Month: February 2023

ಪಿಲಿಂಗಾಲು: ಶ್ರೀ ಗಾಯತ್ರಿದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ ಧಾರ್ಮಿಕತೆಯಿಂದ ಅಂತಃಕರಣ ಶುದ್ಧಿ ಸಾಧ್ಯ: ದೇವು ಮೂಲ್ಯಣ್ಣ

ಬಂಟ್ವಾಳ:ಅಂತಃಕರಣ ಶುದ್ಧಿಯ ಮೂಲಕ ದೈವ ಮತ್ತು ದೇವಾಲಯ ಜೀರ್ಣೋದ್ಧಾರ, ಬ್ರಹ್ಮಕಲಶ ಮತ್ತಿತರ ಧಾರ್ಮಿಕತೆಯಿಂದ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಉಳ್ಳಾಲ ಉಳಿಯ ಧರ್ಮರಸು ಉಳ್ಳಾಲ್ತಿ ಕ್ಷೇತ್ರದ ಧರ್ಮದರ್ಶಿ…

ಪಿಲಿಂಗಾಲು: ಶ್ರೀ ಗಾಯತ್ರಿ ದೇವಿ ದೇವಸ್ಥಾನ ಆಕರ್ಷಕ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ

ಬಂಟ್ವಾಳ:ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನಕ್ಕೆ ಬ್ರಹ್ಮಕಲಶೋತ್ಸವ ಪ್ರಯುಕ್ತ ಬುಧವಾರ ಸಂಜೆ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಕ್ಷೇತ್ರದ…

ಕುಪ್ಪೆಪದವು:ಶ್ರೀ ದುರ್ಗೇಶ್ವರೀ ದೇವಿಯ ಪುನರ್ ಪ್ರತಿಷ್ಠೆ

ಕೈಕಂಬ: ಜೀರ್ಣೋದ್ದಾರಗೊಂಡ ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಿಯ ನೂತನ ಶಿಲಾಮಯ ದೇಗುಲದಲ್ಲಿ ದೇವಿಯ ಭವ್ಯ ಮೂರ್ತಿಯ ಪುನರ್ ಪ್ರತಿಷ್ಠೆ ಸಾವಿರಾರು ಭಕ್ತರ ಜಯಘೋಷ, ಋತ್ವಿಜರ ಮಂತ್ರ ಘೋಷಗಳೊಂದಿಗೆ…

ಮಠಾಧಿಪತಿಗಳಿಗೆ ಯಾವುದೇ ಜಾತಿ, ಮತ ಪಂಥ, ಪಕ್ಷ ಇರಬಾರದು: ಶ್ರೀ ಬ್ರಹ್ಮಾನಂದ ಸ್ವಾಮೀಜಿ

ಕುಪ್ಪೆಪದವು ಶ್ರೀದುರ್ಗೇಶ್ವರೀ ದೇವಿ ದೇವಸ್ಥಾನದ ಧಾರ್ಮಿಕ ಸಭೆ ಕೈಕಂಬ: ಹೋರಾಟ ಮಾಡುವುದು ಮಠಾಧಿಪತಿಗಳ ಕೆಲಸವಲ್ಲ. ಸನ್ಯಾಸಿಯಾಗಿ ಅಧ್ಯಯನ, ಅದ್ಯಾಪನ,ಬೋದನೆ ಮಾಡುವುದನ್ನು ಬಿಟ್ಟು ರಸ್ತೆಯಲ್ಲಿ ನಿಂತು ಹೋರಾಟ ಮಾಡುತ್ತಿರುವುದು…

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆಗೋವಾ ಮುಖ್ಯಮಂತ್ರಿ ಭೇಟಿ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ದೂರದೃಷ್ಟಿಯ ಯೋಜನೆಯಾದ ಸ್ಕಿಲ್ ಇಂಡಿಯಾ ಮೂಲಕ ನವಪೀಳಿಗೆಗೆ ವೃತ್ತಿಸಂಬಂಧ ಕೋರ್ಸ್ ಗಳನ್ನು ಮಾಡಲು ಪ್ರೇರೇಪಣೆ ನೀಡಲಾಗುತ್ತಿದೆ. ಇದರ ಸದುಪಯೋಗ…

ಮೂಡುಬಿದಿರೆ: ಕೊಲೆ ಆರೋಪಿಗಳು ದೋಷ ಮುಕ್ತ

ಮೂಡುಬಿದಿರೆ: 2020ರ ಫೆಬ್ರವರಿ ತಿಂಗಳಿನಲ್ಲಿ ಮೂಡುಬಿದಿರೆಯ ದರೆಗುಡ್ಡೆ ಸಮೀಪದ ಕೆಲಪುತ್ತಿಗೆ ಎಂಬಲ್ಲಿ ನಡೆದ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಬ್ಬರು…

ಪಿಲಿಂಗಾಲು: ಗಾಯತ್ರಿ ದೇವಿ ದೇವಸ್ಥಾನ, ಧರ್ಮಸ್ಥಳ ಕ್ಷೇತ್ರದಿಂದ ದೇಣಿಗೆ ಚೆಕ್ ಹಸ್ತಾಂತರ.

ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿದೇವಿ ದೇವಸ್ಥಾನಕ್ಕೆ ರೂ 1ಲಕ್ಷ ಮೊತ್ತದ ದೇಣಿಗೆ ಚೆಕ್ ಭಾನುವಾರ ಸಂಜೆ ಹಸ್ತಾಂತರಿಸಲಾಯಿತು.…

ರೆಂಜೆದಡಿ12 ನೇ ವರ್ಷದ ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ

ತಲಪಾಡಿ: ರೆಂಜೆದಡಿ, ತಚ್ಚಾಣಿ, ನಾಗಬನ ಫ್ರೆಂಡ್ಸ್ ಸರ್ಕಲ್ (ರಿ.)12 ನೇ ವರ್ಷದ ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ…

ಮೊಂಟೆಪದವು: ಕಿರು ಆರೋಗ್ಯ ಕೇಂದ್ರ, ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

ಉಳ್ಳಾಲ: ಯಾವುದೇ ಅಭಿವೃದ್ಧಿ ಕಾಮಗಾರಿಗಳು ಯಶಸ್ವಿಯಾಗಿ ನಡೆಯಬೇಕಾದರೆ ಆ ಭಾಗದ ಜನರ ಸಹಕಾರ ಅಗತ್ಯ. ನರಿಂಗಾನ ಮೊಂಟೆಪದವು ಭಾಗದಲ್ಲಿ ಈಗಾಗಲೇ ಜನರ ಬೇಡಿಕೆಗನುಗುಣವಾಗಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು…

ಫೆ.8 ರಿಂದ ಫೆ. 10 ರ ವರೆಗೆ ಪಿಲಿಂಗಾಲು ಶ್ರೀ ಗಾಯತ್ರಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಎಂಬಲ್ಲಿ ಪ್ರಕೃತಿಯ ರಮಣೀಯವಾದ ಪರಿಸರದಲ್ಲಿ ನಿರ್ಮಾಣವಾದ ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಫೆ.8 ರಿಂದ ಫೆ. 10 ರ…

ಗೋಳ್ತಮಜಲಿನಲ್ಲಿ 82.20 ಲಕ್ಷರೂ.ವೆಚ್ಚದ ಬಹುಗ್ರಾಮ ಮಲತ್ಯಾಜ್ಯ ನಿರ್ವಹಣಾ ಘಟಕದ ಲೋಕಾರ್ಪಣೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಗೋಳ್ತಮಜಲು ಗ್ರಾಮಪಂಚಾಯತ್ ಹಾಗೂ ತಾಲೂಕು ಪಂಚಾಯತ್ ವತಿಯಿಂದಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನ ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ…

ಸೇವಾಂಜಲಿಯಲ್ಲಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ 

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ…

ಮಾಣಿ ಉಳ್ಳಾಲ್ತಿ ದೈವಸ್ಥಾನಕ್ಕೆ ಸಂಪರ್ಕ ರಸ್ತೆ

ಬಂಟ್ವಾಳ: ಐತಿಹಾಸಿಕ ಹಿನ್ನಲೆಯ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಗೆ ಸಾವಿರಾರು ಮಂದಿ ಭಕ್ತರು ಸೇರುತ್ತಾರೆ. ಸೋಮವಾರವು (ಫೆ.6) ಇಲ್ಲಿನ ಮೆಚ್ಚಿ ಜಾತ್ರೆ ಸಾವಿರಾರು…