ಉಳಿಯ ಮಲರಾಯ ಬಂಟ ದೈವ ನೇಮೋತ್ಸವ
ಕೈಕಂಬ: ಬಂಟ್ವಾಳ ತಾಲ್ಲೂಕಿನ ಪೊಳಲಿ ಸಮೀಪದ ಅಡ್ಡೂರು ಉಳಿಯ ಚಾವಡಿಯಲ್ಲಿ ಶುಕ್ರವಾರ ನಡೆದ ಮಲರಾಯ ಬಂಟ ದೈವ ನೇಮೋತ್ಸವಕ್ಕೆ ಗುರುಪುರ ಜಂಗಮ ಮಠದ ರುದ್ರಮುನಿ ಸ್ವಾಮೀಜಿ ಭೇಟಿ…
SUDDI9 MEDIA NETWORK
ಕೈಕಂಬ: ಬಂಟ್ವಾಳ ತಾಲ್ಲೂಕಿನ ಪೊಳಲಿ ಸಮೀಪದ ಅಡ್ಡೂರು ಉಳಿಯ ಚಾವಡಿಯಲ್ಲಿ ಶುಕ್ರವಾರ ನಡೆದ ಮಲರಾಯ ಬಂಟ ದೈವ ನೇಮೋತ್ಸವಕ್ಕೆ ಗುರುಪುರ ಜಂಗಮ ಮಠದ ರುದ್ರಮುನಿ ಸ್ವಾಮೀಜಿ ಭೇಟಿ…
ಬಂಟ್ವಾಳ:ಅವಿಭಜಿತ ಜಿಲ್ಲೆಯಲ್ಲಿ ಎಲ್ಲಾ ಜಾತಿ ಮತ್ತು ರ‍್ಮಗಳ ಕೃಷಿಕರು ಮನೋರಂಜನೆಗಾಗಿ ಆರಂಭಿಸಿದ್ದ ಜಾನಪದ ಕಂಬಳ ಕ್ರೀಡೆಗೆ ಪೂರಕವಾಗಿ ಇಲ್ಲಿನ ಕೂಡಿಬೈಲು ಹಿಂದೂ-ಮುಸ್ಲಿಂ ಮತ್ತು ಕ್ರೈಸ್ತರ ಗದ್ದೆಯಲ್ಲಿ ಮೂಡೂರು-ಪಡೂರು…
ಮೂಡುಬಿದಿರೆ: ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಗಣೇಶ್ ಕಾಮತ್ ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರಿ ಅಗಲಿದ್ದಾರೆ. ಮೂಡುಬಿದಿರೆಯಲ್ಲಿರುವ ತನ್ನ ಎಂಟರ್ ಪ್ರೈಸಸ್‌ಗೆ ಆಗಮಿಸುತ್ತಿದ್ದಾಗ ಹೃದಯದ…
ಬಂಟ್ವಾಳ ತಾಲ್ಲೂಕಿನ ಪೊಳಲಿ ಸಮೀಪದ ಅಡ್ಡೂರು ಉಳಿಯ ಧರ್ಮಚಾವಡಿಯಲ್ಲಿ ಬುಧವಾರ ಮಧ್ಯಾಹ್ನ ಮಲರಾಯ ಬಂಟ ದೈವದ ವಲಸರಿ ನೇಮೋತ್ಸವ ನಡೆಯಿತು.
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಂಗಳವಾರ ರಾತ್ರಿ ದೇವರ ಬಲಿ ಉತ್ಸವ ನಡೆಯಿತು. ಪ್ರಮುಖರಾದ ರಾಕೇಶ ಮಲ್ಲಿ, ಲೋಕನಾಥ…
ಗುರುಪುರ ಕೈಕಂಬದಲ್ಲಿ `ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಕೈಕಂಬ: ಭ್ರಷ್ಟಾಚಾರ, ಶೋಷಣೆ, ದುರಂಕಾರ, ವಂಚನೆ, ಕೋಮು ದ್ವೇಷ, ಬೆಲೆ ಏರಿಕೆಯಂತಹ ಅಸಾಂವಿಧಾನಿಕ ಕಾರ್ಯಗಳನ್ನೇ ತಮ್ಮ ಸಾಧನೆ ಎಂದು ಬೀಗುತ್ತಿರುವ…
ಅಡ್ಯನಡ್ಕ: ಇಲ್ಲಿನ ಜನತಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೩೨ ರ‍್ಷಗಳ ಕಾಲ ಸುದರ‍್ಘ ಸೇವೆ ಸಲ್ಲಿಸಿ ಫೆಬ್ರುವರಿ ೨೮ರಂದು ವಯೋನಿವೃತ್ತರಾದ ಮುಖ್ಯೋಪಾಧ್ಯಾಯ ಕೆ. ಮಾಧವ ನಾಯ್ಕ್…
ಬಂಟ್ವಾಳ: ಕಳೆದ ಐದು ವರ್ಷಗಳ ಹಿಂದೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 5ಸಾವಿರ ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದ್ದು, ‘ಹೇಳಿದ್ದನ್ನೇ ಮಾಡಿದ್ದೇನೆ. ಮಾಡಿದ್ದನ್ನೇ…
ಬಂಟ್ವಾಳ:ಇಲ್ಲಿನ ಸರ್ಕಾರಿ ನೌಕರರ ಸಂಘದ ಮುಷ್ಕರ ಕರೆಯಂತೆ ಸುಮಾರು ಎರಡು ಸಾವಿರಕ್ಕೂ ಮಿಕ್ಕಿ ಮಂದಿ ನೌಕರರು ಮಂಗಳವಾರ ನಡೆದ ಕರ್ತವ್ಯಕ್ಕೆ ಹಾಜರಾಗದೆ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗಮನ…
ಬಂಟ್ವಾಳ:ಇಲ್ಲಿನ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಆಸ್ಪತ್ರೆ ಎದುರು ತೆರವುಗೊಂಡು ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಬಸ್ ನಿಲ್ದಾಣವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಬುಧವರ ಲೋಕಾರ್ಪಣೆಗೊಳಿಸಿದರು. ಕಾಂಗ್ರೆಸ್…
ಕೈಕಂಬ: ಪೂಜ್ಯರು ಹಾಕಿಕೊಟ್ಟ ಮಾಗದಲ್ಲಿ ನಡೆದರೆ ಸಾಧನೆಯೆಂಬುವುದು ಕನಸಲ್ಲ. ವಿಶೇಷ ಸಾಧನೆ ಮಾಡಿದ ಸಂಘಗಳನ್ನು ಗುರುತಿಸುವುದರಿಂದ ಉಳಿದ ಸಂಘಗಳಿಗೂ ಉತ್ತಮ ಸಾಧನೆ ಮಾಡಲು ಪ್ರೇರಣೆಯಾಗುತ್ತದೆ; ಕೇವಲ ೮…