Month: June 2022

ಪುರಸಭೆ ಮಹಾಶಕ್ತಿಕೇಂದ್ರದ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಯೋಗಾಭ್ಯಾಸ

ಬಂಟ್ವಾಳ: ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಜೂ.21ರಂದು ಮಂಗಳವಾರ ಬೆಳಗ್ಗೆ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಬಿಜೆಪಿ ಬಂಟ್ವಾಳ ಪುರಸಭೆ ಮಹಾಶಕ್ತಿಕೇಂದ್ರದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ…

ವಿಶ್ವ ಯೋಗ ದಿನದ ಅಂಗವಾಗಿ ಯೋಗಾಭ್ಯಾಸ

ವಿಟ್ಲ: ವಿಶ್ವ ಯೋಗ ದಿನದ ಅಂಗವಾಗಿ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಯೋಗಾಭ್ಯಾಸ ನಡೆಸಲಾಯಿತು. ದೈಹಿಕ ಶಿಕಣ ನಿರ್ದೇಶಕ ಶ್ರೀನಿವಾಸ ಗೌಡ ಯೋಗಾಭ್ಯಾಸ ನಡೆಸಿ ಕೊಟ್ಟರು.

ವಿಶ್ವ ಯೋಗ ದಿನದ ಅಂಗವಾಗಿ ಉಚಿತ ಯೋಗಾಸನ, ಧ್ಯಾನ ಮತ್ತು ಪ್ರಾಣಾಯಾಮ ಶಿಬಿರ

ವಿಟ್ಲ: ವಿಶ್ವ ಯೋಗ ದಿನದ ಅಂಗವಾಗಿ ಯಕ್ಷ ಭಾರತ ಸೇವಾ ಪ್ರತಿಷ್ಠಾನ ವಿಟ್ಲ ಇದರ ವತಿಯಿಂದ ಚಂದಳಿಕೆ ಭಾರತ ಆಡಿಟೋರಿಯಂನಲ್ಲಿ ಒಂದು ವಾರದ ತನಕ ನಡೆಯುವ ಉಚಿತ…

ಇಡೀ ರಾಷ್ಟ್ರಕ್ಕೆ ಒಳಿತಾಗಲಿ ಎಂದು ಮೋದಿ ಸಂಕಲ್ಪ ಮಾಡಿದ್ರು: ಚಾಮುಂಡಿ ಬೆಟ್ಟ ಅರ್ಚಕ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ರಾಷ್ಟ್ರಕ್ಕೆ ಒಳಿತಾಗಲಿ ಎಂದು ಸಂಕಲ್ಪ ಮಾಡಿದರು. ನಾವು ಅವರ ಸಂಕಲ್ಪದ ಇಚ್ಛೆಯಂತೆ ತಾಯಿಗೆ ಪೂಜೆ ಮಾಡಿದೆವು ಎಂದು ಮೈಸೂರು…

ಬಂಟ್ವಾಳ: ಜಿಲ್ಲಾಧಿಕಾರಿ ಅಹವಾಲು ಸ್ವೀಕಾರ

ಬಂಟ್ವಾಳ: ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಹಳ್ಳಿ ಕಡೆಗೆ ಕಾರ್ಯಕ್ರಮದಡಿ ಜೂ೨೧ರಂದು ಮಂಗಳವಾರ ಜಿಲ್ಲಾಧಿಕಾರಿ ಬಂಟ್ವಾಳ ತಾಲ್ಲೂಕಿಗೆ ಆಗಮಿಸಲಿದ್ದು, ಇಲ್ಲಿನ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು…

ಬಂಟ್ವಾಳ: ಫಸಲ್ ಭಿಮಾ ಯೋಜನೆ ೭೭ ಬೆಳೆ ವಿಮೆ ತಿರಸ್ಕೃತ

ಬಂಟ್ವಾಳ: ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ಕಳೆದ ಸಾಲಿನ ಮುಂಗಾರು ಮತ್ತು ಹಿಂಗಾರು ಸಹಿತ ಬೇಸಿಗೆ ಹಂಗಾಮಿನಲ್ಲಿ ಅರ್ಜಿ ಸಲ್ಲಿಸಿದ ಒಟ್ಟು ೭೭ ಬೆಳೆ…

ಬಿ.ಸಿ.ರೋಡು: ಮೇಲ್ಸೇತುವೆಗೆ ಫ್ಲೆಕ್ಸ್ ನಿಷೇಧ

ಬಂಟ್ವಾಳ: ಬಿ.ಸಿ.ರೋಡು ಪೇಟೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಮತ್ತು ಕೆಳಗೆ ಪಾದಚಾರಿಗಳಿಗೆ ಅಡ್ಡಿ ಉಂಟು ಮಾಡುತ್ತಿದ್ದ ಫ್ಲೆಕ್ಸ್ ಮತ್ತಿತರ ಭಿತ್ತಿಚಿತ್ರ ಅಳವಡಿಸುವುದನ್ನು ಪುರಸಭೆ…

ಬಂಟ್ವಾಳ ತಾ. ಅಮೆಚೂರ್ ಕಬಡ್ಡಿ ಎಸೋಸಿಯೇಶನ್: ವಿಶೇಷ ಸಭೆ

ಬಂಟ್ವಾಳ, : ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್‌ನ ವಿಶೇಷ ಸಭೆ ಬಿ.ಸಿ.ರೋಡ್ ರಾಜ್ಯ ಸರಕಾರಿ ನೌಕರರಸಂಘದ ಸಭಾಂಗಣದಲ್ಲಿ ನಡೆಯಿತು. ಎಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್ ಅವರು…

ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಟಿಕೆಟ್ ನಲ್ಲಿ ನಂಬರ್ ಬರೆದುಕೊಟ್ಟ ಕಂಡಕ್ಟರ್: ಆರೋಪಿ ಬಂಧನ

ಕೈಕಂಬ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಟಿಕೆಟ್ ನಲ್ಲಿ ನಂಬರ್ ಬರೆದುಕೊಟ್ಟ ಕಂಡಕ್ಟರ್ ಓರ್ವನನ್ನು ಬಜ್ಜೆ ಪೊಲೀಸರು ಬಂಧಿಸಿದ್ದಾರೆ. ಗುರುಪುರ ನಿವಾಸಿ ಮಹಮ್ಮದ್ ಆಲ್ (32) ಬಂಧಿತ…

ಜೂ.22ರಂದು ಭಾರತದ ಸಂವಿಧಾನ ಕುರಿತು ಉಪನ್ಯಾಸ

ಬಂಟ್ವಾಳ: ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವಾಚರಣೆಯ ವಿಶೇಷ ಉಪನ್ಯಾಸವಾಗಿ ಭಾರತದ ಸಂವಿಧಾನ ಕುರಿತು ಕೆನರಾ ಕಾಲೇಜು ಮಂಗಳೂರಿನ ನಿವೃತ್ತ ಪ್ರಾಧ್ಯಾಪಕ ಡಾ. ಪಿ.ಅನಂತಕೃಷ್ಣ ಭಟ್ ಬಿ.ಸಿ.ರೋಡಿನ ಕನ್ನಡ…

ಪುರಸಭೆಯ ಪೌರ ಕಾರ್ಮಿಕರಿಗೆ ರೈನ್ ಕೋಟ್ ವಿತರಣೆ

ಬಂಟ್ವಾಳ: ಪುರಸಭೆಯ ಪೌರ ಕಾರ್ಮಿಕರಿಗೆ ರೈನ್ ಕೋಟ್ ವಿತರಣಾ ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಉಪಾಧ್ಯಕ್ಷರಾದ ಜೆಸಿಂತ ಡಿ ಸೋಜ ಹಾಗೂ ಪುರಸಭಾ ಮುಖ್ಯಧಿಕಾರಿ ಎಂ…

ಅನಾರೋಗ್ಯ ಪೀಡಿತರಾದ ರಂಗಭೂಮಿ ಕಲಾವಿದ ರಾಜೇಶ್ ಕೆಂಚನಕೆರೆ ಅವರ ಮನೆಗೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ

ಕೈಕಂಬ: ಅನಾರೋಗ್ಯ ಪೀಡಿತರಾಗಿರುವ ರಂಗಭೂಮಿ ಕಲಾವಿದ ರಾಜೇಶ್ ಕೆಂಚನಕೆರೆ ಅವರ ಮನೆಗೆ ಮಾನ್ಯ ಶಾಸಕ ಉಮಾನಾಥ ಕೋಟ್ಯಾನ್ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.