Month: June 2023

ತ್ಯಾಂಪೆಟ್ಟು ಸುಂದರಿ ಪೂಜಾರ್ತಿ ನಿಧನ

ಕೈಕಂಬ:ಇರುವೈಲ್ ಗ್ರಾಮದ ತ್ಯಾಂಪೆಟ್ಟು ಸುಂದರಿ ಪೂಜಾರ್ತಿ (೮೨) ಅಲ್ಪ ಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ ಸೋಮವಾರ ನಿಧನ ಹೊಂದಿದರು. ಮೃತರು ಒರ್ವ ಪುತ್ರಿಯನ್ನು ಇಬ್ಬರು ಪುತ್ರರನ್ನು ,ಸೊಸೆಯಂದಿರನ್ನು ಮತ್ತು…

ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಬರೆಯುವ ಪುಸ್ತಕ ವಿತರಣೆ

ಕೈಕಂಬ : ಗುರುಪುರ ತಾರಿಕರಿಯದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಶುಕ್ರವಾರ…

ಕಿಲೆಂಜಾರು ಗ್ರಾಮದ ಉಳಿಪಾಡಿ ಜಗನ್ನಾಥ ರೈ ನೇಣಿಗೆ ಶರಣು

ಕೈಕಂಬ: ಮೂತ್ರಕೋಶದ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲೆಂಜಾರು ಗ್ರಾಮದ ಉಳಿಪಾಡಿ ಎಂಬಲ್ಲಿ ಬುಧವಾರ ನಡೆದಿದೆ. ಮೃತರು ಜಗನ್ನಾಥ…

ಗುರುಪುರ ಲಾರಿಉರುಳಿ ಬಿದ್ದು ವಾಹನ ಸಂಚಾರ ಸ್ಥಗಿತ

ಕೈಕಂಬ: ರಾಷ್ಟ್ರೀಯ ಹೆದ್ದಾರಿ ೧೬೯ರ ಗುರುಪುರ ಸಮೀಪದ ವನಭೋಜನದ ಬಳಿ ಮಂಗಳೂರಿನ ಕಡೆಗೆ ಸಾಗುತ್ತಿದ್ದ ಮಣ್ಣು ಹೇರಲಾದ ಲಾರಿಯೊಂದು ಉರುಳಿ ಬಿದ್ದು, ವಾಹನ ಸಂಚಾರ ಸುಮಾರು ಒಂದೂವರೆ…

ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಿಂದ ವನಮಹೋತ್ಸವ ಆಚರಣೆ

ಬಂಟ್ವಾಳ: ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಘಟಕ ಹಾಗೂ ಕುಕ್ಕಿಪಾಡಿ ಗ್ರಾಮಪಂಚಾಯತ್ ಆಶ್ರಯದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.…

ಕುಪ್ಪೆಪದವು ದೇವಸ್ಥಾನ: ಜೂನ್ 25 ಕ್ಕೆ ದೃಡ ಕಲಶ

ಕೈಕಂಬ:ಇಲ್ಲಿನ ಶ್ರೀ ದುರ್ಗೇಶ್ವರಿ ದೇವಿ ದೇವಸ್ಥಾನದಲ್ಲಿ ಜೂನ್ 25 ರ ಭಾನುವಾರ ದೃಢಕಲಶ ಜರುಗಲಿದೆ. ಸಂಪೂರ್ಣ ಜೀರ್ಣೋದ್ದಾರಗೊಂಡ ದೇವಸ್ಥಾನದಲ್ಲಿ ಕಳೆದ ಫೆಬ್ರವರಿ 12 ರಂದು ಪುನಃ ಪ್ರತಿಷ್ಠಾ…

ಪೊಳಲಿ ನಮ್ಮೂರು ನಮ್ಮ ಕೆರೆ ಮಾದರಿ ಕೆರೆಯ ಹೂಳೆತ್ತುವ ಕಾರ್ಯ ಪೂರ್ಣ

ಪೊಳಲಿ : ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಕುಟ ಎಂಬಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ(ಬಂಟ್ವಾಳ ತಾಲೂಕು) `ಕುಲ’ ಎನ್ನುವ ಬೃಹತ್ ಕೆರೆಯ ಹೂಳೆತ್ತುವ ಕಾರ್ಯ…

ಪುತ್ತೂರು: 17ರಿಂದ ಜಿಲ್ಲಾ ಮಟ್ಟದ 6ನೇ ‘ಹಲಸು ಹಣ್ಣು ಮೇಳ ‘

ಬಂಟ್ವಾಳ:ಈ ಹಿಂದೆ ಬಂಟ್ವಾಳ ಸೇರಿದಂತೆ ಐದು ಬಾರಿ ವೈಶಿಷ್ಟ್ಯಪೂರ್ಣ ಹಲಸು ಮೇಳ ಯಶಸ್ವಿಯಾಗಿ ನೆರವೇರಿಸಿ ಇದೇ 17ರಿಂದ 18ರತನಕ ಪುತ್ತೂರು ಜೈನ ಭವನ ದಲ್ಲಿ ಜಿಲ್ಲಾ ಮಟ್ಟದ…

ಭಜನೆಗೆ ಮಹತ್ವದ ಶಕ್ತಿ ಇದೆ: ರಾಮಕೃಷ್ಣ ಕಾಟುಕುಕ್ಕೆ

ಬಂಟ್ವಾಳ : ನರಹರಿ ಪರ್ವತದಲ್ಲಿ ಪ್ರತಿ ಸೋಮವಾರ ನಡೆಯುವ ಸಂಧ್ಯಾ ಭಜನಾ ಕಾರ್ಯಕ್ರಮಕ್ಕೆ ದಾಸರಕೀರ್ತನ ಕಾರರಾದ ರಾಮಕೃಷ್ಣ ಕಾಟುಕುಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ…

ಪರಿಸರ ಜಾಗೃತಿ ಶಿಬಿರದಲ್ಲಿ ಸಂಘದ ಸದಸ್ಯರಿಗೆ ಹಾಗೂ ಮಕ್ಕಳಿಗೆ ಗಿಡ ನಾಟಿ ಮಾಡುವ ಮೂಲಕ ಜಾಗೃತಿ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರಾಥಮಿಕ ಶಾಲೆ ವಿಟ್ಲ ಪಡ್ನೂರು ಕಡಂಬು ಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ. ವಿಟ್ಲ ಒಕ್ಕೂಟದ…

ಶ್ರೀ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಉಡುಪಿ: ಸೈಕಲ್ ಜಾಥಾ

ಉಡುಪಿ:ಶ್ರೀ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಉಡುಪಿಯ ಇಕೋ ಕ್ಲಬ್ ವತಿಯಿಂದ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮ ಉಡುಪಿಯ ನಗರದಲ್ಲಿ ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಕನ್ಯಾ ಮೇರಿ…

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಪರಿಸರದತ್ತ ಜೀವನ ಮತ್ತು ವಿನ್ಯಾಸ: ಉಪನ್ಯಾಸ ಕಾರ್ಯಕ್ರಮ

ಅಡ್ಯನಡ್ಕ: ವ್ಯಕ್ತಿ ಕೇಂದ್ರಿತ ಬದುಕಿಗಿಂತ ಸುಸ್ಥಿರ ಪರಿಸರದ ಅಭಿವೃದ್ಧಿ ಮುಖ್ಯವಾದುದು. ನಾವು ಬಳಸುವ ಪ್ರತಿಯೊಂದು ವಸ್ತುವೂ ಸಹ ಪರಿಸರದ ಕೊಡುಗೆ. ಪರಿಸರದ ಉಳಿವೇ ನಮ್ಮೆಲ್ಲರ ಉಳಿವು ಎಂದು…

ಸಿದ್ಧಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಮಕೃಷ್ಣ ಮಠದ ವತಿಯಿಂದ ಸಮವಸ್ತ್ರ ವಿತರಣೆ

ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಮಂಗಳೂರಿನ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ವತಿಯಿಂದ ಉಚಿತ ಸಮವಸ್ತ್ರ ವಿತರಣೆ ಮಂಗಳವಾರ ನಡೆಯಿತು.…

ಬಿ.ಸಿ.ರೋಡು: ಒಳಚರಂಡಿ ದುರಸ್ತಿ ಕೃತಕ ಕೆರೆಗೆ ಮುಕ್ತಿ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಭೂ ಅಭಿವೃದ್ಧಿ ಬ್ಯಾಂಕಿನ ಎದುರು ರಸ್ತೆಯಲ್ಲಿ ಪ್ರತೀ ರ‍್ಷದಂತೆ ಮಳೆಗಾಲದಲ್ಲಿ ಕೆಸರು ನೀರು ನಿಂತು ಉಂಟಾಗಿದ್ದ ಕೃತಕ ಕೆರೆ ಸಮಸ್ಯೆ…