ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಕಮ್ಮಟ ಸಾಹಿತ್ಯದಿಂದ ವ್ಯಕ್ತಿತ್ವದ ವಿಕಾಸ ಹಾಗೂ ಸ್ವಂತಿಕೆಯ ಪ್ರಕಾಶ: ಶಿವಕುಮಾರ್ ಸಾಯ
ಅಡ್ಯನಡ್ಕ: ಅಡ್ಯನಡ್ಕ ಜನತಾ ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ’ಶನಿವಾರ ಸಂಭ್ರಮ’ ಸರಣಿ ಕಾರ್ಯಕ್ರಮದ ಅಂಗವಾಗಿ ಜ. ೨೮ರಂದು ಸಾಹಿತ್ಯ ರಚನಾ…
