ಬಿ.ಸಿ.ರೋಡಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ, ಕುಣಿದು ಕುಪ್ಪಳಿಸಿದ ಕಾರ್ಯಕರ್ತರು
ಬಂಟ್ವಾಳ: ರಾಜೇಶ್ ನಾಯ್ಕ್ ಅವರ ಗೆಲುವಿನ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ರಾಜಾರಸ್ತೆಯಲ್ಲಿ ಕಾರ್ಯಕರ್ತರಿಂದ ಅದ್ದೂರಿಯ ವಿಜಯೋತ್ಸವದ ಮೆರವಣಿಗೆ ನಡೆಯಿತು.ಇದಕ್ಕು ಮೊದಲು ಅವರು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ತೆರಳಿ…
