ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದ 82ರ ವೃದ್ಧ
ಚಂಡೀಗಢ: 82 ವರ್ಷದ ವೃದ್ಧನೊಬ್ಬ ತನ್ನ ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದಿರುವ ಹೃದಯವಿದ್ರಾವಕ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಬಲ್ವಂತ್ ಸಿಂಗ್…
SUDDI9 MEDIA NETWORK
ಚಂಡೀಗಢ: 82 ವರ್ಷದ ವೃದ್ಧನೊಬ್ಬ ತನ್ನ ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದಿರುವ ಹೃದಯವಿದ್ರಾವಕ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಬಲ್ವಂತ್ ಸಿಂಗ್…
ಹುಬ್ಬಳ್ಳಿ: ವಿರೋಧಿಸಿದವರಿಗೆ ಛೀಮಾರಿ ಹಾಕಿದೆ. ನಮ್ಮ ಭಾವನೆಯನ್ನು ವಿರೋಧಿಸಿದವರಿಗೆ ಕಪಾಳಮೋಕ್ಷವಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬೆಳ್ಳಂಬೆಳಗ್ಗೆ ವಿನಾಯಕನ…
ಮಂಡ್ಯ: ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ವಿಧ ವಿಧದ ಗಣೇಶ ಮೂರ್ತಿಗಳನ್ನು ಖರೀದಿಸಿ ಮನೆಗಳಲ್ಲಿ, ಏರಿಯಾಗಳಲ್ಲಿ ಕೂರಿಸಲಾಗುತ್ತಿದೆ. ಜಿಲ್ಲೆಯ ಪಾಂಡವಪುರದಲ್ಲಿ ಉಚಿತ ಗಣೇಶ…
ಬಂಟ್ವಾಳ: ಕುಲಾಲ ಸುಧಾರಕ ಸಂಘದ ವತಿಯಿಂದ ಬಿ.ಸಿ.ರೋಡು ಸಮೀಪದ ಪೊಸಳ್ಳಿ ಎಂಬಲ್ಲಿ ಕುಲಾಲ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಸೆ. ೪ರಂದು ಬೆಳಿಗ್ಗೆ ಗಂಟೆ ೧೦.೩೦ಕ್ಕೆ…
ಬಂಟ್ವಾಳ: ರಾಯಿ ಸಮೀಪದ ತಡ್ಯಾಲ ನಿವಾಸಿ, ಪ್ರಗತಿಪರ ಕೃಷಿಕ ರಾಮ ಮೂಲ್ಯ (೭೦) ಇವರು ಅಸೌಖ್ಯದಿಂದ ಆ.30ರಂದು ಮಂಗಳವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ನಾಲ್ವರು…
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆ.26ರಂದು ಶುಕ್ರವಾರ ನಡೆದ ವಾರ್ಷಿಕೋತ್ಸವದಲ್ಲಿ ‘ಸಿದ್ಧ ಸುಧೆ’ ವಾರ್ಷಿಕ ಸಂಚಿಕೆಯನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಬಿಡುಗಡೆಗೊಳಿಸಿದರು.…
ಬಂಟ್ವಾಳ: ಇಲ್ಲಿನ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ೯ನೇ ಶಾಖೆಯು ಮಣಿಹಳ್ಳ ಶೇಷಾದ್ರಿ ಕಾಂಪ್ಲೆಕ್ಸ್ ನಲ್ಲಿ ಸೆ.೪ರಂದು ಬೆಳಿಗ್ಗೆ ಗಂಟೆ ೯.೩೦ಕ್ಕೆ ಶುಭಾರಂಭಗೊಳ್ಳಲಿದೆ. ಶಾಸಕ ರಾಜೇಶ್…
ಬಂಟ್ವಾಳ: ಬಿ.ಸಿ.ರೋಡಿನ ರೋಟರಿ ಸಭಾಭವನದಲ್ಲಿ ಕಾಮಾಜೆಯಲ್ಲಿರುವ ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಮಂಗಳವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ…
ಕೈಕಂಬ : ಹೊಸದಾಗಿ ರಚನೆಯಾಗಿರುವ ಮಂಗಳೂರು ತಾಲೂಕು ಬಿಲ್ಲವ ಸಂಘ(ರಿ) ಇದರ ಉದ್ಘಾಟನಾ ಸಮಾರಂಭ ಸೆ.೪ರಂದು ಬೆಳಿಗ್ಗೆ ೧೦ಕ್ಕೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಶ್ರೀ…
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಮುಖ್ಯ ವೃತ್ತ ಬಳಿ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಕಾಂಗ್ರೆಸ್ ಮುಖಂಡರು ಸಂಭ್ರಮದಿಂದ ಸ್ವಾಗತಿಸಿದರು.…
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಶಾಸಕರ ಕಚೇರಿಯಲ್ಲಿ ಆ.29ರಂದು ಸೋಮವಾರ ನಡೆದ ಅಗ್ನಿವೀರ್ ಆಯ್ಕೆ ಶಿಬಿರದಲ್ಲಿ ಅಭ್ಯರ್ಥಿಗಳೊಂದಿಗೆ ಶಾಸಕ ರಾಜೇಶ ನಾಯ್ಕ್ ಸಂವಾದ ನಡೆಸಿದರು. ಬಂಟ್ವಾಳ ಸೆ.೧ ರಂದು…
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐ) ಇದರ ೨೪ನೇ ಜಿಲ್ಲಾ ಸಮ್ಮೇಳನದ ಪ್ರಯುಕ್ತ ಸೋಮವಾರ ಆಕರ್ಷಕ ಮೆರವಣಿಗೆ ನಡೆಯಿತು. ಬಂಟ್ವಾಳ ದೇಶದಲ್ಲಿ ಪ್ರಧಾನಿ…
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಗಾಣದಪಡ್ಪು ಸಭಾಂಗಣದಲ್ಲಿ ಆ.29ರಂದು ಸೋಮವಾರ ನಡೆದ ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐ) ಇದರ ೨೪ನೇ ಜಿಲ್ಲಾ ಸಮ್ಮೇಳನದ ಬಹಿರಂಗ ಸಭೆಗೆ ಸಿಪಿಐ ರಾಷ್ಟ್ರೀಯ ಮಂಡಳಿ…
ಮುಂಬಯಿ : ಸ್ವರ್ಧೆಗಳು ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಿವೆ. ಆದ್ದರಿಂದ ಸ್ಪರ್ಧೆಗಳನ್ನು ಬರೇ ಪ್ರತಿಭಾನ್ವೇಷಣೆಗಾಗಿ ಮಾತ್ರ ಆಯ್ದುಕೊಳ್ಳಬೇಕು ಎಂದು ತುಳುನಾಡ ರಕ್ಷಣಾ ವೇದಿಕೆಯ ಅಂತರ್‌ರಾಷ್ಟ್ರೀಯ ಘಟಕದ ಗೌರವಾಧ್ಯಕ್ಷ ಡಾ|…