ಮೇ. 20-25 ವರೆಗೆ ಬೆಂಜನಪದವು ಶ್ರೀ ಭದ್ರಕಾಳಿ ದೇವಿ ಹಾಗೂ ಸಪರಿವಾರ ದೈವ ದೇವರ ಪುನರ್ ಪ್ರತಿಷ್ಟಾ ಬ್ರಹ್ಮಕಲಶೋತ್ಸವ
ಬಂಟ್ವಾಳ : ತಾಲೂಕಿನ ಅಮ್ಮುಂಜೆಗ್ರಾಮದ ಬೆಂಜನಪದವು ಶ್ರೀ ಭದ್ರಕಾಳಿ ದೇವಿ ಹಾಗೂ ಸಪರಿವಾರ ದೈವ ದೇವರ ಪುನರ್ ಪ್ರತಿಷ್ಟಾ ಬ್ರಹ್ಮಕಲಶೋತ್ಸವವು ಕ್ಷೇತ್ರದ ತಂತ್ರಿಗಳಾದ ಲೋಕೇಶ್ ಶಾಂತಿಯವರ ನೇತೃತ್ವದಲ್ಲಿ…
