Month: August 2022

ಡಿ.16ರಿಂದ 18ರವರೆಗೆ ಆಳ್ವಾಸ್ ನುಡಿಸಿರಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಆಳ್ವಾಸ್ ನುಡಿಸಿರಿ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವು ಡಿ.16ರಿಂದ 18ರವರೆಗೆ ನಡೆಯಲಿದೆ. ಮೂರು ದಿನಗಳು ನಡೆಯುವ ಈ ಸಮ್ಮೇಳನವು ಸಂಭ್ರಮದ ವಾತಾವರಣವನ್ನು…

ಕೊಣಾಜೆ: ಪರಂಡೆ ಗದ್ದೆಯಲ್ಲಿ ಕ್ರೀಡೋತ್ಸವ-ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ತಂಡಕ್ಕೆ ಅವಳಿ ಪ್ರಶಸ್ತಿ, ವಾಲಿಬಾಲ್ ನಲ್ಲಿ ಪ್ರಥಮ, ಹಗ್ಗಜಗ್ಗಾಟದಲ್ಲಿ ರನ್ನರ್ಸ್ ಗೆ ತೃಪ್ತಿ

ಕೊಣಾಜೆ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಉಳ್ಳಾಲ‌ ತಾಲೂಕು ವಾಲಿಬಾಲ್ ಎಸೋಸಿಯೇಷನ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಳ್ಳಾಲ‌…

ಪೊಳಲಿ ಚೆಂಡಿನ ಗದ್ದೆಯ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಚಾಲನೆ

ಕೈಕಂಬ: ದ.ಕ.ಜಿ.ಪಂ. ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು…

ಬಂಟರ ಸಂಘ ಮುಂಬಯಿ, ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿ -‘ಮರಿಯಾಲದ ನೆಂಪುಲು’ ಕಾರ್ಯಕ್ರಮ

ಮುಂಬಯಿ : ಮಳೆಗಾಲವು ಊರಿನಲ್ಲಿ ಎಲ್ಲರನ್ನೂ ಕಾರ್ಯನಿರತರಾಗಿರಿಸುವ ಸಮಯ. ಬಾಲ್ಯದಲ್ಲಿ ಮಳೆಗಾಲದಲ್ಲಿ ನನಗಾದ ಘಟನೆ ನೆನಪಾಗುತ್ತಿದೆ. ದೇವರ ದಯೆ ಇದ್ದಲ್ಲಿ ಯಾವ ಕಷ್ಟವಿದ್ದರೂ ನಾವು ಅದರಿಂದ ಪಾರಾಗಬಹುದು.…

ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ ಗೌರವ ಪ್ರಶಸ್ತಿಗೆ ಸಂಜೀವ ಬಂಗೇರ, ಕೃಷ್ಣಪ್ಪ ಉಳ್ಳೂರು, ಉಲ್ಲಾಸ ಕೃಷ್ಣ ಪೈ ಆಯ್ಕೆ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಪ್ರಶಸ್ತಿ ಪ್ರಕಟಿಸಿದ್ದು, ಜಾನಪದ ಕ್ಷೇತ್ರದ ಸಾಧಕ ಸಂಜೀವ ಬಂಗೇರ ತಲಪಾಡಿ, ನಿರ್ದೇಶಕ, ನಿರ್ಮಾಪಕ ಕೃಷ್ಣಪ್ಪ ಉಪ್ಪೂರು ಮತ್ತು…