Month: November 2022

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಕೂಲ್ ಬಸ್ ವ್ಯವಸ್ಥೆಗೆ ಚಾಲನೆ

ಅಡ್ಯನಡ್ಕ: ಜನತಾ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗಾಗಿ ನವೆಂಬರ್ 2ರಿಂದ ಸ್ಕೂಲ್ ಬಸ್ ವ್ಯವಸ್ಥೆ ಆರಂಭವಾಗಿದೆ. ಅಡ್ಯನಡ್ಕ ಎಜುಕೇಷನಲ್ ಸೊಸೈಟಿಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋವಿಂದ ಪ್ರಕಾಶ್ ಸಾಯ…

ಸಕಲೇಶಪುರದಲ್ಲಿ 256 ಮಂದಿಯಿಂದ ರಕ್ತದಾನ

ವಿಶ್ವ ಹಿಂದೂ ಪರಿಷತ್, ಭಜರಂಗದಳದ ವತಿಯಿಂದ ಇಂದು ನಡೆದ ರಕ್ತದಾನ ಶಿಬಿರದಲ್ಲಿ 256 ಮಂದಿ ರಕ್ತದಾನ ಮಾಡಿದ್ದಾರೆ. ಇಂದು ಈ ಕಾರ್ಯಕ್ರಮವನ್ನು ಈ ಸಂಘಟನೆ ಆಯೋಜನೆ ಮಾಡಿತ್ತು.…

ಬಾವಿಗೆ ಹಾರಿ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಮೂಡುಕೊಣಾಜೆ ನಿವಾಸಿ ರವಿ ಪೂಜಾರಿ (55) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು, ಸೋಮವಾರ ಸಾಯಂಕಾಲ ಬೆಳಕಿಗೆ ಬಂದಿದೆ. ಮೂಡುಕೊಣಾಜೆಯ ಕುಕ್ಕುದಕಟ್ಟೆ ನಿವಾಸಿ ರವಿ…

ನೆಹರೂ ಮೈದಾನದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಮಂಗಳೂರು: ಕಳೆದ 32 ವರ್ಷಗಳಿಂದ ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಛಾಯಾಗ್ರಾಹಕರ ಹಿತರಕ್ಷಣೆಗಾಗಿ ಕೆಲಸ ಮಾಡುವುದರ ಜೊತೆಗೆ ಸಾಮಾಜಿಕವಾಗಿಯೂ ಹಲವಾರು ಕೆಲಸಗಳನ್ನು ನಡೆಸಿಕೊಂಡು ಬರುತ್ತಿರುವ ಸೌತ್…

ಶಾಲಾ ಬಸ್-ಕಾರು ಡಿಕ್ಕಿ: ಕಾರು ಚಾಲಕ ಗಂಭೀರ

ಮೂಡುಬಿದಿರೆ : ಶಾಲಾ ವಾಹನಕ್ಕೆ ಕಾರೊಂದು ಬುಧವಾರ ಸಾಯಂಕಾಲ ಅಲಂಗಾರು ಬಳಿ ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಚಾಲಕ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.…

ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ನಾಳೆಯೇ ಭೂಮಿ ಪೂಜೆ: ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲೇ ಶಿಲಾನ್ಯಾಸ

ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ನಂತರ ಆತನ ಕುಟುಂಬಕ್ಕೆ ಮನೆ ಕಟ್ಟಿ ಕೊಡುವ ಭರವಸೆ ನೀಡಿದ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್…

ಪುತ್ತೂರು : ಪುತ್ತೂರಿನಲ್ಲಿ ನ.13ರ ವರೆಗೆ ಕಾನೂನು ಅರಿವು-ನಾಗರಿಕ ಸಬಲೀಕರಣ ಅಭಿಯಾನ

ಪುತ್ತೂರು: ರಾಷ್ಟೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಅ. 31 ರಿಂದ ನ.13 ರ ವರೆಗೆ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ…

ದಿ| ಸದಾನಂದ ಕೆ.ಸಫಲಿಗ ಅವರಿಗೆ ಕಪಸಮ ವತಿಯಿಂದ ಶ್ರದ್ಧಾಂಜಲಿ ಸಭೆ ಸದ್ಗುಣವಂತ ಸದಾನಂದರು ಸದಾ ಅಮರರು : ಕೃಷ್ಣಕುಮಾರ್ ಬಂಗೇರ

ಮುಂಬಯಿ: ತೆರೆಮರೆಯ ಸಮಾಜ ಸೇವೆಗೆ ಸದಾನಂದ ಸಫಲಿಗರು ಆದರ್ಶಪ್ರಾಯರು. ಎಂದಿಗೂ ಪ್ರಚಾರ ಬಯಸದ ಇವರ ಸಮಾಜಸೇವೆ ಆಧುನಿಕ ಜಗತ್ತಿಗೆ ಅನುಕರಣೀಯ. ದೇವರು ಒಳ್ಳೆಯ ಮನುಷ್ಯರನ್ನು ಬೇಗನೇ ತನ್ನಲ್ಲಿಗೆ…

ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಯತ್ನ!

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚು ಹೆಚ್ಚು ಬೆಳಕಿಗೆ ಬರುತ್ತಿವೆ. ರಾಜ್ಯದ ಮತ್ತೋರ್ವ ರಾಜಕಾರಣಿಗೆ ಹನಿಟ್ರ್ಯಾಪ್ ಯತ್ನಿಸಲಾಗಿದೆ. ಹನಿಟ್ರ್ಯಾಪ್‍ಗೆ ಯತ್ನ ಸಂಬಂಧ ಈಗಾಗಲೇ ಶಾಸಕರು ಸೈಬರ್…

ವಿಟ್ಲ ವಲಯ ಮಟ್ಟದ ಕ್ರೀಡಾಕೂಟ: ಜನತಾ ಪ್ರೌಢಶಾಲೆ ಅಡ್ಯನಡ್ಕಕ್ಕೆ 17ರ ವಯೋಮಾನದೊಳಗಿನ ಬಾಲಕಿಯರ ತಂಡ ಚಾಂಪಿಯನ್ ಪ್ರಶಸ್ತಿ

ಅಡ್ಯನಡ್ಕ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಕ್ಟೋಬರ್ 28 ಮತ್ತು 29ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ಕನ್ಯಾನ ಇಲ್ಲಿ ನಡೆದ ವಿಟ್ಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ…

ವಿಟ್ಠಲ ಪ್ರೌಢ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ

ವಿಟ್ಲ: ವಿಟ್ಠಲ ಪ್ರೌಢ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ನಾಯಕ್ ಧ್ವಜಾರೋಹಣ ನೆರವೇರಿಸಿದರು. ಪುಷ್ಪಾ ಕ್ಲಿನಿಕ್ ನ ಡಾ|…

ಖಡಕ್ ಅಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದ ರವಿಕುಮಾರ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕ

ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ರವಿಕುಮಾರ್ ಎಂ.ಆರ್. ಅವರು ಹತ್ತು ಹಲವು ರಸ್ತೆಗಳನ್ನು ಅಗಲೀಕರಣಗೊಳಿಸುವ ಮೂಲಕ ಬೆಳಗಾವಿ ಮಹಾನಗರದ ಸೌಂದರ್ಯೀಕರಣಕ್ಕೆ ಒತ್ತು ನೀಡಿದ್ದರು. ಯಾವುದೇ…

ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ- ಇಬ್ಬರ ದುರ್ಮರಣ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ನರೇಲಾದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ದಾರುಣವಾಗಿ ಸಾವಿಗೀಡಾದ ಘಟನೆ ನಡೆದಿದೆ. ಘಟನೆಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದೆ.…

ಮೋದಿ ಬರ್ತಾರೆ ಅಂತ ರಾತ್ರೋರಾತ್ರಿ ಆಸ್ಪತ್ರೆ ಕ್ಲೀನ್

ಗಾಂಧೀನಗರ: ಬೃಹತ್ ಸೇತುವೆ ಕುಸಿತದ ದುರಂತದ ವೇಳೆ ಗಾಯಗೊಂಡಿದ್ದವರನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‍ನ ಮೋರ್ಬಿಯ ಸಿವಿಲ್ ಆಸ್ಪತ್ರೆಗೆ ಬರುತ್ತಿದ್ದರಿಂದ ನಿನ್ನೆ ರಾತ್ರಿಯಿಡೀ…