘಾತಗಳ…

ಸುಳ್ಯದಲ್ಲಿ ಮತ್ತೆ ಅದುರಿದ ಭೂಮಿ : ಭೂಕಂಪದಿಂದ ಜನರಲ್ಲಿ ತೀವ್ರ ಆತಂಕ, ಏನೋ ವಿಚಿತ್ರ ಸದ್ದಿನೊಂದಿಗೆ ಕಂಪನ !

ಮಂಗಳೂರು: ದಕ್ಷಿಣ ಕನ್ನಡ ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ…

ಬಿ.ಸಿ.ರೋಡು: ಜೂ.೨ಎಲ್ಲೈಸಿ ಅಧಿಕಾರಿಗೆ ನಿವೃತ್ತಿ ಸಿಬ್ಬಂದಿಗಳಿಂದ ‘ಸುದರ್ಶನ ವಿಜಯ’ ಯಕ್ಷಗಾನ

ಬಂಟ್ವಾಳ: ದಾವಣಗೆರೆ ಮತ್ತು ಬಿ.ಸಿ.ರೋಡು ಭಾರತೀಯ ಜೀವ ವಿಮಾ ನಿಗಮ ಶಾಖೆಯಲ್ಲಿ ಕಳೆದ ಹಲವು ವರ್ಷಗಳಿಂದ ಅಭಿವೃದ್ಧಿ ಅಧಿಕಾರಿ ಮತ್ತು ಸಹಾಯಕ ಶಾಖಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಹಿರಿಯ…

ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವು

ಬಂಟ್ವಾಳ: ಕಲ್ಲಡ್ಕ ಸಮೀಪದ ಹನುಮಾನ್ ನಗರ ಎಂಬಲ್ಲಿ ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತಿದ್ದ ಪುಟ್ಟ ಬಾಲಕಿ ಸಾವನ್ನಪ್ಪಿದ ಘಟನೆ ಜೂ.23ರಂದು ಗುರುವಾರ ನಡೆದಿದೆ. ಇಲ್ಲಿನ ನಿವಾಸಿ…

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣಗುರು ಜೀವನ ಚರಿತ್ರೆಗೆ ಕತ್ತರಿ: ಸಚಿವ ಕೋಟ, ಸುನಿಲ್ ಕುಮಾರ್ ಮೌನ: ಬಿಲ್ಲವ ಸಮುದಾಯ ಆರೋಪ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಜೂ.23ರಂದು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿದರು. ರಾಜ್ಯದಲ್ಲಿ ರೋಹಿತ್ ಚಕ್ರತೀರ್ಥ…

ಜೂ.೨೯: ಸಾಂತಾಕ್ರೂಜ್‌ನ ಶ್ರೀಪೇಜಾವರ ಮಠದಲ್ಲಿ ತಪ್ತ ಮುದ್ರಾ ಧಾರಣೆ ಪೇಜಾವಶ್ರೀ ೧೦೮ ವಿಶ್ವಪ್ರಸನ್ನ ಶ್ರೀಪಾದರಿಂದ ಪ್ರವಚನ-ಪ್ರಸಾದ ವಿತರಣೆ

ಮುಂಬಯಿ : ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ಶ್ರೀ ೧೦೮ ವಿಶ್ವಪ್ರಸನ್ನ ಶ್ರೀಪಾದಂಗಳವರು ಇದೇ ಜೂ.೨೯ರ ಬುಧವಾರ…

ಗುಲಾಬಿ ಕೃಷ್ಣ ಭಂಡಾರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಋಣ ಸಂದಾಯದಕ್ಕೆ ಹಣಕ್ಕಿಂತ ಸದ್ಗುಣ ಮುಖ್ಯ : ಡಾ| ಶಿವರಾಮ ಭಂಡಾರಿ

ಮುಂಬಯಿ: ಹೆತ್ತ ತಾಯಿ, ಬೋಧಿಸಿದ ಗುರುಗಳು, ಕಲಿತ ಶಾಲೆ, ಹುಟ್ಟೂರ ಋಣ ಪೂರೈಸುವುದು ಬುದ್ಧಿಜೀವಿಗಳಾದ ಮಾನವ ಧರ್ಮವಾಗಿದೆ. ಗಳಿಕೆಯ ಒಂದಿಷ್ಟು ಭಾಗ ಇಂತಹ ಅವಕಾಶಗಳಿಗೆ ಬಳಸಿದಾಗ ನಮ್ಮ…

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಪ್ರವೇಶೋತ್ಸವ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನಮಂದಿರದಲ್ಲಿ ೨೦೨೨-೨೩ ನೇ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ ಸೇರಿದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ…

ಪುಂಜಾಲಕಟ್ಟೆ: ಸ್ಕೂಟರ್ ಪರಸ್ಪರ ಢಿಕ್ಕಿ: ಸವಾರ ಸಾವು

ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಡಂತ್ಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಸ್ಕೂಟರ್ ಪರಸ್ಪರ ಡಿಕ್ಕಿ ಹೊಡೆದು ಸವಾರೊಬ್ಬರು ಸಾವನ್ನಪ್ಪಿದ ಘಟನೆ ಜೂ26ರಂದು ಭಾನುವಾರ ರಾತ್ರಿ ನಡೆದಿದೆ.…

ಬಂಟ್ವಾಳ ಪುರಸಭೆ: ಸಾಮಾನ್ಯ ಸಭೆ ಎರಡನೇ ಹಂತದ ಒಳಚರಂಡಿ ಕಾಮಗಾರಿಗೆ ನಿರ್ಣಯ

ಬಂಟ್ವಾಳ: ಪುರಸಭೆಯಲ್ಲಿ ಜೂ.27ರಂದು ಸೋಮವಾರ ನಡೆದ ಸಾಮಾನ್ಯಸಭೆಯಲ್ಲಿ ಹಿರಿಯ ಸದಸ್ಯ ಎ.ಗೋವಿಂದ ಪ್ರಭು ಮಾತನಾಡಿದರು. ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಇದ್ದಾರೆ. ಇಲ್ಲಿನ ಪುರಸಭಾ…

ಅಮೇರಿಕಾದ ಹ್ಯೂಸ್ಟನ್ ಶ್ರೀಕೃಷ್ಣ ವೃಂದಾವನಕ್ಕೆ ಬಂಟ್ವಾಳದಲ್ಲಿ ಸಿದ್ಧಗೊಳ್ಳುತ್ತಿದೆ ‘ಫೈಬರ್ ಕಡೆಗೋಲು ಕೃಷ್ಣ’

ಬಂಟ್ವಾಳ: ತಾಲ್ಲೂಕಿನ ಸಜಿಪಮೂಡ ಗ್ರಾಮದ ಕಂದೂರು ಸತ್ಯಶ್ರೀ ಕಲಾ ಬಳಗ ಕೇಂದ್ರಕ್ಕೆ ಅಮೇರಿಕಾದ ಶ್ರೀಕೃಷ್ಣ ವೃಂದಾವನ ಸಹಾಯಕ ಅರ್ಚಕ ಬಾಲಕೃಷ್ಣ ಭಟ್ ಹೆಜಮಾಡಿ ಇವರು ಸೋಮವಾರ ಭೇಟಿ…