Month: April 2023

ಹಿರಿಯ ದೈವ ಪಾತ್ರಿ ಲಾಡಿ ಅಣ್ಣು ಶೆಟ್ಟಿ ನಿಧನ

ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು,…

ಬಂಟ್ವಾಳ: ಭದ್ರತಾ ಅಂಗರಕ್ಷಕ ಒದಗಿಸಲು ಆಗ್ರಹ ಶ್ರೀ ನಾರಾಯಣಗುರು ವಿಚಾರ ವೇದಿಕೆ ಮನವಿ

ಬಂಟ್ವಾಳ:ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಾಗಿ ಜೀವನ ಮೀಸಲಿಟ್ಟ ಯುವ ನಾಯಕ, ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯ ಘಟಕ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಇವರಿಗೆ ಶುಲ್ಕ ರಹಿತ…

ಗುರುಪುರ ಮಠದಬೈಲು ಶ್ರೀ ಕಟೀಲು ಯಕ್ಷಗಾನ ಸೇವಾ ಸಮಿತಿ ರಜತ ಸಂಭ್ರಮದಲ್ಲಿ ಆಶೀರ್ವಚನ

ಯಕ್ಷಗಾನದಿಂದ ಧರ್ಮ ಪ್ರಜ್ಞೆ : ಶ್ರೀ ವಜ್ರದೇಹಿ ಸ್ವಾಮೀಜಿ ಕೈಕಂಬ: ಕಲೆ ಸಾಕಾರಗೊಳಿಸುವ ಗುಣ ಯಕ್ಷಗಾನದಲ್ಲಿದೆ. ಯಕ್ಷಗಾನ ಅಥವಾ ಅದರ ಕತೆಯು ವ್ಯಕ್ತಿಯಲ್ಲಿ ಧರ್ಮ ಪ್ರಜ್ಞೆ ಹುಟ್ಟಿಸಿ,…

ಶ್ರೀ ಕ್ಷೇತ್ರ ಕಂದಾವರ ಶ್ರೀ ವಾಸುಕೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೈಕಂಬ: ಜೀರ್ಣೋದ್ಧಾರ ಹಂತದಲ್ಲಿರುವ ಮಂಗಳೂರು ತಾಲೂಕು ಕಂದಾವರ ಗ್ರಾಮದ ಶ್ರೀ ಕ್ಷೇತ್ರ ಕಂದಾವರ ಶ್ರೀ ವಾಸುಕೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಎ. ೨೯ರಿಂದ ಮೇ. ೮ರವರೆಗೆ ನಡೆಯಲಿರುವ ದೇವರ…

ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ವೈದ್ಯಕೀಯ ಶಿಬಿರಗಳು ಸಹಕಾರಿ-ಡಾ.ಚಂದ್ರಿಕಾ ಕಿಣಿ

ಎಳ್ಳಾರೆ: ಗ್ರಾಮೀಣ ಭಾಗದ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ ತೋರದೆ ಉಚಿತ ವೈದ್ಯಕೀಯ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ವೈದ್ಯಕೀಯ ಶಿಬಿರಗಳು…

ರಾಯಿ: ಪ್ರಾಜೆಕ್ಟ್ ಕೋಡ್ ಉನ್ನತಿ ಸ್ವ-ಉದ್ಯೋಗ ಕೌಶಲ್ಯ ತರಬೇತಿ ‘ಮಹಿಳಾ ಸ್ವಾವಲಂಬನೆಗೆ ತರಬೇತಿ ಪೂರಕ’

ಬಂಟ್ವಾಳ:ಸರ್ಕಾರದ ವಿವಿಧ ಯೋಜನೆಯಡಿ ಮಹಿಳೆಯರು ಸ್ವಾಭಿಮಾನದ ಜೀವನ ನಡೆಸಲು ಸ್ವ ಉದ್ಯೋಗ ತರಬೇತಿ ದೊರೆತಾಗ ಸ್ವಾವಲಂಬನೆಗೆ ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅದಿಕಾರಿ ಮಧು ಟಿ.ಎಲ್.ಹೇಳಿದ್ದಾರೆ.…

ಬಿ.ಸಿ.ರೋಡು: ಕಾಂಗ್ರೆಸ್ ‘ಮಾತೃ ಶಕ್ತಿ ಸಮಾವೇಶ ‘

ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ”ಮಾತೃ ಶಕ್ತಿ ಸಮಾವೇಶ ‘ ಇದೇ 2ರಂದು ಬೆಳಿಗ್ಗೆ 9 ಗಂಟೆಗೆ ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ…

ಬಂಟ್ವಾಳ: ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ 11ನೇ ಸಾಲೆತ್ತೂರು ಶಾಖೆ ಇಂದು ಶುಭಾರಂಭ

ಬಂಟ್ವಾಳ:ಇಲ್ಲಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ಪ್ರಧಾನ ಕಚೇರಿ ಹೊಂದಿರುವ ಪ್ರತಿಷ್ಠಿತ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 11ನೇ ಶಾಖೆ ಇದೇ 2 ರಂದು ಬೆಳಿಗ್ಗೆ 10…

 ಫರಂಗಿಪೇಟೆ: ಅಕ್ರಮ ಅಕ್ಕಿ ಸಾಗಾಟ ಪತ್ತೆ

ಬಂಟ್ವಾಳ: ಲಾರಿಯೊಂದರಲ್ಲಿ ಅಕ್ರಮವಾಗಿ ಲಕ್ಷಾಂತರ ರೂ. ಮೌಲ್ಯದ ಅಕ್ಕಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಫರಂಗಿಪೇಟೆಯಲ್ಲಿ ಶುಕ್ರವಾರ ರಾತ್ರಿ ಪತ್ತೆ ಹಚ್ಚಿದ್ದಾರೆ. ಲಾರಿ ಚಾಲಕ ಬೆಂಗಳೂರು ನೆಲಮಂಗಲ ನಿವಾಸಿ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಕೋಳಿ ಗುಂಟ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ೧೮ನೇ ದಿನದವರೇಗೆ ಮಾಂಸಹಾರ ಸೇವನೆ ಮಾಡುವುದು ನಿಷಿದ್ದ ಏ. ೧ರಂದು ಶನಿವಾರ ಕೊಳಿಗುಂಟ ನಡೆದ ಬಳಿಕ…