Month: July 2023

ವಾಮಂಜೂರು: ಆಧುನಿಕ ಕೌಶಲ್ಯತೆಗೆ ಎಸ್.ಡಿ.ಎಮ್. ಮಂಗಳಜ್ಯೋತಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ),

ಮಂಗಳೂರು:ರಾಜ್ಯದಲ್ಲಿ ೨೭೦ ಸರಕಾರಿ ಮತ್ತು ೧೯೦ ಖಾಸಗಿ ಅನುದಾನಿತ ಹಾಗೂ ೧೦೦೦ಕ್ಕೂ ಮಿಕ್ಕಿ ಅನುದಾನ ರಹಿತ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳು ವಿವಿಧ ವೃತ್ತಿ ಘಟಕಗಳಲ್ಲಿ ತರಬೇತಿ…

ಫರಂಗಿಪೇಟೆಯಲ್ಲಿ ವನಮಹೋತ್ಸವ

ಬಂಟ್ವಾಳ: ನಿಟ್ಟೆ ವಿಶ್ವವಿದ್ಯಾಲಯ ದೇರಳಕಟ್ಟೆ , ಸೇವಾಂಜಲಿ ಆರೋಗ್ಯ ಕೇಂದ್ರ ಪರಂಗಿಪೇಟೆ, ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ ಇವರ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ಸೇವಾಂಜಲಿ ಸಭಾಂಗಣದ ಅವರಣದಲ್ಲಿ ಮಂಗಳವಾರ…

ಕಿಕ್ ಬಾಕ್ಸಿಂಗ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕ

ಬಂಟ್ವಾಳ: ಭಾರತ ಸರ್ಕಾರದ ಮಾನ್ಯತೆ ಪಡೆದ ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದಮೈಸೂರಿನ ಮಹಾರಾಜ ಕಾಲೇಜಿನ ಸ್ಪೋರ್ಟ್ಸ್ ಪೆವಿಲಿಯಾನ್ ನಲ್ಲಿ ಎರಡುದಿನಗಳ ಕಾಲ ನಡೆದ 3ನೇ…

ಹಿರಿಯ ಯಕ್ಷಗಾನ ಕಲಾವಿದ ದಿ.ಜಗದೀಶ್ ನಲ್ಕ ಅವರ ಸಂಸ್ಮರಣಾ ಕಾರ್ಯಕ್ರಮ

ಕೈಕಂಬ: ಯಕ್ಷಕಲಾ ಪೊಳಲಿ,ಎಸ್ ಆರ್ ಹಿಂದೂ ಫ್ರೆಂಡ್ಸ್ ಪೊಳಲಿ,ಷಷ್ಟಿ ಯಕ್ಷಗಾನ ಸಮಿತಿ ಪೊಳಲಿ ಹಾಗೂ ಜಗದೀಶ್ ನಲ್ಕ ಅಭಿಮಾನ ಬಳಗ ಇವರ ಸಹಭಾಗಿತ್ವದಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರೀ…

“ಪುಣ್ಯ ಕ್ಷೇತ್ರ ಬೀಬೀಲಚ್ಚಿಲ್” ಭಕ್ತಿ ಗೀತೆಗಳ ಬಿಡುಗಡೆ

ಬಜಪೆ: ಅದ್ಯಪಾಡಿ ಶ್ರೀ ಕ್ಷೇತ್ರ ಬೀಬೀಲಚ್ಚಿಲ್ ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ಪುಣ್ಯ ಕ್ಷೇತ್ರ ಬೀಬೀಲಚ್ಚಿಲ್ 5 ಭಕ್ತಿ ಗೀತೆಗಳ ಲೋಕಾರ್ಪಣೆ ಸಮಾರಂಭ ರವಿವಾರ ನಡೆಯಿತು. ಶ್ರೀ ಕ್ಷೇತ್ರ…

ಸಂಗಬೆಟ್ಟು ಪಣಂಬೂರು ಶ್ರೀ ವೀರಭದ್ರ ಮಹಾಮ್ಮಾಯಿ ದೇಗುಲಕ್ಕೆ ಸಂಸದ,ಶಾಸಕರ ಭೇಟಿ

ಬಂಟ್ವಾಳ: ಇತ್ತೀಚೆಗಷ್ಠೆ ಜೀರ್ಣೋದ್ದಾರಗೊಂಡು ಬ್ರಹ್ಮಕಲಶೋತ್ಸವ ಸಂನ್ನಗೊಂಡ ಬಂಟ್ವಾ ತಾಲೂಕಿನ ಸಿದ್ದಕಟ್ಟೆ ಸಂಗಬೆಟ್ಟುವಿನಲ್ಲಿರುವ ಪಣಂಬೂರು ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನಕ್ಕೆಬಿಜೆಪಿ ರಾಜ್ಯಾಧ್ಯಕ್ಷರು , ದ.ಕ. ಸಂಸದರಾದ ನಳಿನ್ ಕುಮಾರ್…

ರಾಯಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಲ್.ಕೆ.ಜಿ. ತರಗತಿ, ಸ್ಮಾಟ್ರ್ ಕ್ಲಾಸ್ ಉದ್ಘಾಟನೆ ಖಾಸಗಿ ಸಹಭಾಗಿತ್ವ ಅಗತ್ಯ: ಶಾಸಕ ರಾಜೇಶ ನಾಯ್ಕ್ ‌

ಬಂಟ್ವಾಳ:ಆಂಗ್ಲ ಭಾಷೆ ವ್ಯಾಮೋಹದ ನಡುವೆಯೂ ಶಿಕ್ಷಣಾಸಕ್ತರು ಮತ್ತು ವಿವಿಧ ಸಮಾಜಮುಖಿ ಸಂಘಟನೆಗಳ ಸಹಭಾಗಿತ್ವದಿಂದ ಮಾತ್ರ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಸಾಧ್ಯವಿದೆ ಎಂದು ಶಾಸಕ ರಾಜೇಶ ನಾಯ್ಕ್…

ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ “ಜ್ಞಾನ ಫಲ್ಗುಣಿ” ಯ ಬಿಡುಗಡೆ

ಬಂಟ್ವಾಳ: ತಾಲೂಕಿನ ಅಮ್ಮುಂಜೆಯಲ್ಲಿ ಇತ್ತೀಚಿಗೆ ನಡೆದ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ “ಜ್ಞಾನ ಫಲ್ಗುಣಿ” ಯ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡ್ ಕೈಕುಂಜೆಯಲ್ಲಿರುವ…

ಕಡೇಶಿವಾಲಯ ರೋಟರಿ ಸಮುದಾಯ ದಳದ ಅಧ್ಯಕ್ಷರಾಗಿ‌ ಕಿಶೋರ್ ಕುಮಾರ್.ಬಿ ಆಯ್ಕೆ

ಬಂಟ್ವಾಳ : ರೋಟರಿ ಸಮುದಾಯ ದಳ ಕಡೇಶಿವಾಲಯ ಇದರ 2023-2024 ನೇ ಸಾಲಿನ ನೂತನ ಅಧ್ಯಕ್ಷರಾಗಿ‌ ಕಿಶೋರ್ ಕುಮಾರ್.ಬಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ‌ ಇತರ ಪದಾಧಿಕಾರಿಗಳು ‌ಇಂತಿದ್ದಾರೆ.…

“ಹೊಸಬೆಳಕು” ನೂತನ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಇದರ ಮಾಣಿ ವಲಯದ ನೆಟ್ಲಮುಡ್ನೂರು ಕಾರ್ಯಕ್ಷೇತ್ರ ವ್ಯಾಪ್ತಿಯ ನೇರಳಕಟ್ಟೆಯಲ್ಲಿ “ಹೊಸಬೆಳಕು” ನೂತನ ಜ್ಞಾನ…

ಪಂಜಿಕಲ್ಲು: ಸರ್ಕಾರಿ ಪ್ರೌಢಶಾಲೆ ವಿದ್ಯಾಥರ್ಿ ಸಂಘ ಉದ್ಘಾಟನೆ

ಬಂಟ್ವಾಳ:ವಿದ್ಯಾರ್ಥಿಗಳು ಶಿಸ್ತುಬದ್ಧ ಶಿಕ್ಷಣದ ಜೊತೆಗೆ ಬಾಲ್ಯದಿಂದಲೇ ನಾಯಕತ್ವ ಗುಣ ಮೈಗೂಡಿಸಿಕೊಂಡು ಸಮಾಜದ ಆಸ್ತಿಯಾಗಬೇಕು ಎಂದು ಮುಖ್ಯಶಿಕ್ಷಕ ದುರ್ಗಾಪ್ರಸಾದ್ ಕೆ.ಎಸ್. ಹೇಳಿದ್ದಾರೆ. ಇಲ್ಲಿನ ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ…

ವಾಮದಪದವು ಕಾಲೇಜಿನಲ್ಲಿ ತೃತೀಯ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವಿನಲ್ಲಿ ಮೂರು ವರ್ಷದ ಪದವಿ ವಿದ್ಯಾಭ್ಯಾಸವನ್ನು ಪೂರೈಸಿದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಔಪಚಾರಿಕ ವಿದಾಯ ಕೂಟ ಕಾರ್ಯಕ್ರಮ ನಡೆಯಿತು. ಕಾಲೇಜಿನ…

ಬಂಟ್ವಾಳ: ಎಸ್.ವಿ.ಎಸ್‌.ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬಂಟ್ವಾಳ:ಇಲ್ಲಿನ ಎಸ್.ವಿ.ಎಸ್‌.ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಕ್ಲಬ್‌ಗಳ ಹಾಗೂ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಉದ್ಯಮಿ ಸುರೇಶ್ ಬಾಳಿಗಾ ಅವರು…