Month: November 2022

ಕರ್ನಾಟಕದ ಉದ್ಯಮಿಗಳು ಪುದುಚೇರಿಯಲ್ಲಿ ಉದ್ಯಮ ಮಾಡಲು ಸಕಲ ನೆರವು: ಪುದುಚೇರಿ ಗೃಹಸಚಿವ

ಮಂಗಳೂರು: ಕರ್ನಾಟಕದ (Karnataka) ಯುವ ಉದ್ಯಮಿಗಳು ಪುದುಚೇರಿಗೆ (Puducherry) ಬಂದು ಪ್ರವಾಸೋದ್ಯಮ, ಐಟಿ, ಎಲೆಕ್ಟ್ರಿಕ್ ವೆಹಿಕಲ್ ಮತ್ತಿತರ ಉದ್ಯಮವನ್ನು ಸ್ಥಾಪಿಸುವುದಾದರೆ ಸರ್ಕಾರ ಎಲ್ಲಾ ರೀತಿಯ ನೆರವು ಕಲ್ಪಿಸಲಾಗುವುದು…

ಸಾವು-ಬದುಕಿನ ನಡುವೆ ಶಂಕಿತ ಉಗ್ರ ಶಾರೀಕ್ ನರಳಾಟ- ಪೊಲೀಸರಲ್ಲಿ ಆತಂಕ

ಮಂಗಳೂರು: ಬಾಂಬ್ ಸ್ಫೋಟದ ಆರೋಪಿ ಉಗ್ರ ಶಾರೀಕ್ (Shariq) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಪೊಲೀಸರು ಆತನ ಚೇತರಿಕೆ ಕಾಯುತ್ತಿದ್ದು, ಯಾವಾಗ ಬಾಯಿ…

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ – ಮೋದಿ ವಿರುದ್ಧ ಕಾಂಗ್ರೆಸ್ ದೂರು

ನವದೆಹಲಿ: ಗುಜರಾತ್ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ (ಎನ್‌ಸಿಪಿಸಿಆರ್) ಕಾಂಗ್ರೆಸ್…

ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ

ಸುಳ್ಯ: ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ. ಯುವತಿಯ ಮೃತದೇಹವನ್ನು ಕತ್ತರಿಸಿ ಪ್ರಿಡ್ಜ್‌ ನಲ್ಲಿಟ್ಟ ಹೇಯ ಕೃತ್ಯ ಇತ್ತೀಚೆಗೆ ರಾಷ್ಟ್ರ ರಾಜಧಾನಿ…

ಅಭಿವೃದ್ಧಿ ನಿರಂತರವಾಗಿ ನಡೆಯುವ ಪ್ರಕ್ರಿಯೆ: ನಾಯ್ಕ್

ಬಂಟ್ವಾಳ: ಅಭಿವೃದ್ಧಿ ಎಂಬುದು ನಿರಂತರವಾಗಿ ನಡೆಯುತ್ತಲೇ ಇರುವ ಪ್ರಕ್ರಿಯೆ , ಅದರ ಜೊತೆಗೆ ದೇಶವನ್ನು ಭದ್ರತೆಗೊಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡಬೇಕು ಎಂದು ಬಂಟ್ವಾಳ ಶಾಸಕ…

ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆಯವರಿಗೆ ಜೆಸಿಐ ಬಂಟ್ವಾಳದಿಂದ ಸನ್ಮಾನ.

ಬಂಟ್ವಾಳ: ಜೆಸಿಐ ಇದರ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ ಇವರನ್ನು ಗೌರವಿಸಿ ಅಭಿನಂದಿಸಿದ್ದಾರೆ. ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ…

ದೆಹಲಿ ಏರ್ ಪೋರ್ಟ್ ನಲ್ಲಿ NIA ಯಿಂದ ಮೋಸ್ಟ್ ವಾಂಟೆಡ್ ಟೆರರಿಸ್ಟ್ ಅರೆಸ್ಟ್…!

ನ.18ರಂದು ಶುಕ್ರವಾರದಂದು ಕುಲ್ವಿಂದರ್ ಜಿತ್ ಸಿಂಗ್ ಅಲಿಯಾಸ್ ಖನಪುರಿಯ ಎಂಬಾತನನ್ನು ದೆಹಲಿ ಏರ್ ಪೋರ್ಟ್ ನಲ್ಲಿ ಬಂಧಿಸಿದ್ದು, ಈತ ಖಾಲ್ಸಾ ಇಂಟರ್‌ನ್ಯಾಶನಲ್ ಮತ್ತು ಖಲಿಸ್ತಾನ್ ಲಿಬರೇಶನ್ ಫೋರ್ಸ್‌ನಂತಹ…

ಮಂಗಳೂರು: ಶೂಟಿಂಗ್ ವೇಳೆ ಅವಘಡ; “ನವೀನ್ ಡಿ ಪಡೀಲ್‌” ಆಸ್ಪತ್ರೆಗೆ ದಾಖಲು

ಮಂಗಳೂರು: ಕುಸಲ್ದ ಅರಸೆ ಖ್ಯಾತಿಯ ನವೀನ್ ಡಿ ಪಡೀಲ್ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ…

ಬೆಳ್ತಂಗಡಿ: ವಿಷ ಪೂರಿತ ಅಣಬೆ ಸೇವನೆ – ಇಬ್ಬರು ಮೃತ್ಯು

ಬೆಳ್ತಂಗಡಿ: ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು…

ಮಂಗಳೂರು: ರಸ್ತೆ ಕಾಮಗಾರಿ – ಬದಲಿ ರಸ್ತೆಗೆ ಆದೇಶ

ಮಂಗಳೂರು: ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ಸಂಖ್ಯೆ 67ರ 16.20 ಕಿ.ಮೀ. ನಿಂದ 19 ಕಿ.ಮೀ. ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ…

ವಿಟ್ಲದ ಶಾಲೆಗಳ ವಿದ್ಯಾರ್ಥಿಗಳಿಂದ ತಂಬಾಕು ಸೇವನೆ ವಿರುದ್ಧ ‘ಗುಲಾಬಿ ಆಂದೋಲನ’

ವಿಟ್ಲ : ದ ಕ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ತಂಬಾಕು ನಿಯಂತ್ರಣ ಕೋಶ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ವಿಟ್ಲದ…

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ಶತಮಾನೋತ್ಸವ

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ಅನುದಾನಿತ ಕನ್ನಡ ಮಾಧ್ಯಮ ಹಿ. ಪ್ರಾ ಶಾಲೆಯ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶತಮಾನೋತ್ಸವ ಸ್ಮಾರಕ ಸಮುದಾಯ ಭವನದಲ್ಲಿ ನ.22ರಂದು…

ವಿಟ್ಲ: ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ

ವಿಟ್ಲ: ಸರಕಾರಿ ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾ ಕೂಟವನ್ನು ಶಾಲಾಭಿವೃದ್ಧಿ ಸಮಿತಿ ಪ್ರಾಥಮಿಕ ಶಾಲೆಯ ಉಪಾಧ್ಯಕ್ಷೆ ಸುನಿತಾ ಕೋಟ್ಯಾನ್ ಉದ್ಘಾಟಿಸಿದರು. ವಿಟ್ಲ ಪೊಲೀಸ್ ಠಾಣಾಧಿಕಾರಿ ಸಂದೀಪ್ ಶೆಟ್ಟಿ,…