ಆಸರೆ ಸೇವಾ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣೆ
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಆಸರೆ ಸೇವಾ ಫೌಂಡೇಶನ್ ಪುಂಚಮೆ ವತಿಯಿಂದ ಜು.೩೧ರಂದು ಭಾನುವಾರ ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣೆ ನಡೆಯಿತು. ಎಸ್.ಎಸ್.ಎಲ್.ಸಿ…
SUDDI9 MEDIA NETWORK
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಆಸರೆ ಸೇವಾ ಫೌಂಡೇಶನ್ ಪುಂಚಮೆ ವತಿಯಿಂದ ಜು.೩೧ರಂದು ಭಾನುವಾರ ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣೆ ನಡೆಯಿತು. ಎಸ್.ಎಸ್.ಎಲ್.ಸಿ…
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಕೈಕಂಬ ರಾಷ್ಟ್ರೀಯ ಹೆದ್ದಾರಿ ಬದಿ ಜು.30ರಂದು ಶನಿವಾರ ಸಂಜೆ ೬ಗಂಟೆ ಬಳಿಕ ಅಂಗಡಿ ಮುಂಗಟ್ಟು ಮುಚ್ಚಿ ಬಿಕೋ ಎನ್ನುತ್ತಿರುವ ದೃಶ್ಯ ಕಂಡು…
ಪೊಳಲಿ: ಶ್ರೀ ರಾಜರಾಜೇಶ್ವರೀ ಭಜನಾ ಮಂಡಳಿ, ಪೊಳಲಿ ಇದರ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಅಖಂಡ ಭಜನಾ ಸಪ್ತಾಹ ಆ.03ರಂದು ಬುಧವಾರದಿಂದ ಆ.10ರಂದು ಬುಧವಾರದವರೆಗೆ ಜರಗಲಿದೆ.
ಪುಂಜಾಲಕಟ್ಟೆ: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಎಂಬಲ್ಲಿ ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹಮ್ಮದ್ ಸಿರಾಜ್ (28) ನನ್ನು ಪುಂಜಾಲಕಟ್ಟೆ ಠಾಣೆ…
ಕೈಕಂಬ : ಸುರತ್ಕಲ್‌ನಲ್ಲಿ ನಡೆದ ಫಾಸಿಲ್ ಕೊಲೆ ಪ್ರಕರಣದ ತನಿಖೆ ನೆಪದಲ್ಲಿ ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ ಬೆದರಿಸಿದರೆ ನಾನು ಸುಮ್ಮನಿರುವುದಿಲ್ಲ ಎಂದು ಮಂಗಳೂರು ನಗರ ಉತ್ತರ…
ಕೈಕಂಬ: ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2022-23ರ ಚೆಸ್ ಪಂದ್ಯಾಟವು ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆ ಪೊಳಲಿ ಇದರ ಸಂಯುಕ್ತ ಆಶ್ರಯದಲ್ಲಿ 14/17 ವರ್ಷದ ವಯೋಮಿತಿಯೊಳಗಿನ…
ಬಂಟ್ವಾಳ: ತಾಲೂಕು ಮಟ್ಟದ ವಿಶ್ವಜನಸಂಖ್ಯಾ ದಿನಾಚರಣೆಯನ್ನು ಜು.29ರಂದು ಶುಕ್ರವಾರ ಲಯನ್ಸ್ ಕ್ಲಬ್, ಬಿ. ಸಿ. ರೋಡ್‌ನಲ್ಲಿ ಆರೋಗ್ಯ ಇಲಾಖಾ ವತಿಯಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಶ್ರೀಮತಿ ಜೆಸಿಂತಾ ಉಪಾಧ್ಯಕ್ಷರು,…
ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ತುಳು ಕೂಟ ಇದರ ವತಿಯಿಂದ ಜು.28ರಂದು ಗುರುವಾರ ಆಟಿ ಅಮಾವಾಸ್ಯೆ ಪ್ರಯುಕ್ತ ಭಕ್ತರಿಗೆ ಪಾಲೆ ಮರ ಕೆತ್ತೆ…
ಬಂಟ್ವಾಳ: ತಾಲ್ಲೂಕಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಮಹತೋಭಾರ ಕಾರಿಂಜೇಶ್ವರ ದೇವಸ್ಥಾನದ ಗದಾತೀರ್ಥ ಕೆರೆಯಲ್ಲಿ ಜು.28ರಂದು ಗುರುವಾರ ಆಟಿ ಅಮಾವಾಸ್ಯೆ ಪ್ರಯುಕ್ತ ಭಕ್ತರು ತೀರ್ಥಸ್ನಾನ ಮಾಡಿದರು. ಕಲ್ಲಡ್ಕ…
ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಸಮೀಪದ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಜು.28ರಂದು ಗುರುವಾರ ಆಟಿ ಅಮಾವಾಸ್ಯೆ ಪ್ರಯುಕ್ತ ಭಕ್ತರು ತೀರ್ಥ ಪ್ರೋಕ್ಷಣೆ ಮಾಡಿದರು.
ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.28ರಂದು ಗುರುವಾರ ಆಟಿ ಅಮಾವಾಸ್ಯೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪಾಲೆ ಮರದ ಕೆತ್ತೆ ಕಷಾಯ ವಿತರಿಸಲಾಯಿತು. ಶಿಕ್ಷಕ ಸುಮಂತ್…
ಕೈಕಂಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ…
ಧನಂಜಯ ಗುರುಪುರ ಜರ್ಮನ್, ಅಮೆರಿಕ, ಇಂಗ್ಲೆಂಡ್‌ನಂತಹ ರಾಷ್ಟ್ರಗಳ ಮೂಲಕ ಹಂತಹಂತವಾಗಿ ನಿಧಾನಗತಿಯಲ್ಲಿ ಒಂದೊಂದೇ ರಾಷ್ಟ್ರಗಳತ್ತ ಹೆಜ್ಜೆ ಹಾಕಿರುವ ಪತ್ರಿಕೆ ಮತ್ತು ಪತ್ರಿಕೋದ್ಯಮ ಇಂದು ವಿಶ್ವವ್ಯಾಪಿಯಾಗಿದೆ. ಈ ಕಾರಣದಿಂದಲೇ…
ಕಲ್ಲಡ್ಕ: ವೀರಯೋಧರ ಸಾಹಸ ನೆನಪಿಸುವ ಕಾರ್ಗಿಲ್ ವಿಜಯೋತ್ಸವ ದಿನವನ್ನು ಜು.26ರಂದು ಮಂಗಳವಾರ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ಆಚರಿಸಲಾಯಿತು. ಗಣ್ಯ ಅಥಿತಿಗಳಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮವನ್ನು…