Month: November 2022

ನ.30ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ನ.30ರಂದು ಬುಧವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ದೇವಪ್ಪ ಗೌಡ, ‘ಶ್ರೀ ದೇವಿಕೃಪಾ’, ಮುರಮನೆ,…

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಮಂಗಳೂರು: ಪ್ರೆಸ್ ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು…

ಬಂಟ್ವಾಳ: ಸಂಭ್ರಮದ ಷಷ್ಠಿ ಮಹೋತ್ಸವ

ಬಂಟ್ವಾಳ: ತಾಲ್ಲೂಕಿನ ಸಜಿಪಮೂಡ ಗ್ರಾಮದ ಮುಗುಳಿಯ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಪ್ರಯುಕ್ತ ಮಂಗಳವಾರ ಸಾಮೂಹಿಕ ಆಶ್ಲೇಷ ಬಲಿ ಪೂಜೆ ನೆರವೇರಿತು. ಮಾಗಣೆ ತಂತ್ರಿ ಸುಬ್ರಹ್ಮಣ್ಯ…

ಶ್ರೀ ಕ್ಷೇತ್ರ ಬದನಡಿ: ಷಷ್ಠಿ ಮಹೋತ್ಸವ, ದೇವರ ಬಲಿ, ದೈವಗಳಿಗೆ ನೇಮ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಪ್ರಯುಕ್ತ ಮಂಗಳವಾರ ದೇವರ ಬಲಿ ಉತ್ಸವ ನಡೆಯಿತು. ಇಲ್ಲಿನ…

ಬ್ರಹ್ಮಶ್ರೀ ನಾರಾಯಣಗುರು ಮಂದಿರ ತೆಂಕ ಎಡಪದವು ಇದರ ೧೬೮ನೇ ಜನ್ಮದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

ಕೈಕಂಬ: ಬ್ರಹ್ಮಶ್ರೀ ನಾರಾಯಣಗುರು ಮಂದಿರ ತೆಂಕ ಎಡಪದವು ಇದರ ೧೬೮ನೇ ಜನ್ಮದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ನೂತನ ಅಧ್ಯಕ್ಷರಾಗಿ ಜಯರಾಮ ಪಡ್ಯಾರ್ ಉಪಾಧ್ಯಕ್ಷರಾಗಿ…

ಪೊಳಲಿಯಲ್ಲಿ ಜಿಲ್ಲಾ ಮಟ್ಟದ ಪ್ರಥಮ ಬಾರಿಗೆ ಜಂಪ್ ರೋಪ್ ಸ್ಪರ್ಧೆ

ಕೈಕಂಬ: ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಥಮ ಬಾರಿಗೆ ಜಂಪ್ ರೋಪ್ ಸ್ಪರ್ಧೆಯು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷ…

ಬಂಟ್ವಾಳ: ಬಾಲಕಿ ಚಲಾಯಿಸಿದ ಸ್ಕೂಟರ್ ಅಪಘಾತ – ಪೋಷಕರಿಗೆ 26 ಸಾವಿರ ರೂ. ದಂಡ

ಬಂಟ್ವಾಳ: ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್‌ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ…

ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ, ಪ್ರತ್ಯೇಕ ಕಾಲೇಜು ನಿರ್ಮಾಣ

ದಕ್ಷಿಣ ಕನ್ನಡದ ಅಡ್ಯಾರ್‌ ಕಣ್ಣೂರು ಸೇರಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು,ಉತ್ತರ ಕರ್ನಾಟಕ, ಹೈದ್ರಾಬಾದ್‌ ಕರ್ನಾಟಕ ಹೀಗೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಜ್ಯದ 10 ಪ್ರದೇಶಗಳಲ್ಲಿ ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ…

ಯಕ್ಷಗಾನ ಸಾಧಕ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ನಿಧನ

ಮಂಗಳೂರು: ಯಕ್ಷಗಾನದ ಅಪ್ರತಿಮ ಕಲಾವಿದ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (90) ವಿಧಿವಶರಾಗಿದ್ದಾರೆ. ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ರ ಮಾರ್ಚ್ 20ರಲ್ಲಿ…

39 ಗ್ರಾ.ಪಂ.ಗಳಿಗೆ 2000ಕ್ಕೂ ಅಧಿಕ ಮನೆಮಂಜೂರಾಗಿದ್ದು, ಪುರಸಭಾ ವ್ಯಾಪ್ತಿಯಲ್ಲಿ ಪ್ರಸ್ತುತ 65 ಮಂದಿಗೆ ಮನೆ ಮಂಜೂರಾತಿ ಪತ್ರ ನೀಡುತ್ತಿದ್ದೇವೆ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: 2025 ರೊಳಗೆ ಎಲ್ಲಾ ವಸತಿ ರಹಿತರಿಗೆ ಮನೆ ಒದಗಿಸುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಚಿನ ಅನುದಾನ ಒದಗಿಸುವ ಕೆಲಸ ಮಾಡುತ್ತಿದ್ದು, ಬಂಟ್ವಾಳ ಕ್ಷೇತ್ರದ 39…

ರಾಜಕೀಯವನ್ನು ಜೀವನ ಮಾಡದೆ ಶೃದ್ದೆಯಿಂದ ಕೆಲಸ ಮಾಡಿದ ತೃಪ್ತಿ ಇದೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ : ದೈವದೇವರ ಮನೆತನದಿಂದ ಬಂದ ಕಾರಣ ನನಗೆ ಧಾರ್ಮಿಕ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲು ಸಾಧ್ಯವಾಗಿದ್ದು, ರಾಜಕೀಯವನ್ನು ಜೀವನ ಮಾಡದೆ ಶೃದ್ದೆಯಿಂದ ಕೆಲಸ ಮಾಡಿದ ತೃಪ್ತಿ…

ನ.28ರಂದು ಕಲ್ಕುಟ ಕೊಳದ ಬಳಿ ಅಮೃತ ಸರೋವರ ಕಾಮಗಾರಿ ವೀಕ್ಷಿಸಿದ ಮಾನ್ಯ ಸಿ.ಕೆ ಮಲ್ಲಪ್ಪ

ಕೈಕಂಬ : ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಕುಟ ಕೊಳದ ಬಳಿ ಅಮೃತ ಸರೋವರ ಕಾಮಗಾರಿಯನ್ನು ಮುಖ್ಯ ಇಂಜಿನೀಯರ್ ಮಾನ್ಯ ಸಿ.ಕೆ ಮಲ್ಲಪ್ಪ ವೀಕ್ಷಣೆ…