Month: April 2023

“ಮಂಗಳೂರು ಉತ್ತರ ಕ್ಷೇತ್ರದಲ್ಲಿ 2250 ಕೋಟಿ ರೂ. ಅನುದಾನದಲ್ಲಿ ಸಮಗ್ರ ಅಭಿವೃದ್ಧಿ”
-ಡಾ. ಭರತ್ ವೈ. ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು…

ಬಂಟ್ವಾಳ: ಒಂದು ನಾಮಪತ್ರ ವಾಪಾಸ್ ,ಐವರು ಕಣದಲ್ಲಿ 

ಬಂಟ್ವಾಳ: ಕರ್ನಾಟಕ ವಿಧಾನಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಸೋಮವಾರ( ಎ.೨೪) ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆದಿನವಾಗಿದ್ದು, 205 – ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಎಸ್ ಡಿ ಪಿ ಐ…

ಅಂಗನವಾಡಿ ಕಾರ್ಯಕರ್ತೆಯ ಅಮಾನತು ಆದೇಶ ಹಿಂಪಡೆಯಲು ವಾರದ ಗಡುವು

ಬಂಟ್ವಾಳ: ಬಿಎಲ್ ಒ ಆಗಿ ಕಾರ್ಯ ನಿರ್ವಹಿಸಿಲ್ಲ ಎಂಬ ಕಾರಣಕ್ಕೆ ಬಂಟ್ವಾಳ ತಾಲೂಕಿನ ನಾವೂರುಗ್ರಾಮದ ಫರ್ಲಾ ಅಂಗನವಾಡಿ ಕಾರ್ಯಕರ್ತೆ ಲತಾ ಅವರನ್ನು ಹುದ್ದೆಯಿಂದ ಅಮಾನತು‌ ಮಾಡಿ ಜಿಲ್ಲಾಧಿಕಾರಿಯವರು…

ರೈ ಯವರನ್ನು ಗೆಲ್ಲಿಸುವುದೇ ನಮ್ಮ ಗುರಿ: ಅಶ್ವಿನಿ ಕುಮಾರ್ ರೈ

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರು ಆರು ಬಾರಿ ಶಾಸಕರಾಗಿ,ಮೂರು ಬಾರಿ ಸಚಿವರಾಗಿ ಬಂಟ್ವಾಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಇದು ಅವರ ಕೊನೆ ಚುನಾವಣಾ…

ದ್ವಿತೀಯ ಪಿಯುಸಿ ಫಲಿತಾಂಶ: ತೆಂಕಮಿಜಾರು ಸರ್ಕಾರಿ ಪದವಿಪೂರ್ವ ಕಾಲೇಜು ಶೇ.97.12

ಮೂಡುಬಿದಿರೆ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ತೆಂಕಮಿಜಾರು ಪದವಿಪೂರ್ವ ಕಾಲೇಜಿನ ಹಾಜರಾದ ಒಟ್ಟು 136 ವಿದ್ಯಾರ್ಥಿಗಳ ಪೈಕಿ 132 ಮಂದಿ ಉತೀರ್ಣರಾಗಿ ಶೇ. 97.12 ಫಲಿತಾಂಶ ದಾಖಲಿಸಿದೆ.…

ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದ ಬ್ರಹ್ಮಕಲಶ,ಕಾರ್ಯಾಲಯದ ಉದ್ಘಾಟನೆ,ಅಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ:ಭಕ್ತರಿದ್ದರೆ ಮಾತ್ರ ದೇವರು,ಗುರುಹಿರಿಯರ ಆಶೀರ್ವಾದವಿದ್ದಾಗ ಮಾತ್ರ ದೇವರು ಒಲಿಯುತ್ತಾರೆ ಎಂದು ಮಾಣಿಲ ಶ್ರೀಧಾಮದ ಶ್ರೀಮೋಹನದಾಸ್ ಸ್ವಾಮೀಜಿ ನುಡಿದರು. ಬಂಟ್ವಾಳ ತಾಲೂಕಿನ ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದ ಮೇ.20…

ಬಂಟ್ವಾಳ: ಕಾಂಗ್ರೆಸ್ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ 

ಬಂಟ್ವಾಳ : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಬಿ.ಸಿ.ರೋಡಿನಲ್ಲಿರುವ ಚುನಾವಣಾ ಕಚೇರಿಗೆ ಶನಿವಾರ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ,…

ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸರಣಿ ಸಭೆ

ರಣ ಬಿಸಿಲನ್ನೂ ಲೆಕ್ಕಿಸದೆ ಡಾ. ಭರತ್ ಶೆಟ್ಟಿ ಮತ ಯಾಚನೆ ಕೈಕಂಬ : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿ ಎರಡನೇ ಬಾರಿಗೆ ಬಿಜೆಪಿ…

ತಾಪಮಾನ ಅದುಮಿಡುವ ಉದ್ಯಮಕ್ಕೆ ಕಾಯಕಲ್ಪ ಅವಶ್ಯ

ಅಳಿನಂಚಿನಲ್ಲಿರುವ ಗ್ರಾಮೀಣ ಗುಡಿ ಕೈಗಾರಿಕೆ ಇಟ್ಟಿಗೆ ಧನಂಜಯ ಗುರುಪುರ ಕೈಕಂಬ : ಕ್ರಿ.ಪೂ. ಸುಮಾರು ೭,೦೦೦ ವರ್ಷಗಳ ಹಿಂದಿನ ಇತಿಹಾಸವುಳ್ಳ ಇಟ್ಟಿಗೆಗೆ ಈಗ ಬೇಡಿಕೆ ಕಡಿಮೆಯಾಗಿದೆ ಅಥವಾ…

ಆಳ್ವಾಸ್‌ನ ಅನನ್ಯ ಕೆ.ಎ, ಕೆ.ದಿಶಾ ಪಿ.ಯು ಸಾಧಕಿಯರು ಸಾರ್ವತ್ರಿಕ ದಾಖಲೆ – ಡಾ.ಆಳ್ವ ಹರ್ಷ

ಮೂಡುಬಿದಿರೆ: ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು, ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಅನನ್ಯ ಕೆ.ಎ ಅವರು ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯ ಇತಿಹಾಸದಲ್ಲಿಯೇ ಮೊದಲ…

ಆಳ್ವಾಸ್ ನ್ಯಾಚುರೋಪತಿ ಕಾಲೇಜಿಗೆ 5 ರ‍್ಯಾಂಕ್

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ‍್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ…

ಮೊಡಂಕಾಪು ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.99.72

ಬಂಟ್ವಾಳ: ಮೊಡಂಕಾಪುವಿನ ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು ಇಲ್ಲಿ ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 358 ವಿದ್ಯಾರ್ಥಿಗಳು ಹಾಜರಾಗಿದ್ದು 115ಮಂದಿ ವಿಶಿಷ್ಟ ಶ್ರೇಣಿ, 215…

ಅಮರಶ್ರೀ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ: ವಿಧಾನ ಸಭಾ ಚುನಾವಣೆಯಲ್ಲಿ ಮೂಡುಬಿದಿರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಅಮರಶ್ರೀ ಅಮರನಾಥ ಶೆಟ್ಟಿ ಸ್ಪರ್ಧಿಸಲಿದ್ದು ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ತಾಯಿ…

ಬಂಟ್ವಾಳ: ಕಾರ್ಯಕರ್ತರ ಹರ್ಷೋದ್ಗಾರದ ನಡುವೆ ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ : ಈ ಬಾರಿಯ ವಿಧಾನಸಭಾ ಚುನಾವಣೆಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಗುರುವಾರ ಭಾರೀ ಜನಸಾಗರದ…