Month: November 2022

ದೆಹಲಿಯಲ್ಲಿ ದಂಪತಿ, ಮನೆಗೆಲಸದಾಕೆಯ ಬರ್ಬರ ಹತ್ಯೆ – ಮಗು ಮಾತ್ರ ಸೇಫ್

ನವದೆಹಲಿ: ದಂಪತಿ ಮತ್ತು ಅವರ ಮನೆಗೆಲಸದಾಕೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಅಶೋಕ್ ವಿಹಾರ್‌ನಲ್ಲಿರುವ ಮನೆಯಲ್ಲಿ ಸಮೀರ್ ಅಹುಜಾ, ಅವರ ಪತ್ನಿ ಶಾಲು ಮತ್ತು…

ವಿಟ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

ವಿಟ್ಲ: ವಿಟ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಧ್ವಜಾರೋಹಣ ನೆರವೇರಿಸಿದರು. ಉಪನ್ಯಾಸಕರು ಮತ್ತು ಮಕ್ಕಳು ಭಾಗವಹಿಸಿದ್ದರು.

ಎರ್ಮಾಳ್ : ಕಾಪುವಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ

ಎರ್ಮಾಳ್ : ಎಲ್ಲೋ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯಿತು ಎಂಬ ಕಾರಣಕ್ಕೆ ಎಲ್ಲಾ ಗ್ರಾ.ಪಂ. ಪ್ರತಿನಿಧಿಗಳ ಅಧಿಕಾರ ಕಿತ್ತು ಕೊಳ್ಳುವ ಸರ್ಕಾರ ನಿರ್ಧಾರ ಸರಿಯಲ್ಲ, ಇದು…

ಕಣ್ಣಾಮುಚ್ಚಾಲೆ ಆಡುವಾಗ ತಲೆಗೆ ಲಿಫ್ಟ್ ಬಡಿದು ಬಾಲಕಿ ಸಾವು

ಮುಂಬೈ: ಕಣ್ಣಾಮುಚ್ಚಾಲೆ ಆಡುತ್ತಿದ್ದ ಸಂದರ್ಭ 7 ಅಂತಸ್ತಿನ ಕಟ್ಟಡದ ಲಿಫ್ಟ್ ಬಾಗಿಲಿನಲ್ಲಿದ್ದ ಸಣ್ಣ ಕಿಟಕಿಗೆ ತಲೆ ಹಾಕಿದ್ದರಿಂದ 16 ವರ್ಷದ ಬಾಲಕಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು…

29 ಹೊಸ PU ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಅಸ್ತು

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ 29 ಹೊಸ ಪಿಯು ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ರಾಜ್ಯದಲ್ಲಿ ಕೆಲವು ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ, ಶಿಕ್ಷಣ…

ರಾಜ್ಯೋತ್ಸವ ಪ್ರಶಸ್ತಿ- ಹೈಕೋರ್ಟ್ ಆದೇಶ ಪರಿಗಣಿಸದ ಸರ್ಕಾರ :ಹಿರಿಯ ಸಾಹಿತಿ ಬಿ.ವಿ. ಸತ್ಯನಾರಾಯಣ ರಾವ್

ಬೆಂಗಳೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿದ್ದು, ಹೈಕೋರ್ಟ್ ಆದೇಶದಂತೆ ತಮ್ಮ ಹೆಸರನ್ನು ಪರಿಗಣಿಸುವಂತೆ ಹಿರಿಯ ಸಾಹಿತಿ ಬಿ. ವಿ. ಸತ್ಯನಾರಾಯಣ…

ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತಿಯಾಗಿದ್ದ ಟಾಟಾ ಸ್ಟೀಲ್ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆಜೆ ಇರಾನಿ ನಿಧನ

ನವದೆಹಲಿ: ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಜಮ್ಶೆಡ್ ಜೆ ಇರಾನ (85) ಸೋಮವಾರ ತಡರಾತ್ರಿ ಜೆಮ್‌ಶೆಡ್‌ಪುರದಲ್ಲಿ ನಿಧನರಾಗಿದ್ದಾರೆ ಎಂದು ಟಾಟಾ ಸ್ಟೀಲ್ (Tata Steel) ಕಂಪನಿ…

‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ 9ನೇ ರತ್ನ ಪುನೀತ್ ರಾಜ್ ಕುಮಾರ್

ಬೆಂಗಳೂರು: ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರಕಾರ ಇಂದು ಪ್ರದಾನ ಮಾಡಲಾಗುತ್ತಿದೆ. ಅತ್ಯುನ್ನತ ನಾಗರಿಕ ಪ್ರಶಸ್ತಿ ಇದಾಗಿದ್ದು, ಈವರೆಗೂ…

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ SDPI ವತಿಯಿಂದ ಒಲವಿನ ಕರ್ನಾಟಕ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ

ಮಂಗಳೂರು: ಅ 30: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಮ್ರದ್ದ , ಸದ್ರಡ,ಸ್ವಾಭಿಮಾನ ಕರ್ನಾಟಕ ಎಸ್ಡಿಪಿಐ ಸಂಕಲ್ಪ ಎಂಬ ಘೋಷಣೆ…