Month: October 2022

ಬಂಟ್ವಾಳದಾದ್ಯಂತ ಕೋಟಿ  ಕಂಠ ಗೀತ ಗಾಯನ

ಬಂಟ್ಚಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ‘ನನ್ನ ನಾಡು ನನ್ನ ಹಾಡು’ ಶೀರ್ಷಿಕೆಯಡಿ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿ ನಡೆಯಿತು. ಶಾಸಕ…

ಅ.30ರಂದು ನೇತಾಜಿ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಲೋಕಾರ್ಪಣೆ 

ಬಂಟ್ವಾಳ: ಕಾಟಿಪಳ್ಳ ಜಾನಕಿ ಚಾರಿಟೇಬಲ್ ಸೇವಾ ಟ್ರಸ್ಟ್ ಹಾಗೂ ವಿದ್ಯಾಭಿಮಾನಿಗಳ ಸಹಕಾರದಲ್ಲಿ ಬಂಟ್ವಾಳ ತಾಲೂಕಿನ ಪುಂಚೋಡಿ ಸಮೀಪ ಸುಮಾರು 50 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಬುಡೋಳಿ ನೇತಾಜಿ…

ರಾಧಾ ಸುರಭಿ ಗೋಶಾಲೆಯಲ್ಲಿ “ಗೋ ನವರಾತ್ರಿ ಉತ್ಸವ”ಕ್ಕೆ ಚಾಲನೆ

ಬಂಟ್ವಾಳ : ಪುದುಗ್ರಾಮದ ಗೋವಿನತೋಟ ರಾಧಾ ಸುರಭಿ ಗೋಶಾಲೆಯಲ್ಲಿ ನ.3 ರವರೆಗೆ ನಡೆಯಲಿರುವ “ಗೋ ನವರಾತ್ರಿ ಉತ್ಸವ” ಕ್ಕೆ ಗೋಪೂಜೆಯ ದಿನವಾದ ಬುಧವಾರ ರಾಷ್ಟ್ರೀಯ ಸ್ವಯಂ ಸೇವಕ…

‘ಗೋ ನವರಾತ್ರಿ ಉತ್ಸವ’ಕ್ಕೆ ಹೊರೆ ಕಾಣಿಕೆ ಸಮರ್ಪಣೆ

ಬಂಟ್ವಾಳ: ಪುದು ಗ್ರಾಮದ ಗೋವಿನತೋಟ ರಾಧಾ ಸುರಭಿ ಗೋಶಾಲೆಯಲ್ಲಿ ನ.03ರವರೆಗೆ ನಿರಂತರ ನಡೆಯಲಿರುವ ‘ಗೋ ನವರಾತ್ರಿ ಉತ್ಸವ’ ಕ್ಕೆ ಗ್ರಾಮಸ್ಥರಿಂದ ಹೊರೆ ಕಾಣಿಕೆ ಸಮರ್ಪಿಸಲಾಯಿತು. ಫರಂಗೀಪೇಟೆ ಸೇವಾಂಜಲಿ…

ಅರುಣ್ ಪೂಜಾರಿ ಆತ್ಮಹತ್ಯೆ

ಕೈಕಂಬ : ಮೂಡು ಶೆಡ್ಡೆಯ ನಿಸರ್ಗಧಾಮಕ್ಕೆ ಹತ್ತಿರದ ನಿವಾಸಿ ಅರುಣ್ ಪೂಜಾರಿ(35) ಕಳೆದ ಸಂಜೆ ಗುರುಪುರ ಫಲ್ಗುಣೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶುಕ್ರವಾರ ಮಧ್ಯಾಹ್ನ ಮೃತದೇಹ…

ಪುತ್ತೂರು : ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ ಮತ್ತು ಗೋ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ಸಂಜೆ…

ಕಡಬ: ದಲಿತ ಮಹಿಳೆಯ ಮಾನಭಂಗ ಯತ್ನ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು : ರಾಕೇಶ್ ರೈ ಕೆಡೆಂಜಿ

ಕಡಬ: ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ…

ನಿರತ ಸಾಹಿತ್ಯ ಸಂಪದ ಬೆಳ್ಳಿಹೆಜ್ಜೆ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಬಂಟ್ವಾಳ: ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ರಜತ ಸಂಭ್ರಮ ಆಚರಿಸಿಕೊಳ್ಳುತ್ತಿದೆ. ನ.6ರಂದು ಮಧ್ಯಾಹ್ನದಿಂದ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡಿನ…

ಆಮ್ ಆದ್ಮಿಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಮಂಗಳೂರು

ಮಂಗಳೂರು: ದೇಶದಲ್ಲಿ ಆಮ್ ಆದ್ಮಿ ಪಾರ್ಟಿ ವೇಗವಾಗಿ ಬೆಳೆಯುತ್ತಿರುವ ರಾಜಕೀಯ ಪಕ್ಷವಾಗಿದೆ. ಈಗಾಗಲೇ ಪಂಜಾಬ್ ಮತ್ತು ದೆಹಲಿ ರಾಜ್ಯಗಳಲ್ಲಿ ಬಲಿಷ್ಟ ರಾಜಕೀಯ ಸಂಘಟನೆಯಾಗಿದ್ದು, ಸರಕಾರವನ್ನು ರಚಿಸಿದ್ದು ಇತರ…

ಜಿ.ಕುಸುಮ ಭಟ್ ಗಂದಾಡಿ ನಿಧನ

ಕೈಕಂಬ: ಮಂಗಳೂರು ತಾಲೂಕಿನ ಪೊಳಲಿ ಸಮೀಪದ ಅಡ್ಡೂರು ಗ್ರಾಮದ ಗಂದಾಡಿ ದಿ.ವೆಂಕಟ್ರಮಣ ಭಟ್ ಅವರ ದರ್ಮಪತ್ನಿ ಜಿ.ಕುಸುಮ ಭಟ್(೮೩) ಅವರು ಅಲ್ಪ ಕಾಲದ ಅಸೌಖ್ಯದಿಂದ ಅ.೨೫ರಂದು ಮಂಗಳವಾರ…

ಉಳಾಯಿಬೆಟ್ಟು ಸ್ವಚ್ಛತಾ ಕಾಲ್ನಡಿಗೆ ಜಾಥಾ

ಕೈಕಂಬ: ಜಿಲ್ಲಾಡಳಿತ, ನೆಹರೂ ಯುವ ಕೇಂದ್ರ, ಜಿಲ್ಲಾ ಪಂಚಾಯತ್, ಉಳಾಯಿಬೆಟ್ಟು ಗ್ರಾಮ ಪಂಚಾಯತ್, ವಾಮಂಜೂರಿನ ಸೈಂಟ್ ರೇಮಂಡ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ(ಎನ್ನೆಸ್ಸೆಸ್) ಹಾಗೂ ಉಳಾಯಿಬೆಟ್ಟಿನ ಶ್ರೀ…

ಅತಿಯಾದ ಸಂಶಯ ಪತ್ನಿಯನ್ನ ಕುತ್ತಿಗೆ ಹಿಸುಕಿ ಕೊಂದು ಮರಕ್ಕೆ ನೇಣು ಬಿಗಿದ ಸೈಕೋ ಪತಿರಾಯ.ತೊಕ್ಕೊಟ್ಟಿನಲ್ಲಿ ವಿದ್ರಾವಕ ಘಟನೆ.

ಉಳ್ಳಾಲ: ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೋರ್ವ ಪತ್ನಿಯನ್ನ ಕತ್ತು ಹಿಸುಕಿ ಕೊಂದು ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಉಳ್ಳಾಲ…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ಗೋಪೂಜೆ , ದೀಪಾವಳಿ ಆಚರಣೆ

ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ದೀಪಾವಳಿಯ ಪ್ರಯುಕ್ತ ಗೋಪೂಜೆ ಹಾಗೂ ದೀಪಾವಳಿ ಆಚರಣೆ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಅವರು ನೆರವೇರಿಸಿದರು. ಸ್ವಾಮೀಜಿಯವರ ಮಾರ್ಗದರ್ಶದಲ್ಲಿ‌ ಆಶ್ರಮದ ಮಕ್ಕಳು…