Month: April 2023

ಕಾಂಗ್ರೇಸ್‌ ಅಭ್ಯರ್ಥಿ ಬಿ. ರಮಾನಾಥ ರೈ ಪೊಳಲಿಗೆ ಭೇಟಿ

ಬಂಟ್ವಾಳ ಕ್ಷೇತ್ರದ ಕಾಂಗ್ರೇಸ್‌ ಅಭ್ಯರ್ಥಿ ಬಿ. ರಮಾನಾಥ ರೈ ಯವರು ಇಂದು ಕಾರ್ಯಕರ್ತರೊಂದಿಗೆ ಆಗಮಿಸಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದು…

ಜೆಡಿಎಸ್ ತೆನೆಹೊತ್ತ `ಮಹಿಳೆ’ಮಾಜಿ ಸಚಿವರ ಪುತ್ರಿ ಜೆಡಿಎಸ್ ಅಭ್ಯರ್ಥಿ

ಮೂಡುಬಿದಿರೆ:ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ, ವೈದ್ಯೆ ಅಮರಶ್ರೀ ಅಮರನಾಥ ಶೆಟ್ಟಿ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಳೆದ…

ಬೆಳಗೊಳ ಕರ್ಮ ಯೋಗಿ ಶ್ರೀಗಳವರಿಗೆ ಮೂಡುಬಿದಿರೆಯಲ್ಲಿ ವಿನಯಾಂಜಲಿ ಪೂಜೆ

ಮೂಡುಬಿದಿರೆ: ಇತ್ತೀಚಿಗೆ ಜಿನೈಕ್ಯರಾದ ಶ್ಬೆರವಣಳಗೊಳದ ಭಟ್ಟಾರಕ ಕರ್ಮ ಯೋಗಿ ಶ್ರೀಗಳವರಿಗೆ ಮೂಡುಬಿದಿರೆಯಲ್ಲಿ ವಿನಯಾಂಜಲಿ ಪೂಜೆ ನಡೆಯಿತು.ಇಲ್ಲಿನ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಉಪಸ್ಥಿತಿ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೊಡ್ಡರಂಗ ಪೂಜೆ

ಪೊಳಲಿ:ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಸಂಪನ್ನಗೊಂಡ ಬಳಿಕ ಏ.೨೦ರಂದು ಗುರುವಾರ ಶ್ರೀ ಕ್ಷೇತ್ರದಲ್ಲಿ ಶ್ರೀಮತಿ ಮತ್ತು ಶ್ರೀ ಗಣೇಶ್ ಶೆಟ್ಟಿ…

ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಸಂಗಬೆಟ್ಟು ಗ್ರಾ.ಪಂ.ಬಿಜೆಪಿ ಸದಸ್ಯೆ ಮರಳಿ ಮಾತೃಪಕ್ಷಕ್ಕೆ ವಾಪಾಸ್

ಬಂಟ್ವಾಳ: ಕಾಂಗ್ರೇಸ್ ಗೆ ಸೇರ್ಪಡೆಗೊಂಡಿದ್ದ ಸಂಗಬೆಟ್ಟು ಗ್ರಾ.ಪಂ.ಬಿಜೆಪಿ ಸದಸ್ಯೆ ಶಾಂತ ಹಾಗೂ ಅವರ ಪತಿ ಉದಯ ಅವರು ಮರಳಿ ಮಾತೃಪಕ್ಷಕ್ಕೆ ವಾಪಾಸು ಆಗಿದ್ದಾರೆ. ಅವರ ಜೊತೆಯಲ್ಲಿ ಇನ್ನಿಬ್ಬರು…

ಮಂಗಳೂರಿನಲ್ಲಿ ಜನಾರ್ದನ ಬಾರಿಂಜೆ ಕೊಲೆ: ಪೋಲೀಸರ ಕ್ಷಿಪ್ರ ಕಾರ್ಯಚರಣೆ ಆರೋಪಿಗಳ ಬಂಧನ

ಕೈಕಂಬ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ವ್ಯಕ್ತಿಯು ಮಂಗಳೂರಿನ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ , ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ…

“ಮತದಾರರ ಜಾಗೃತಿ ಕಾರ್ಯಕ್ರಮ”

ಬಂಟ್ವಾಳ : ಪಾರದರ್ಶಕ ಆಡಳಿತ ವ್ಯವಸ್ಥೆಯನ್ನು ತರಲು ೧೮ವರ್ಷ ತುಂಬಿದ ಪ್ರತಿಯೊಬ್ಬರೂ ಕೂಡ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಬಂಟ್ವಾಳದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಹೈದರ್ ಆಲಿ…

ಸಂಗಬೆಟ್ಟು ಗ್ರಾ.ಪಂ.ಸದಸ್ಯೆ ಕಾಂಗ್ರೆಸ್ ಸೇರ್ಪಡೆ

ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ಬಿ.ಜೆ.ಪಿ ಬೆಂಬಲಿತ ಸದಸ್ಯೆ ಶಾಂತಾ ಹಾಗೂ ಅವರ ಪತಿ ಉದಯ ಅವರು ಮಂಗಳವಾರ ಬಿ.ಸಿ.ರೋಡಿನಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಕಾಂಗ್ರೆಸ್…

ಪಾಂಡವರಕಲ್ಲು ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

ಬಂಟ್ವಾಳ : ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು…

ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ನಾಮಪತ್ರ ಸಲ್ಲಿಕೆ

ಕೈಕಂಬ : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಡಾ. ಭರತ್ ಶೆಟ್ಟಿ ಅವರು ಮಂಗಳೂರಿನ ತಾಲೂಕು ಮಿನಿ ವಿಧಾನಸೌಧದಲ್ಲಿ ವ್ಯವಸ್ಥೆಗೊಳಿಸಲಾದ…

ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ: ಬ್ರಹ್ಮಕಲಶೋತ್ಸವ ಆಮಂತ್ರಣಪತ್ರ ಬಿಡುಗಡೆ

ಬಂಟ್ವಾಳ: ಬಂಟ್ವಾಳ ತಾ. ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರವಿವಾರ ನಡೆಯಿತು.ಶ್ರೀ ಕ್ಷೇತ್ರ…

ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ: ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಮಂಗಳವಾರ ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು.ಮೂಡುಬಿದಿರೆ ವೆಂಕಟರಮಣ ದೇವಸ್ಥಾನ, ಹನುಮಂತ ದೇವಸ್ಥಾನ ಬಳಿಯಿಂದ ಮೆರವಣಿಗೆ ಮೂಲಕ…

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ:ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪಕ್ಷದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸ್ವರಾಜ್ಯ ಮೈದಾನದಲ್ಲಿ…

ನೂತನ ಅಧ್ಯಕ್ಷರಾಗಿ ಲೋಕೇಶ್ ಕರಿಯಂಗಳ ಆಯ್ಕೆ

ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಎಸೋಸಿಯೇಶನ್‌ (ರಿ) ಮಂಗಳೂರು ಕುಲಶೇಖರ ವಲಯದ ವಾರ್ಷಿಕೋತ್ಸವವು ಎ.16ರಂದು ಭಾನುವಾರ ನಡೆಯಿತು. ‌ ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಎಸೋಸಿಯೇಶನ್‌ (ರಿ) ಇದರ ದ.ಕ.ಜಿಲ್ಲಾ…