Month: October 2022

ಕೊಲ್ಯ ಪೊಲೀಸ್ ಕಾನ್ ಸ್ಟೇಬಲ್ ಜೊತೆ ಸೇರಿ ಜನಪ್ರತಿನಿಧಿಯಿಂದ ದಂಪತಿಗೆ ಹಲ್ಲೆ,

ಕೊಲ್ಯ: ಕರ್ಕಶ ಹಾರ್ನ್ ಹಾಕಿ ಕಾಡುತ್ತಿದ್ದ ಜನಪ್ರತಿನಿಧಿ, ಪ್ರಶ್ನಿಸಿದ ಮಹಿಳೆ, ಕೆರಳಿದ ಬಿಜೆಪಿ ಮುಖಂಡ, ಪೊಲೀಸ್ ಕಾನ್ ಸ್ಟೇಬಲ್ ಜೊತೆ ಸೇರಿ ದಂಪತಿಗೆ ಹಲ್ಲೆ, ಉಳ್ಳಾಲ ಠಾಣೆಯಲ್ಲಿ…

ಬಸವರಾಜ ಬೊಮ್ಮಾಯಿ RSS ಕೈಗೊಂಬೆ- ಸಿದ್ದರಾಮಯ್ಯ ವಾಗ್ದಾಳಿ

ರಾಯಚೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಆರ್‌ಎಸ್‌ಎಸ್‌ನ ಕೈಗೊಂಬೆಯಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಯಚೂರಿನಲ್ಲಿ ಕಾಂಗ್ರೆಸ್ (Congress) ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿರುವ…

‘ಗೋವನ್ನು’ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ – ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದು ನ್ಯಾಯಲಯದ ಕೆಲಸವಲ್ಲ ಎಂದು…

ಬೆಳಪು ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ : ಮೂವರು ವಶಕ್ಕೆ

ಮಂಗಳೂರು: ಬಹಳಷ್ಟು ವರ್ಷಗಳಿಂದ ದನಗಳನ್ನು ಕದ್ದು ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಬೆಳಪು ತಬ್ರೇಸ್ ಎಂಬಾತನ ಮನೆಗೆ ದಾಳಿ ಮಾಡಿದ ಶಿರ್ವ ಪೊಲೀಸರು ಜೀವಂತ ಕರು, ದನದ ಮಾಂಸ…

ಮಂಜೇಶ್ವರ : ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಮಂಗಳೂರು: ಕೆಲವು ದಿನಗಳಿಂದ ನಾಪತ್ತೆಯಾಗಿ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದು ಆಕಸ್ಮಿಕ ಸಾವಲ್ಲ ಇದೊಂದು ಕೊಲೆ ಇದೊಂದು ಕೊಲೆ ಎಂಬುವ ಶಂಕೆ ಕುಟುಂಬಸ್ಥರಿಂದ…

ದೇಶದ 38ಕೋಟಿ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ : ಸಚಿವ ರಾಮೇಶ್ವರ ತೆಲಿ

ಮಂಗಳೂರು: ಅಸಂಘಟಿತ ಕಾರ್ಮಿಕರ ಸಾಮಾಜಿಕ ಸುರಕ್ಷತೆಗಾಗಿ ಇ ಶ್ರಮ್ ಕಾರ್ಡ್ ದೇಶದ 38ಕೋಟಿ ಕಾರ್ಮಿಕರಿಗೆ ನೀಡಲು ಗುರಿ ಹೊಂದಲಾಗಿ ದೆ.ಇದುವರೆಗೆ 28ಕೋಟಿ ಕಾರ್ಮಿಕರ ನೋಂದಣಿ ಮಾಡಲಾಗಿದೆ ಎಂದು…

ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆಗೆ ಕಾರ್ಮಿಕರ ಬೆಂಬಲ ಘೋಷಣೆ

ಮಂಗಳೂರು: ದೇಶದ ಪ್ರಧಾನ ಕಾರ್ಮಿಕ ಸಂಘಟನೆ CITU ದ ಕ ಜಿಲ್ಲಾ ಸಮ್ಮೇಳನ ಇಂದು ಮಂಗಳೂರಿನ AKG ಭವನದಲ್ಲಿ ನಡೆಯಿತು. ಅಕ್ಟೋಬರ್ 18 ರಂದು ನಡೆಯುವ ಸುರತ್ಕಲ್…

೧೧ ಕಡೆ ಒಂದು ಕೋಟಿ ಆರು ಲಕ್ಷ ರೂ ಅನುದಾನದ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕ ಉಮಾನಾಥ ಕೋಟ್ಯಾನ್

ಕೈಕಂಬ: ಮಂಗಳೂರು ತಾಲೂಕಿನ ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ೧೧ ಕಡೆಯಲ್ಲಿ ಒಟ್ಟು ಒಂದು ಕೋಟಿ ಆರು ಲಕ್ಷ ರೂ(೧.೦೬ ಕೋಟಿ ರೂ) ಅನುದಾನದ ರಸ್ತೆ ಕಾಂಕ್ರೀಟ್…

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ-ಸಮಾರೋಪ ಸಮಾರಂಭ

ಬಂಟ್ವಾಳ: ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಯ ಬದುಕಿಗೆ ನಾಯಕತ್ವ ಗುಣ ಬೆಳೆಸುವ ಒಂದು ವೇದಿಕೆ ಎಂದು ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಪ್ರಾಂಶುಪಾಲ ಡಾ. ಸುಯೋಗವರ್ಧನ್ ಡಿ.…

ಸಾಂತಾಕ್ರೂಜ್ : ಪೇಜಾವರ ಮಠದಲ್ಲಿನ ಶ್ರೀ ಸತ್ಯನಾರಾಯಣ ಪೂಜೆ ಪ್ರಯತ್ನಗಳ ಈಡೇರಿಕೆಗೆ ಭಗವಂತನ ಕೃಪೆ ಮುಖ್ಯ : ಪೇಜಾವರ ವಿಶ್ವಪ್ರಸನ್ನಶ್ರೀ

ಮುಂಬಯಿ: ನಮ್ಮೆಲ್ಲರ ಬದುಕಿನಲ್ಲಿ ನಿತ್ಯ ಸುಖ ಸಂತೋಷ ಇರಲಿ ಎಂದು ಬಯಸುತ್ತೇವೆ. ಅದಕ್ಕೋಸ್ಕರವೇ ಹಲಿರುಳು ದುಡಿಯುತ್ತಿರುತ್ತೇವೆ. ನಮ್ಮೆಲ್ಲಾ ಪ್ರಯತ್ನಕ್ಕೆ ಭಗವಂತ ಅನುಗ್ರಹಿಸಿದ ಅಂತಾದ್ರೆ ಮಾತ್ರ ನಮ್ಮ ಪ್ರತಿಯೊಂದು…

ಫರಂಗಿಪೇಟೆ: ಈದ್ ಮಿಲಾದ್ ಪ್ರಯುಕ್ತ ಸೌಹಾರ್ದ ಕೂಟ, ಸನ್ಮಾನ

ಬಂಟ್ವಾಳ: ತಾಲ್ಲೂಕಿನ ಫರಂಗಿಪೇಟೆ ಎ೧ ಹೆಲ್ಪಿಂಗ್ ಮತ್ತು ಇಂಡಿಯನ್ ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಫಾಮ್ ð ಇದರ ವತಿಯಿಂದ ಈದ್ ಮಿಲಾದ್ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಸೌಹಾರ್ದ…

ಅಮ್ಮೆಮಾರ್: ಈದ್ ಮಿಲಾದ್, ವಾಣಿಜ್ಯ ಸಂಕೀರ್ಣ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ: ತಾಲ್ಲೂಕಿನ ಅಮ್ಮೆಮಾರ್ ಜುಮ್ಮಾ ಮಸೀದಿ ಬಳಿ ಈದ್ ಮಿಲಾದ್ ಪ್ರಯುಕ್ತ ನೂತನ ವಾಣಿಜ್ಯ ಸಂಕೀರ್ಣ ಕಟ್ಟಡಕ್ಕೆ ಭಾನುವಾರ ಶಿಲಾನ್ಯಾಸ ನೆರವೇರಿಸಲಾಯಿತು. ಅಮ್ಮೆಮಾರ್ ಬದ್ರಿಯಾ ಮದರಸ ಮತ್ತು…

ಕಲ್ಲಡ್ಕ: ಬಿಜೆಪಿ ಎಸ್.ಟಿ.ಮೋರ್ಚಾ ವತಿಯಿಂದ ವಾಲ್ಮೀಕಿ ಜಯಂತಿ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕದಲ್ಲಿ ಬಿಜೆಪಿ ಎಸ್.ಟಿ.ಮೋರ್ಚಾ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು…

ಯಕ್ಷಕಲಾ ಸಂಘದಲ್ಲಿ ನೂತನ ವಿದ್ಯಾರ್ಥಿಗಳ ಮುಕ್ತ ಯಕ್ಷಗಾನ ನಾಟ್ಯ ತರಬೇತಿ ಆರಂಭ

ಬೆಳ್ಳೂರು: ಯಕ್ಷಕಲಾ ಸಂಘ ವರಕೋಡಿ ಬಡಗಬೆಳ್ಳೂರು ಇದರ ಆಶ್ರಯದಲ್ಲಿ ಅ.09ರಂದು ಭಾನುವಾರ ನೂತನ ವಿದ್ಯಾರ್ಥಿಗಳ ಉಚಿತ ಯಕ್ಷಗಾನ ನಾಟ್ಯ ತರಬೇತಿ ತರಗತಿ ಆರಂಭವಾಯಿತು. ಗುರುಗಳಾದ ದೇವದಾಸ್ ಅರ್ಕುಳ,…