Month: August 2022

ಬಂಟ್ವಾಳ: ವಿವಿಧೆಡೆ ಸಂಭ್ರಮದ ನಾಗರಪಂಚಮಿ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಮಂಗಳವಾರ ವಿಶೇಷ ಪೂಜೆ ನಡೆಯಿತು. ಬಂಟ್ವಾಳ ರಾಯಿ ಸಮೀಪದ ಪ್ರಸಿದ್ಧ ಶ್ರೀ…

ಕುಕ್ಯಾನ್ ಕುಟುಂಬಸ್ಥರ ನಾಗಬನದಲ್ಲಿ ನಾಗತಂಬಿಲ

ಕೈಕ೦ಬ: ಗಾ೦ದೊಟ್ಯ, ಕೆಂಜಾರ್ ಪೇಜಾವರ ಕುಕ್ಯಾನ್ ಮೂಲಸ್ಥಾನ ಶ್ರೀ ನಾಗಬ್ರಹ್ಮ ಸನ್ನಿಧಿಯಲ್ಲಿ ನಾಗರಪಂಚಮಿಯ೦ದು ಮಂಗಳವಾರ ಕುಕ್ಯಾನ್ ಕುಟುಂಬಸ್ಥರ ನಾಗಬನದಲ್ಲಿ ನಾಗತಂಬಿಲ ಬ್ರಹ್ಮಶ್ರೀ ಸೀತಾರಾಮ್ ಶಾಂತಿಯವರ ನೇತೃತ್ವದಲ್ಲಿ ನಡೆಯಿತು.

ಶ್ರೀರಾಮ ಪ್ರೌಢಶಾಲೆಯ ನೂತನ ಮುಖ್ಯೋಪಾಧ್ಯಾಯರಾಗಿ ಶ್ರೀ ಗೋಪಾಲ ಎಂ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆಯ ನೂತನ ೫ನೇ ಮುಖ್ಯೋಪಾಧ್ಯಾಯರಾಗಿ ಶ್ರೀ ಗೋಪಾಲ ಎಂ. ಅಮ್ಟೂರು ಇವರಿಗೆ ಜವಾಬ್ದಾರಿ ವಹಿಸಲಾಯಿತು. ಬೆಳಿಗ್ಗೆ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ವಿದ್ಯಾಕೇಂದ್ರದ ಹಿರಿಯರ ಸಮ್ಮುಖದಲ್ಲಿ…

ಸಂಗಬೆಟ್ಟು: ಗ್ರಾಮ ಪಂಚಾಯಿತಿ ‘ಹರ್ ಘರ್ ಜಲ್ ಗ್ರಾಮ ಘೋಷಣೆ’

ಬಂಟ್ವಾಳ: ತಾಲ್ಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯಿತಿನಲ್ಲಿ ಜು.30ರಂದು ಶನಿವಾರ ನಡೆದ ‘ಹರ್ ಘರ್ ಜಲ್ ಗ್ರಾಮ ಘೋಷಣೆ’ ಕಾರ್ಯಕ್ರಮದಲ್ಲಿ ಸದಸ್ಯರು ಘೋಷಣೆ ಕೂಗಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ…

ಅಳಿವಿನಂಚಿನಲ್ಲಿ ಉಸಿರಾಡುತ್ತಿದೆ ಮಡಕೆ ಉದ್ಯಮ….! ಶ್ರೀಕೃಷ್ಣಾಷ್ಟಮಿ ಬಂದಾಗ ಕುಲಾಲರ ಕುಡಿಕೆಗೆ ಬೇಡಿಕೆ

ಕೈಕಂಬ : ಅಳಿವಿನಂಚಿನಲ್ಲಿ ಉಸಿರಾಡುತ್ತಿರುವ ಮಡಕೆ ಉದ್ಯಮ ಈಗ ಒಂದೆರಡು ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ. ಗಂಜಿಮಠ ಪಂಚಾಯತ್ ವ್ಯಾಪ್ತಿಯ ಬಡಗಉಳಿಪಾಡಿ ಗ್ರಾಮದ ಮಳಲಿಯ ಕೆಲವು ಮನೆಗಳಲ್ಲಿ ೬೦…

ಗುರುಪುರ ಗ್ರಾ.ಪಂ.ಸಭಾಭವನದಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗಾಗಿ ಚದುರಂಗ(ಚೆಸ್) ಆಡೋಣ ಅಭಿಯಾನ’

ಕೈಕಂಬ: ಗುರುಪುರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ.01ರಂದು ಸೋಮವಾರ ಸ್ಥಳೀಯ ಪ್ರಾಥಮಿಕ ಮತ್ತು ಹೈಸ್ಕೂಲ್ ಶಾಲಾ ವಿದ್ಯಾರ್ಥಿಗಳಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಪರಿಚಯಿಸಿರುವ ‘ಓದುವ…

ಉಳಾಯಿಬೆಟ್ಟು ಗ್ರಾ.ಪಂ. ಸಭಾಭವನದಲ್ಲಿ’ಚದುರಂಗ(ಚೆಸ್) ಆಡೋಣ ಅಭಿಯಾನ’

ಕೈಕಂಬ : ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 01ರಂದು ಸೋಮವಾರ ಸ್ಥಳೀಯ ಶಾಲಾ ಮಕ್ಕಳಿಗಾಗಿ ಸರ್ಕಾರ ಪ್ರಾಯೋಜಿಸಿದ ‘ಗ್ರಾಮ ಚದುರಂಗ(ಚೆಸ್) ಆಡೋಣ ಅಭಿಯಾನ’ ಕಾರ್ಯಕ್ರಮ ನಡೆಯಿತು.…

ಜು.30ರಂದು ವಿಶ್ವಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಜು.30ರಂದು ಶನಿವಾರ ಏರ್ಪಡಿಸಿದ್ದ ವಿಶ್ವಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಪುರಸಭೆ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಉದ್ಘಾಟಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್…

ವಗ್ಗ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕುಡಿಯುವ ನೀರಿನ ಕೊರತೆ

ಬಂಟ್ವಾಳ: ತಾಲ್ಲೂಕಿನ ವಗ್ಗ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಕೊರತೆ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಜು.30ರಂದು ಶನಿವಾರ ಕೊಳವೆ ಬಾವಿ ಕೊರೆಯಲಾಯಿತು.

ಡಾ. ಡಿ .ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ

ಬಂಟ್ವಾಳ: ರಾಜ್ಯಸಭಾ ಸದಸ್ಯರಾಗಿ ನಿಯುಕ್ತರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರನ್ನು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ) ಮೆಲ್ಕಾರ್ ಬಂಟ್ವಾಳ ವತಿಯಿಂದ…