Month: January 2023

ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

ಕೈಕಂಬ:ಪಲ್ಲಿಪಾಡಿ ಗೋಪಾಲ ಕೃಷ್ಣ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಫೆ.6 ರಂದು ಸೋಮವಾರ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ನಡೆಯಲಿದೆ. ಕಾರ್ಯಕ್ರಮ: ಫೆ.5ರಂದು ಭಾನುವಾರ ಸಂಜೆ 5 ಗಂಟೆಗೆ ಪ್ರಾತನೆ,ಪುಣ್ಯಾಹ,ವಾಸ್ತ್ವದಿಗಳು,…

ವಿಟ್ಲ ಕಾಲಾವಧಿ ಜಾತ್ರೆಯಂದು ದೈವಗಳಿಗೆ ನೇಮೋತ್ಸವ

ವಿಟ್ಲ, ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಲತ್ತಾಯ, ಮಲರಾಯಿ, ಕೊಡಮಣಿತ್ತಾಯ ಮತ್ತು ಪಿಲಿಚಾಮುಂಡಿ ದೈವಗಳಿಗೆ ನೇಮೋತ್ಸವ ನಡೆಯಿತು.

ವಿಟ್ಲ:ಸರಕಾರಿ ಪ್ರೌಢಶಾಲೆಯಲ್ಲಿ 2 ದಿನಗಳ ಕಲಿಕಾ ಹಬ್ಬಆಚರಣೆ

ವಿಟ್ಲ:ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ) ವಿಟ್ಲ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ವಿಟ್ಲ ಇವರ ಸಹಯೋಗದೊಂದಿಗೆ ಜ.24 ಮತ್ತು ಜ.25ರಂದು 2 ದಿನಗಳ ಕಲಿಕಾ ಹಬ್ಬವನ್ನು ನಡೆಸಲಾಯಿತು. ಜ.24ರಂದು…

ವೀರಸಾಗರ ಮುನಿ ಮಹಾರಾಜರ ಆಶೀರ್ವಾದ ಪಡೆದ ರಾಜೇಶ್‌ ನಾಯ್ಕ್

ಬಂಟ್ವಾಳ:ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪ.ಪೂ.೧೦೮ ವೀರಸಾಗರ ಮುನಿ ಮಹಾರಾಜರ ಅವರ ಆಶ್ರೀರ್ವಾದ ಪಡೆದರು.ಶಾಸಕ‌ರ ಗ್ರಾಮವಿಕಾಸ ಯಾತ್ರೆಯ ಸಂದರ್ಭದಲ್ಲಿ ರಾಯಿಯಲ್ಲಿಸಿದ್ದಕಟ್ಟೆಯಿಂದ ಪಾಣೆಮಂಗಳೂರು ಶ್ರೀ ಅನಂತನಾಥ ಸ್ವಾಮಿ…

ಬಿ.ಎಸ್.ಯಡಿಯೂರಪ್ಪ ಹಾಗೂ ಕರಾವಳಿಗೆ ಅವಿಭಾವ ಸಂಬಂಧವಿದ್ದು, ಅದರ ಪರಿಣಾಮವಾಗಿಯೇ ಬಂಟ್ವಾಳಕ್ಕೆ ಸಾವಿರ ಕೋ.ರೂ.ಗಳಿಗೆ ಮಿಕ್ಕಿದ ಅನುದಾನ:ಬಿ.ವೈ.ವಿಜಯೇಂದ್ರ

ಬಂಟ್ವಾಳ: ಅಧಿಕಾರದಿಂದ ಹೊರ ಬಿದ್ದಿರುವ ಕಾಂಗ್ರೆಸ್ ಪಕ್ಷದ ಸ್ಥಿತಿ ನೀರಿನಿಂದ ತೆಗೆದ ಮೀನಿನಂತಾಗಿದ್ದು, ರಾಜ್ಯದ ಪ್ರಜೆಗಳಿಂದ ಧಿಕ್ಕರಿಸಲ್ಪಟ್ಟು ಇದೀಗ ಪ್ರಜಾ ಧ್ವನಿ ಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು…

ಪಂಜುರ್ಲಿ ಮೂಲಸ್ಥಾನ ಕುಪ್ಪೆಟ್ಟು ಬರ್ಕೆಯಿಂದ 11 ನೇ ದಿನದ ಪಾದಯಾತ್ರೆ

ಬಂಟ್ವಾಳ: ಮಂಡಲ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ‌ಅವರ ನೇತ್ರತ್ವದ ” ಗ್ರಾಮವಿಕಾಸ ಯಾತ್ರೆ” ” ಗ್ರಾಮದೆಡೆಗೆ ಶಾಸಕರ ನಡಿಗೆ ” 11 ನೇ…

ವಿಟ್ಲ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನಘಟ್ಟಕ್ಕೆ ಕಾಯಕಲ್ಪ: ಶಾಸಕರ ನಿಧಿಯಿಂದ ವಿಶೇಷ ಕೊಡುಗೆ

ಬಂಟ್ವಾಳ:ಸಣ್ಣ ನೀರಾವರಿ ಇಲಾಖೆ ಮೂಲಕ 45 ಲಕ್ಷವೆಚ್ಚದಲ್ಲಿ ಬಂಟ್ವಾಳ ಶಾಸಕರ ವಿಶೇಷ ಪ್ರಯತ್ನದ ಮೂಲಕ ನಿರ್ಮಾಣವಾದ ವಿಟ್ಲ ಪಡ್ನೂರು ಗ್ರಾಮದ ಮೂರ್ಕಜೆ ಕೊಡಂಗಾಯಿ ಪಂಚತೀರ್ಥದಲ್ಲಿ ಪಂಚಲಿಂಗೇಶ್ವರ ದೇವರ…

ಗುರುಪುರ ಬಂಟರ ಮಾತೃ ಸಂಘದಿಂದ

ಡಾ. ಜಯರಾಮ ಶೆಟ್ಟಿಯವರಿಗೆ ನುಡಿನಮನ ಕೈಕಂಬ : ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಕ್ಯಾನ್ಸರ್ ರೋಗ ತಜ್ಞ ಹಾಗೂ ವಿಭಾಗದ ಮುಖ್ಯಸ್ಥ,…

ಅವನಿತಾ ಎಜುಕೇಶನ್ ಟ್ರಸ್ಟ್ ಸ್ಟಾರ್ ಕಿಡ್ಸ್ ಪ್ರೇ ಸ್ಕೂಲ್ ಇದರ ಶಾಲಾ ವಾರ್ಷಿಕೋತ್ಸವ :

ಕೈಕಂಬ : ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅಶ್ವಿನಿ ಕಾಮತ್, ಉಮೇಶ್ ಮೂಲ್ಯ ಅಧ್ಯಕ್ಷರು ಕಂದಾವರ ಗ್ರಾ. ಪ, ಸಂಪತ್ ಸದಸ್ಯರು ಕಂದಾವರ ಗ್ರಾ. ಪ,…

“ವಿಜಯ ಸಂಕಲ್ಪ ಅಭಿಯಾನ” ಕಾರ್ಯಕ್ರಮಕ್ಕೆ ಕಕ್ಯೆಪದವು ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕರ ಪತ್ರ ವಿತರಿಸುವ ಮೂಲಕ ಚಾಲನೆ

ಬಂಟ್ವಾಳ: 21 ರಿಂದ ಜ.29 ರವರೆಗೆ ನಡೆಯಲಿರುವ “ವಿಜಯ ಸಂಕಲ್ಪ ಅಭಿಯಾನ” ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕರ ಪತ್ರ ವಿತರಿಸುವ ಮೂಲಕ…

ಶ್ರೀ ದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ಮಹಿಳಾ ಭಕ್ತಾದಿಗಳಿಂದ ಕರಸೇವೆ

ಕೈಕಂಬ:ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ಫೆಬ್ರವರಿ 9 ರಂದು ನಡೆಯುವ ಪುನಃ ಪ್ರತಿಷ್ಠೆ ಮತ್ತು 12 ರಂದು ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಭರದಿಂದ ನಡೆಯುತ್ತಿದ್ದು,…

ಗೋಳಿದಡಿಗುತ್ತು 12 ನೇ ವರ್ಷದ ಸಂಭ್ರಮಾಚರಣೆ ಪಾದ ನಡವಳಿ ಗಡಿ ಪಟ್ಟ ಸ್ವೀಕಾರ

ಕೈಕಂಬ:ಚಿಕ್ಕಮಗಳೂರು ವೇದವಿಜ್ಞಾನ ಮಂದಿರದ ಬ್ರಹ್ಮಋಷಿ ಕೆ. ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಗುರುಪುರ ಗೋಳಿದಡಿ ಗುತ್ತಿನಲ್ಲಿ 17 ರ ಮಂಗಳವಾರದಿಂದ ಪ್ರಾರಂಭವಾದ ಗುತ್ತುದ ವರ್ಷದ ಪರ್ಬೊ, ಗಡಿ…