Month: February 2023

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ `ರೇಡಿಯೊ’ ಉಪನ್ಯಾಸ

ಮೂಡುಬಿದಿರೆ: ಅತಿಯಾದ ಮಾತು ರೇಡಿಯೊ ಉದ್ಘೋಷಕನ ಅರ್ಹತೆಯಲ್ಲ. ಮಾತಿನಲ್ಲಿ ವಿಷಯ, ಭಾಷೆಯ ಮೇಲಿನ ಹಿಡಿತ, ಸ್ಪಂದನೆ ಹಾಗೂ ಪ್ರಸ್ತುತಿಯು ಉತ್ತಮ ಆರ್‌ಜೆಯ ಲಕ್ಷಣ. ರೇಡಿಯೊ ಜನಪ್ರಿಯತೆ ಅಳೆಯುವ…

ಮಾರ್ಚ್ 8ರಂದು ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಶಿಲಾನ್ಯಾಸ

ಮೂಡುಬಿದಿರೆ: ಮಾರೂರು-ಹೊಸಂಗಡಿಯಲ್ಲಿ ನಾಲ್ಕೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ಅದಮಾರು ಮಠದ ಶ್ರೀ ಈಶಪ್ರಿಯ ಸ್ವಾಮೀಜಿ ಮಾರ್ಚ್ 8ರಂದು…

ಮಾರ್ಚ್ 1ರಂದು ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ

ಮೂಡುಬಿದಿರೆ: ತಾಲೂಕು ಕಚೇರಿ ಸೇರಿದಂತೆ ಮೂಡುಬಿದಿರೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ವಿಪರೀತವಾಗುತ್ತಿದ್ದು, ಇದನ್ನು ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಬೆಳಗ್ಗೆ ಗಂಟೆ 10ಕ್ಕೆ ತಾಲೂಕು…

1ಕೋಟಿ 48 ಲಕ್ಷ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

ಕೈಕಂಬ: ಅವರು ಮಂಗಳೂರು ಮಹಾನಗರ ವ್ಯಾಪ್ತಿಯ ಕಾಟಿಪಳ್ಳ ಉತ್ತರ ವಾರ್ಡ್‌ನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 6ನೇ ವಿಭಾಗದ ರಸ್ತೆ ಅಭಿವೃದ್ಧಿಗೆ 30ಲಕ್ಷ, ಕೃಷ್ಣ ಮಠ ರಸ್ತೆ…

ಮೆಲ್ಕಾರ್ -ಮುಡಿಪು ರಸ್ತೆಯ ಅನಧಿಕೃತ ಅಂಗಡಿಗಳ ತೆರವು

ಬಂಟ್ವಾಳ: ಮೆಲ್ಕಾರ್ ಜಂಕ್ಷನ್‌ನಿಂದ ಮುಡಿಪು ರಸ್ತೆಯ ಇಕ್ಕೆಲಗಳಲ್ಲಿ ಅನಧಿಕೃತವಾಗಿ ಇಟ್ಟಿದ್ದ ಅಂಗಡಿಗಳನ್ನು ಪುರಸಭಾ ಅಧಿಕಾರಿಗಳು ದ.ಕ.ಜಿಲ್ಲಾಧಿಕಾರಿಗಳ ಆದೇಶದಂತೆ ಸೋಮವಾರ ಕಾರ್ಯಾಚರಣೆಯ ನಡೆಸಿ ತೆರವು ಮಾಡಿದ್ದಾರೆ. ಪುರಸಭೆಯ ಮುಖ್ಯಾಧಿಕಾರಿ…

ಬಂಟ್ವಾಳ : 1960 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಅನುಷ್ಠಾನ: ಶಾಸಕ ನಾಯ್ಕ್

ಬಂಟ್ವಾಳ: ಕಳೆದ ನಾಲ್ಕೂ ವರ್ಷ 8 ತಿಂಗಳ ಶಾಸಕತ್ವದ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ಸುಮಾರು1960 ಕೋ.ರೂ.ಅನುದಾನ ಬಿಡುಗಡೆಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗಿದೆ‌ ಎಂದು ಬಂಟ್ವಾಳ‌ಶಾಸಕ ರಾಜೇಶ್…

ಬಿ.ಸಿ.ರೋಡು:ಶ್ರೀ ಚಂಡಿಕಾ ಪರಮೇಶ್ವರೀ ಅಮ್ಮನವರ ದೇವಾಲಯದಲ್ಲಿ ಬ್ರಹ್ಮ ಕುಂಭಾಭಿಷೇಕ ಸಂಪನ್ನ;

ಬಂಟ್ವಾಳ:ನೆರದ ಭಕ್ತಸಾಗರದ ಸಮಕ್ಷಮದಲ್ಲಿ ಬಿ.ಸಿ.ರೋಡಿನ ಚಂಡಿಕಾನಗರದ ಶ್ರೀ ಚಂಡಿಕಾ ಪರಮೇಶ್ವರೀ ಅಮ್ಮನವರಿಗೆ ಸೋಮವಾರ ವಿಜೃಂಭಣೆಯಿಂದ ಬ್ರಹ್ಮ ಕುಂಭಾಭಿಷೇಕ ಸಂಪನ್ನಗೊಂಡಿತು‌. ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ…

ದೈವಾರಾಧನೆಯಿಂದ ಕುಟುಂಬಗಳಲ್ಲಿ ಒಗ್ಗಟ್ಟು: ಮಾಣಿಲಶ್ರೀ

ಬಂಟ್ವಾಳ: ದೈವಾರಾಧನೆ ಮೂಲಕ ಹಿಂದೂ ಸಮಾಜದ ಕುಟುಂಬಗಳು ಒಗ್ಗಟ್ಟಿನಿಂದ ಇರಲು ಸಾಧ್ಯವಾಗಿದೆ, ಅಂತಹ ದೈವರಾದನೆಯ ಮೂಲ ಕಟ್ಟುಪಾಡುಗಳಿಗೆ ಚ್ಯುತಿ ಬಾರದಂತೆ ದೈವರಾಧನೆ ನಡೆಸಿಕೊಂಡು ಬರುತ್ತಿರುವ ಮಂತ್ರ ದೇವತಾ…

ಶ್ರೀ ಮಹಾಕಾಲೇಶ್ವರ ಭವ್ಯ ಮೂರ್ತಿ ಕೆತ್ತನೆ ಕಾರ್ಯ ಆರಂಭ

ಗುರುಪುರ : ಫಲ್ಗುಣಿ ನದಿ ತಟದಲ್ಲಿ ತಲೆ ಎತ್ತಲಿರುವ ಕೈಕಂಬ : ಗುರುಪುರ ಗೋಳಿದಡಿಗುತ್ತಿಗೆ ಹತ್ತಿರದ ಫಲ್ಗುಣಿ ನದಿ ತಟದಲ್ಲಿ ನಿರ್ಮಾಣಗೊಳ್ಳಲಿರುವ ದಕ್ಷಿಣ ಭಾರತದಲ್ಲೇ ಪ್ರಪ್ರಥಮವೆನ್ನಲಾದ ಶ್ರೀ…

ಮೂಡುಶೆಡ್ಡೆ ಗ್ರಾಮ ಪಂಚಾಯತ್‌ನ ಗ್ರಾಮಸಭೆ

ಕೈಕಂಬ : ಮೂಡುಶೆಡ್ಡೆ ಗ್ರಾಮ ಪಂಚಾಯತ್‌ನ ೨೦೨೨-೨೩ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಸೋಮವಾರ(ಫೆ. ೨೭) ಪಂಚಾಯತ್ ಅಧ್ಯಕ್ಷೆ ಜಯಶ್ರೀ ಅಧ್ಯಕ್ಷತೆಯಲ್ಲಿ ಮೂಡುಶೆಡ್ಡೆಯ ಶಿವಶಕ್ತಿ ಭಜನಾ ಮಂದಿರದ…

ದುಬೈಯಲ್ಲಿ ಮಾರ್ಚ್ 19 ರಂದು “ಶಿವದೂತೆ ಗುಳಿಗೆ” ಪ್ರದರ್ಶನ.

ದುಬೈ: ದುಬಾಯಿಯ ಅಲ್ ನಾಸರ್ ಲಿಸರ್ ಲ್ಯಾಂಡ್ ಐಸ್ ರಿಂಕ್, ಕರಾಮ ಅಡಿಟೋರಿಯಂನಲ್ಲಿ ವಿಜಯ ಕುಮಾರ್ ಕೊಡಿಯಾಲಬೈಲ್ ರವರ ನಿರ್ದೇಶನದ ಅಪರೂಪದ ತುಳು ನಾಟಕದ ಕ್ಷಣಗಣನೆ ಆರಂಭ-ವ್ಯವಸ್ಥಿತ…

ಬಂಟರ ಚಾವಡಿ(ರಿ) ಕುಡ್ಲದ ಪಂಚಮ ವರ್ಷದ ವಾರ್ಷಿಕೋತ್ಸವ

ಪೊಳಲಿ ದೇವಳದ ಸಿಬ್ಬಂದಿ ವರ್ಗಕ್ಕೆ ಸನ್ಮಾನ ಕೈಕಂಬ : ಬಂಟರ ಚಾವಡಿ(ರಿ) ಕುಡ್ಲ ಇದರ ೫ನೇ ವಾರ್ಷಿಕೋತ್ಸವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸರ್ವಮಂಗಳ ಸಭಾಭವನದಲ್ಲಿ ಗುರುವಾರ…

ತಿರುವೈಲಿನ ದ.ಕ.ಜಿ.ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ತರಗತಿ ಕೊಠಡಿ

ಕೈಕಂಬ : ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ವಾಮಂಜೂರು ತಿರುವೈಲು ವಾರ್ಡ್ ೨೦ರ ಕಾರ್ಪೊರೇಟರ್ ಹೇಮಲತಾ ಆರ್. ಸಾಲ್ಯಾನ್ ಅವರ ಪತಿ, ಉದ್ಯಮಿ ರಘು ಸಾಲ್ಯಾನ್ ಅವರು…

ಬಂಟ್ವಾಳ: ‘ಉಸ್ನೆಯ ಹಿರುಟ’ ಅಪರೂಪದ ಕಲ್ಲು ಹೂವು ಪ್ರಭೇದ ಮುಳ್ಳಯ್ಯನಗಿರಿಯಲ್ಲಿ ಗುರುತು

ಬಂಟ್ವಾಳ:ಇಲ್ಲಿನ ಎಸ್.ವಿ.ಎಸ್.ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿನಾಯಕ್ ಕೆ.ಎಸ್. ನೇತೃತ್ವದ ಸಂಶೋಧನಾ ತಂಡದಿಂದ ‘ಉಸ್ನೆಯ ಹಿರುಟ’ ಎಂಬ ಅಪರೂಪದ ಕಲ್ಲು ಹೂವು ಪ್ರಭೇದ ಮುಳ್ಳಯ್ಯನಗಿರಿಯಲ್ಲಿ ಗುರುತಿಸಲಾಗಿದೆ.…