Month: July 2023

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ರಾಧಾಕೃಷ್ಣ ಬಂಟ್ವಾಳ ಆಯ್ಕೆ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ(ರಿ)ಪೊಸಳ್ಳಿ ಇದರ 2023-24ನೇ ಸಾಲಿನ ಅಧ್ಯಕ್ಷರಾಗಿ ರಾಧಾಕೃಷ್ಣ ಬಂಟ್ವಾಳ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಆಯ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಕೇಶವ್ ಮಾಸ್ಟರ್ ಮಾರ್ನಬೈಲ್, ಕೋಶಾಧಿಕಾರಿಯಾಗಿ…

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಎಂ. ಡಿ. ಶೆಟ್ಟಿ ಯವರಿಗೆ ನುಡಿ ನಮನ 

ಮುಂಬಯಿ : ಕರಾವಳಿ ಜಿಲ್ಲೆಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ಇದರ ವತಿಯಿಂದ ಬಂಟರ ಸಂಘ ಮುಂಬಯಿಯ ಮಾಜಿ…

 ಕಡೇಶಿವಾಲಯ ರೋಟರಿ ಸಮುದಾಯದ ದಳ ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ರೋಟರಿ ಸಮುದಾಯದ ದಳ ಕಡೇಶಿವಾಲಯ ಇದರ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ರೋಟರಿ ಭವನದಲ್ಲಿ ನಢಯಿತು. ರೋಟರಿ ಕ್ಲಬ್ ಬಂಟ್ವಾಳ ಇದರ…

ಕೆಲಿಂಜ ಹಿಂ. ಧಾ. ಸೇ. ಸಮಿತಿಯ ಅಧ್ಯಕ್ಷರಾಗಿ ಚೇತನ್ ಶೆಟ್ಟಿ ಆಯ್ಕೆ

ಬಂಟ್ವಾಳ: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿಯ 2023-24ನೇ ಸಾಲಿಗೆ ನೂತನ ‌ಅಧ್ಯಕ್ಷರಾಗಿ ಚೇತನ್ ಶೆಟ್ಟಿ ಪೆಲತಡ್ಕ ಆಯ್ಕೆಯಾಗಿದ್ದಾರೆ.ಉಳಿದಂತೆ ಇತರೆ ಪದಾಧಿಕಾರಿಗಳ ಆಯ್ಕೆಪ್ರಕ್ರಿಯೆಯು ನಡೆಯಿತು. ಉಪಾಧ್ಯಕ್ಷರಾಗಿ ಶ್ರೀಧರ್…

ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು: ಶಾಸಕ ರೈ

ಬಂಟ್ವಾಳ: ದೇಶದ ಸದ್ಯದ ಸ್ಥಿತಿಯಲ್ಲಿ ಎಲ್ಲಾ ಅಂಗಗಳೂ ಅಂಟಿಕೊಂಡು ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನ ಹರಿಸುವ ಮೂಲಕ ‌ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು,ಇದಕ್ಕಾಗಿ…

ಸಂಪೂರ್ಣರಾಮಾಯಣ ನೃತ್ಯ ಕಾರ್ಯಕ್ರಮ 

ಬಂಟ್ವಾಳ: ಮರೆಯಲಾಗದ ಭಾವ ಸೃಷ್ಟಿಯ ಸಂಪೂರ್ಣ ರಾಮಾಯಣ ನಿರತ ಆಪ್ತ ರಂಗಮನೆ ವೇದಿಕೆ, ಮೆಲ್ಕಾರ್‌ನಲ್ಲಿ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯ ಗುರುಗಳಾದ ವಿದ್ವಾನ್ ಬಿ.ದೀಪಕ್…

ಕಲ್ಲಡ್ಕ ಝಮಾನ್ ಬಾಯ್ಸ್ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ : ಕಲ್ಲಡ್ಕ ಝಮಾನ್ ಬಾಯ್ಸ್ ಇದರ ಆಶ್ರಯದಲ್ಲಿ ಬ್ಲಡ್‌ ಡೋನರ್ಸ್ ಮಂಗಳೂರು, ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಹಾಗೂ ಯೆನೆಪೋಯ ಆಸ್ಪತ್ರೆ ಮಂಗಳೂರು ಇವುಗಳ ಸಹಕಾರದೊಂದಿಗೆ…

ಕಲ್ಲಡ್ಕ: ಕಂಪ್ಯೂಟರ್ ಶಿಕ್ಷಕರ ಕಾರ್ಯಾಗಾರ

ಬಂಟ್ವಾಳ: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಆಶ್ರಯದಲ್ಲಿ ಪ್ರೌಢಶಾಲಾ ‘ಕಣಾದ’ ಕಂಪ್ಯೂಟರ್ ಲ್ಯಾಬ್‌ನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಬರುವ ಕನ್ನಡ…

ನೆತ್ತರಕೆರೆ :ನವೋದಯ ಮಿತ್ರ ಕಲಾ ವೃಂದ (ರಿ)ಅಶ್ರಯದಲ್ಲಿ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭ.

ರಕ್ತದಾನದ ಮೂಲಕ ರಾಷ್ಟ ನಿರ್ಮಾಣದ ಕಾರ್ಯ : ಬಾಲಕೃಷ್ಣ ಕುಮಾರ. ಬಂಟ್ವಾಳ : ರಕ್ತದಾನವು ಶ್ರೇಷ್ಠ ದಾನವಾಗಿದೆ ಮತ್ತೊಬ್ಬರ ಜೀವ ಉಳಿಸುವ ಮೂಲಕ ಪುಣ್ಯದ ಕಾರ್ಯವು ಆಗಿದೆ,…

ಉಳಿ ಶ್ರೀ ಪಂಚದುರ್ಗ ದೇವಿ ದೇವಸ್ಥಾನದ ಪರಿಸದಲ್ಲಿ ವನ ಮಹೋತ್ಸವ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಪೂಂಜಾಲಕಟ್ಟೆ ವಲಯದ ಉಳಿ ಶ್ರೀ ಪಂಚದುರ್ಗ ದೇವಿ ದೇವಸ್ಥಾನದ ಪರಿಸದಲ್ಲಿ ವನ ಮಹೋತ್ಸವ ಕಾರ್ಯಕ್ರಮ…

ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಜಿಲ್ಲಾ ಸಮಿತಿ ಮುಖಂಡರ ಅಸಮಾಧಾನ

`ಹರಿಪ್ರಸಾದ್‌ಗೆ ಅನ್ಯಾಯ ಸಹಿಸೆವು’ ಮಂಗಳೂರು: ಅತಿ ಹಿಂದುಳಿದ ವರ್ಗದ ನಾಯಕರಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಅವರಿಗೆ ರಾಜ್ಯ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ…

ಬೆಂಜನಪದವು‌ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ 

ಬಂಟ್ವಾಳ: ಬೆಂಜನಪದವು‌ಸರಕಾರಿ ಪದವಿ ಪೂರ್ವ ಕಾಲೇಜಿನ 2023-24 ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ನಡೆಯಿತು. ಬಂಟ್ವಾಳ ‌ರೋಟರಿ ಕ್ಲಬ್…

ಜು. 31 ರಂದು ಬಿಜೆಪಿ ಪ್ರತಿಭಟನೆ ಬಂಟ್ವಾಳದಲ್ಲಿ ಪೂರ್ವ ಸಿದ್ದತಾ ಸಭೆ

ಬಂಟ್ವಾಳ: ಉಡುಪಿ ಕಾಲೇಜೊಂದರ ಶೌಚಾಲಯದಲ್ಲಿ ನಡೆದಿರುವ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ದ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಜು. 31 ರಂದು…

 ಗಿಡಗಳನ್ನು ಸಂರಕ್ಷಣೆ ಯೋರ್ವನ ಕರ್ತವ್ಯ :ಬಿರಾದಾರ್

ಬಂಟ್ವಾಳ: ಸಂಘ ಸಂಸ್ಥೆಗಳ ಸಹಕಾರದಲ್ಲಿ ನಾಟಿ ಮಾಡಲಾದ ಗಿಡಗಳ ಸಂರಕ್ಷಣೆ ಜವಾಬ್ದಾರಿ ಗ್ರಾಮಸ್ಥರಿಗೆ ಸೇರಿದ್ದು, ಪ್ರತಿಯೋರ್ವರು ತಮ್ಮ ಕರ್ತವ್ಯ ಎಂದು ಭಾವಿಸಿ ಗಿಡಗಳನ್ನು ಸಂರಕ್ಷಣೆ ಮಾಡಬೇಕೆಂದು ನರಿಕೊಂಬು…