Month: July 2023

ಇಂಡಿಯನ್ ಕೋ ಅಪರೇಟಿವ್ ಕ್ರೆಡಿಟ್ ಸೊಸೈಟಿ ಯ ೨೫ ನೆಯ ವಾಷಿ೯ಕೋತ್ಸವದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಮಂಗಳೂರು: ಇಂಡಿಯನ್ ಕೋ ಅಪರೇಟಿವ್ ಕ್ರೆಡಿಟ್ ಸೊಸೈಟಿ ಯ ೨೫ ನೆಯ ವಾಷಿ೯ಕೋತ್ಸವದ ಅಂಗವಾಗಿ ಜು. ೨೨ ರಂದು “ಬೃಹತ್ ರಕ್ತದಾನ ಶಿಬಿರ” ನಡೆಯಿತು. ಇಂಡಿಯನ್ ಕೋ…

ವಿದ್ಯಾರ್ಥಿಗಳು ಶಿಕ್ಷಣವನ್ನು ಗಂಭೀರವಾಗಿ ಪರಿಗಣಿಸಬೇಕು:ಮೋಹನ್ ಆಳ್ವ, ಎಡಪದವು ರಾಮಮಂದಿರ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ ವಿತರಣೆ

ಕೈಕಂಬ: ಶ್ರೀರಾಮ ಮಂದಿರ ಟ್ರಸ್ಟ್(ರಿ) ಎಡಪದವು ಇದರ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಹಿರಿಯ ನಾಗರಿಕರಿಗೆ ಹಾಗೂ ಆಶಕ್ತರಿಗೆ ಸಹಾಯಧನ ವಿತರಣಾ ಕಾರ್ಯಕ್ರಮ ಎಡಪದವು ರಾಮಮಂದಿರದ…

ಸಾಹಿತ್ಯವು ಜಡತ್ವವನ್ನು ದೂರ ಮಾಡುತ್ತದೆ : ಎಸ್ ಬಾಲಕೃಷ್ಣ ಕಾರಂತ್

ಬಂಟ್ವಾಳ : ಕೇವಲ ಪಠ್ಯಗಳು ಮಕ್ಕಳನ್ನು ಪರಿಪೂರ್ಣರನ್ನಾಗಿ ಮಾಡಲಾರವು. ಹೊಡೆತದಿಂದ ಎಚ್ಚರಿಸುವ ಬದಲು ಸಾಹಿತ್ಯದ ಮೂಲಕ ಮಕ್ಕಳನ್ನು ಜಾಗೃತಗೊಳಿಸಬೇಕು. ಸಾಹಿತ್ಯವು ಜಡತ್ವವನ್ನು ದೂರ ಮಾಡಬಲ್ಲದು ಎಂದು ಕರ್ನಾಟಕ…

ಬಂಟ್ವಾಳ: ಮಳೆಗೆ ಮುಂದುವರಿದ ಹಾನಿ

ಬಂಟ್ವಾಳ: ತಾಲೂಕಿನಲ್ಲಿ ಸುರಿಯುತ್ತಿರುವ ಮಳೆ ಹಾಗೂ ಗಾಳಿಗೆ ಹಾನಿಯು ಮುಂದುವರಿದಿದ್ದು, ಅಪಾರ ಪ್ರಮಾಣದ ನಷ್ಟವು ಉಂಟಾಗಿದೆ. ತಾಲೂಕಿನ ಸಾಲೆತ್ತೂರು ಗ್ರಾಮದ ಬೊಳ್ಮಾರ್ ಎಂಬಲ್ಲಿ ಕಮಲ ರವರ ಮನೆ…

ಪುದು ಗ್ರಾ.ಪಂ.ನ ಒಂದು ಸ್ಥಾನಕ್ಕೆ ಉಪಚುನಾವಣೆ ಶೇ.68.92 ಮತದಾನ

ಬಂಟ್ವಾಳ :ಪುದು ಗ್ರಾ.ಪಂ.ನ ಒಂದು ಸದಸ್ಯ ಸ್ಥಾನಕ್ಕೆ ಭಾನುವಾರ ಮಳೆಯ ನಡುವೆ ಮತದಾನ ಪ್ರಕ್ರಿಯೆಗಳು ನಡೆಯಿತು. ಬಂಟ್ವಾಳ ತಾಲೂಕಿನ ಮಂಗಳೂರು ಕ್ಷೇತ್ರದ ಪುದು ಗ್ರಾಮಪಂಚಾಯತ್ ನಲ್ಲಿ ಸದಸ್ಯರಾಗಿದ್ದ…

ಮಂಗಳೂರು ಟೈಲರ್ಸ್ ಅಸೋಸಿಯೇಶನ್ ಕ್ಷೇತ್ರ ಸಮಿತಿಯ ವಾರ್ಷಿಕ ಮಹಾ ಸಭೆ ಹಾಗೂ ಅಟಿದ ನೆಂಪು ಕಾರ್ಯಕ್ರಮ

ಮಂಗಳೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ )ಮಂಗಳೂರು ಕ್ಷೇತ್ರ ಸಮಿತಿಯ ವತಿಯಿಂದ ವಾರ್ಷಿಕ ಮಹಾ ಸಭೆ ಹಾಗೂ ಅಟಿದ ನೆಂಪು ಕಾರ್ಯಕ್ರಮವು ಜು.೨೩ರಂದು ಭಾನುವಾರ ಗೋರಿಗುಡ್ಡೆ…

ಗುರುಪುರ : ಮನೆಗೆ ಉರುಳಿದ ಮರ ;

ಗುಡ್ಡ ಕುಸಿತ ; ಹೆಚ್ಚಿದ ಪ್ರವಾಹ ಭೀತಿ ಕೈಕಂಬ : ಧಾರಾಕಾರವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಮಠದಗುಡ್ಡೆ ಸೈಟ್‌ನಲ್ಲಿ ಮನೆ ಪಕ್ಕದ…

ಅಯ್ಶಪ್ಪನ ಸನ್ನಿದಾನದಲ್ಲಿ ಭಜನಾ ಸಂಕೀರ್ತನೆ

ಪೊಳಲಿ: ಶ್ರೀ ಕ್ಷೇತ್ರ ಶಬರಿಮಲೆಯ ಅಯ್ಯಪ್ಪ ಸನ್ನಿದಾನದಲ್ಲಿ “ಶ್ರೀ ತತ್ವಮಸಿ” ಅಯ್ಯಪ್ಪ ಭಕ್ತವೃಂದ ಮತ್ತು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ಇರುವೈಲ್‌ ಭಜನಾ ನಾಮ ಸಂಕೀರ್ತನ ಸೇವೆಯನ್ನು…

ಮಣಿಪುರ ಪೈಶಾಚಿಕ ಕೃತ್ಯ ಖಂಡಿಸಿ ಸಮಾನ ಮನಸ್ಕರಿಂದ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ 

ಬಂಟ್ವಾಳ:ಮಣಿಪುರದಲ್ಲಿ ಪೈಶಾಚಿಕವಾಗಿ ನಡೆದ ದಾರುಣ ಘಟನೆಯನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆ ಬಂಟ್ವಾಳ ತಾಲೂಕು ಸಮಿತಿ ನೇತೃತ್ವದಲ್ಲಿ ಬಿ.ಸಿ.ರೋಡು ಮೇಲ್ಸ್ ತುವೆಯ ಕೆಳಭಾಗದಲ್ಲಿ ಶನಿವಾರಪ್ರತಿಭಟನೆ ನಡೆಯಿತು.ಮಣಿಪುರ ಸರಕಾರ…

ಬಂಟ್ವಾಳದಲ್ಲಿ ಮತ್ತೆ ಚುರುಕುಗೊಂಡ ಮಳೆ,ಅಪಾರ ಹಾನಿ,ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತ

ಬಂಟ್ವಾಳ: ವಾರದ ಬಿಡುವಿನ ಬಳಿಕ ಬಂಟ್ವಾಳ ತಾಲೂಕಿನಲ್ಲಿ ಮತ್ತೆ ಮಳೆ ಬಿರುಸು ಪಡೆದುಕೊಂಡಿದ್ದು, ತಾಲೂಕಿನ ಜೀವ ನದಿ ನೇತ್ರಾವತಿಯಲ್ಲಿ ನೀರಿನ ಹರಿವು ಕೂಡಾ ಶನಿವಾರ ಏರಿಕೆ ಕಂಡು…

ಯಕ್ಷರಂಗ ಪ್ರವೇಶಿಸಲಿದ್ದಾರೆ ಪಾಯಿಸನ್ ಸಿರಿದರೆ ಖ್ಯಾತಿಯ ಸುರೇಶ್ ಕುಲಾಲ್

ಬಂಟ್ವಾಳ:ಚಾಪರ್ಕ ತಂಡದ ಕಲಾವಿದ, ರಂಗಭೂಮಿ , ಕಿರುತೆರೆಯಲ್ಲಿ ನಟಿಸಿ, ತುಳು ತೆಲಿಕೆದಬೊಳ್ಳಿ ಸಿನಿಮಾದಲ್ಲಿ ಪಾಯಿಸನ್ ಸಿರಿದರೆ ಮುಖ್ಯ ಖಳನಾಯಕನ ಪಾತ್ರ ವಹಿಸಿರುವ ಸುರೇಶ್ ಕುಲಾಲ್ ಬಂಟ್ವಾಳ ಅವರು…

ಬಂಟ್ವಾಳ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಬಂಟ್ವಾಳ: ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಂಟ್ವಾಳ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಢಯಿತು.ಬಂಟ್ವಾಳ ರೋಟರಿ ಕ್ಲಬ್‌ ನ…

ವಿಧಾನಸೌಧದಲ್ಲಿ ಕಲಾಪ ವೀಕ್ಷಿಸಿದ ಬಂಟ್ವಾಳದ ನಾಶ೯ ಮೈದಾನದ ವಿದ್ಯಾರ್ಥಿಗಳು

ಬಂಟ್ವಾಳ: ನಾರ್ಶಸರ್ಕಾರಿ ಪದವಿ ಪೂರ್ವ ಕಾಲೇಜು ನಾಶ೯ ಮೈದಾನ, ಅಧ್ಯಯನ ಪ್ರವಾಸದ ಹಿನ್ನಲೆಯಲ್ಲಿ ಪ್ರಾಂಶುಪಾಲೆ ರೀಟಾ ಡಿಸೋಜ ಅವರ ನೇತೃತ್ವದಲ್ಲಿ 45 ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕರ್ನಾಟಕ…

ಉಳಾಯಿಬೆಟ್ಟು ಪಂಚಾಯತ್ ಗ್ರಾಮಸಭೆ

ಕೈಕಂಬ: ಉಳಾಯಿಬೆಟ್ಟು ಪಂಚಾಯತ್‌ನ ೨೦೨೩-೨೪ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಪಂಚಾಯತ್ ಕಚೇರಿಯ ಫಲ್ಗುಣಿ ಸಮುದಾಯ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಹರಿಕೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾರ(ಜು.೨೦) ನಡೆಯಿತು.…