Month: October 2022

ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ನಾಯ್ಕನಕಟ್ಟೆ ಸರ್ಕಲ್ ಬಳಿ ನೂತನವಾಗಿ ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ತರಹದ ಕಂಪನಿ ಮೊಬೈಲಗಳು…

ನಿಡ್ಡೋಡಿಯಲ್ಲಿ ಮತ್ತೆ ಅನಧಿಕೃತ ಸರ್ವೇಗೆ ಯತ್ನ- ಹಿಮ್ಮೆಟ್ಟಿಸಿದ ಗ್ರಾಮಸ್ಥರು

ಮೂಡುಬಿದಿರೆ : ಪಡುಬಿದ್ರಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್ ಪ್ರಸರಣಕ್ಕಾಗಿ ಸರ್ವೇ ನಡೆಸಲಾಗುತ್ತಿದೆ ಎಂದು ಹೇಳಿಕೊಂಡು ಅನಧಿಕೃತವಾಗಿ ನಿಡ್ಡೋಡಿ ಪರಿಸರದಲ್ಲಿ ಸರ್ವೇ ಕಾರ್ಯಕ್ಕಾಗಿ ಆಗಮಿಸಿದ ಅನಧಿಕೃತ ವ್ಯಕ್ತಿಗಳನ್ನು…

ಗದರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗ – ಪಶ್ಚಾತ್ತಾಪದಿಂದ ತಂದೆನೂ ನೇಣಿಗೆ ಶರಣು

ಚೆನ್ನೈ: ಸದಾ ಮೊಬೈಲ್‍ನಲ್ಲಿ ಗೇಮ್ ಆಡುತ್ತಿದ್ದಕ್ಕೆ ಗದರಿಸಿದ್ದರಿಂದ ಮಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದನು. ಇದನ್ನು ಕಂಡ ಕೆಲವೇ ನಿಮಿಷಗಳಲ್ಲಿ ಪಶ್ಚಾತ್ತಾಪದಿಂದ ತಂದೆ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ…

ಕೊನೆಯಲ್ಲಿ ಸ್ಯಾಮ್ಸನ್‌ ಸಿಕ್ಸರ್‌, ಬೌಂಡರಿ ಆಟ – ಭಾರತಕ್ಕೆ ವಿರೋಚಿತ ಸೋಲು, ಆಫ್ರಿಕಾಗೆ 9 ರನ್‌ ಜಯ

ಲಕ್ನೋ: ಕೊನೆಯಲ್ಲಿ ಸಂಜು ಸ್ಯಾಮ್ಸನ್‌ (Sanju Samson) ಅವರ ಸ್ಫೋಟಕ ಬ್ಯಾಟಿಂಗ್‌ ಹೊರತಾಗಿಯೂ ಮೊದಲ ಏಕದಿನ ಪಂದ್ಯದಲ್ಲಿ ಭಾರತದ(India) ವಿರುದ್ಧ ದಕ್ಷಿಣ ಆಫ್ರಿಕಾ(South Africa) 9 ರನ್‌ಗಳ…

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರು: ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ 100ನೇ ವರ್ಷದ ಶಾರದಾ ಮಹೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಯಾತ್ರೆ ಗುರುವಾರ ರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಸರಸ್ವತಿ…

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದ್ದಾರೆ. ಇಂದು ನಗರದಲ್ಲಿ ನಡೆದ ಸರ್ವಪಕ್ಷಗಳ…

ಪಿಲಿಕುಳ‌ : ಇರುವೆಗಳಿಂದ ಹಾನಿಗೊಳಗಾಗಿದ್ದ ಹಾವು ಸುರಕ್ಷಿತ

ಮಂಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ಪಿಲಿಕುಳ‌ ಜೈವಿಕ ಉದ್ಯಾನವನದಲ್ಲಿ ಹಾವೊಂದಕ್ಕೆ ಇರುವೆಗಳ ಹಿಂಡು ಕಾಟ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಸ್ವತಃ ಪಿಲಿಕುಳದ…

ಆಸ್ಟ್ರೇಲಿಯಾದಲ್ಲಿ ರಾಮಾಯಣ ನೃತ್ಯರೂಪಕ ಪ್ರದರ್ಶನ ಪವಿತ್ರಾ ಆರ್ಟ್ ವ್ಹಿಜ್ಯುಅಲ್ ಇನ್‌ಸ್ಟಿಟ್ಯೂಟ್ ಡೊಂಬಿವಿಲಿ ತಂಡ ಆಯ್ಕೆ

ಮುಂಬಯಿ: ಡೊಂಬಿವಿಲಿ ಇಲ್ಲಿನ ಪವಿತ್ರಾ ಆರ್ಟ್ ವ್ಹಿಜ್ಯುಅಲ್ ಇನ್‌ಸ್ಟಿಟ್ಯೂಟ್ ತಂಡವು ಭಾರತ ಸರ್ಕಾರದ ಸಾಂಸ್ಕೃತಿಕ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಆಸ್ಟ್ರೇಲಿಯಾ ಅಲ್ಲಿನ ಭಾರತದ ರಾಯಭಾರಿ ಕಚೇರಿ…

ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಕೈಕಂಬ: ರಾಷ್ಟ್ರೀಯ ಸೇವಾ ಯೋಜನೆ, ಸರಕಾರಿ ಪದವಿ ಪೂರ್ವ ಕಾಲೇಜು, ಬೆಂಜನಪದವು ಇದರ ವಾರ್ಷಿಕ ವಿಶೇಷ ಶಿಬಿರ 2022-23 ರ ಉದ್ಘಾಟನಾ ಸಮಾರಂಭವು ಅ.6ರಂದು ಗುರುವಾರ ಶ್ರೀ…

ವಿಜಯದಶಮಿಯಂದು ವಿವೇಕಾ ಚೈತನ್ಯಾ ಸ್ವಾಮಿಯಿಂದ ಕುಮಾರಿ ಪೂಜೆ

ಕೈಕಂಬ: ಪೊಳಲಿ ರಾಮಕೃಷ್ಣ ತಪೊವನದಲ್ಲಿ ವಿವೇಕ ಚೈತನ್ಯಾನಂದ ಸ್ವಾಮಿಗಳಿಂದ ಕುಮಾರಿ ಪೂಜೆಯು ಅ.05ರಂದು ನೆರವೇರಿತು. ಮಹಾಲಯ ಅಮವಾಸ್ಯೆಯ ಬೆಳಗ್ಗೆ ಆಶ್ರಮದಿಂದ ಮಡಿಯುಟ್ಟ ಮಹಿಳೆಯರು ಹಾಗೂ ಆಶ್ರಮದ ಮಕ್ಕಳು…

ನ.೨೦: ಗಲ್ಫ್ ನ ಯುಎಇಯಲ್ಲಿ ದುಬಾಯಿ ಗಡಿನಾಡು ಉತ್ಸವ ಉತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಮುಂಬಯಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಕೇರಳ ಘಟಕ (ಕಾಸರಗೋಡು) ಮತ್ತು ಗಡಿನಾಡ ಸಾಹಿತ್ಯ ಸಾಂಸ್ಕöÈತಿಕ ಅಕಾಡೆಮಿ (ರಿ.) ಕಾಸರಗೋಡು ಇದರ ಯುಎಇ ಘಟಕಗಳ ಸಂಯೋಜನೆಯಲ್ಲಿ…

ಬಿ.ಸಿ.ರೋಡಿನಲ್ಲಿ ಬಿರುವೆರ್ ಕುಡ್ಲ ಘಟಕ ವತಿಯಿಂದ ‘ಪಿಲಿಗೊಬ್ಬು ಪಂತ’

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಬಿರುವೆರ್ ಕುಡ್ಲ ಘಟಕ ವತಿಯಿಂದ ಅ.05ರಂದು ಬುಧವಾರ ಏರ್ಪಡಿಸಿದ್ದ ‘ಪಿಲಿಗೊಬ್ಬು ಪಂತ’ ಕಾರ್ಯಕ್ರಮದಲ್ಲಿ ವಿಜೇತ ತಂಡಗಳಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಬಹುಮಾನ…