Month: July 2023

ಕಲ್ಲಡ್ಕ ಶ್ರೀರಾಮ ಹಿ. ಪ್ರಾ.ಶಾಲೆಯಲ್ಲಿ ‘ಶಾರದಾದೇವಿ’ ನೂತನ ಕುಟೀರ ಉದ್ಘಾಟನೆ

ಬಂಟ್ವಾಳ: ಶಿಕ್ಷಣವೇ ದೇಶದ ಆಧಾರ ಸ್ತಂಭವಾಗಿದೆ. ನಮ್ಮತನವನ್ನು ತೊಡಗಿಸಿಕೊಂಡು ಶ್ರೀರಾಮ ವಿದ್ಯಾಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದೆ. ರಾಷ್ಟ್ರೀಯ ಚಿಂತಕರ, ದೇಶಾಭಿಮಾನದ ಶಿಕ್ಷಣ ನೀಡಬೇಕು. ಜಗತ್ತಿನ ಎಲ್ಲಾ ದೇಶಗಳು ಬೋಧಿಸುವುದು…

ಆಸರೆ ಸೇವಾ ಫೌಂಡೇಶನ್ ವತಿಯಿಂದ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ:ಆಸರೆ ಸೇವಾ ಫೌಂಡೇಶನ್ ಇದರ ಪ್ರಾಯೋಜಕತ್ವದಲ್ಲಿ ೨.೫ ಎನ್‌ವಿಜಿ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ವಿಭಾಗ ಇವರ ಜಂಟಿ ಆಶ್ರಯದಲ್ಲಿ…

ಶಾಂಭವಿ ಶೆಟ್ಟಿ ನಿಧನ

ಕೈಕಂಬ : ಗುರುಪುರ ಶ್ರೀ ಜಂಗಮ ಮಠದ ಬಳಿಯ ನಿವಾಸಿ, ದಿವಂಗತ ಸಂಜೀವ ಶೆಟ್ಟಿ ಅವರು ಪತ್ನಿ ಹರಿಣಾಕ್ಷಿ ಯಾನೆ ಶಾಂಭವಿ ಎಸ್. ಶೆಟ್ಟಿ(೮೦) ವಯೋಸಹಜ ಅಸ್ವಸ್ಥತೆಯಿಂದ…

ಸುಂಕದಕಟ್ಟೆ ಶಾಲಾ ಶಿಕ್ಷಕಿಯಿಂದ ಲಂಚ ಸ್ವೀಕರಿಸಿದ

ಶಾಲಾ ಸಂಚಾಲಕಿ ಲೋಕಾಯುಕ್ತ ಪೊಲೀಸ್ ಬಲೆಗೆ ಕೈಕಂಬ : ಮಂಗಳೂರು ತಾಲೂಕಿನ ಬಜ್ಪೆ ಸಮೀಪದ ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ…

 ಬಂಟ್ವಾಳ: ಏಕರೂಪ ನಾಗರಿಕ ಸಂಹಿತೆಯ ಕುರಿತು ಮಾಹಿತಿ- ಸಂವಾದ ಕಾರ್ಯಕ್ರಮ

ಬಂಟ್ವಾಳ: ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಬಂಟ್ವಾಳ ತಾಲೂಕು ಘಟಕ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬಂಟ್ವಾಳ ಘಟಕ ಇದರ ಜಂಟಿ ಆಶ್ರಯದಲ್ಲಿಏಕರೂಪ ನಾಗರಿಕ…

ಕಲ್ಲಡ್ಕ ವಲಯದ ಶೌರ್ಯ ತಂಡದ ತಿಂಗಳ ಮಾಸಿಕ ಸಭೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಯೋಜನೆಯ ವಿಪತ್ತು ನಿರ್ವಹಣಾ ಶೌರ್ಯ ತಂಡದ ತಿಂಗಳ ಮಾಸಿಕ…

ದರೆಗುಡ್ಡೆಯಲ್ಲಿ ಸರಣಿ  ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

ಮೂಡುಬಿದಿರೆ: ದರೆಗುಡ್ಡೆಯಲ್ಲಿ‌ ಮೂರು ವಾಹನಗಳು ಪರಸ್ಪರ ಡಿಕ್ಕಿಯಾಗಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ.ನಾಟಿಗೆಂದು ನೇಜಿಯನ್ನು ಹೊತ್ತೊಯ್ಯುತ್ತಿದ್ದ ಮರೋಡಿ ಮೂಲದ ಪಿಕಪ್ ವಾಹನ ಬೆಳುವಾಯಿಯಿಂದ ದರೆಗುಡ್ಡೆ ಮೂಲಕ ವೇಗವಾಗಿ ಸಾಗಿ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನಯನಾಡು ಒಕ್ಕೂಟದ ತ್ರೈಮಾಸಿಕ ಸಭೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವಲಯದ ನಯನಾಡು ಒಕ್ಕೂಟದ ತ್ರೈಮಾಸಿಕ ಸಭೆ ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮಿ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ…

ಕಸಾಪ ತಾಲೂಕು ಕಚೇರಿ ಉದ್ಘಾಟನೆ ಮತ್ತು ‘ರಂಗಸ್ಥಳದ ರಾಜ ಅರುವ’ ಕೃತಿ ಬಿಡುಗಡೆ

ಓದುವ ಆಸಕ್ತಿ ಬೆಳೆಸಲು ಕ್ರಮ:ಡಾ ಶ್ರೀನಾಥ್ ಮೂಡುಬಿದಿರೆ: ಜನರಲ್ಲಿ ಓದುವ ಆಸಕ್ತಿ ಕುಂಠಿತಗೊಳ್ಳುತ್ತಿದ್ದು, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿ ಬೆಳಸುವ ಜವಾಬ್ದಾರಿಯನ್ನು ‘ಕಸಾಪ’ ಹೊತ್ತುಕೊಂಡಿದೆ ಎಂದು ಕನ್ನಡ ಸಾಹಿತ್ಯ…

ಮಾಣಿಲ: ವರಮಹಾಲಕ್ಷ್ಮೀ ವೃತಾಚರಣೆ ಬೆಳ್ಳಿ ಹಬ್ಬ ಮಹೋತ್ಸವ, ಬಂಟ್ವಾಳ ವಲಯದ ಸಭೆ

ಬಂಟ್ವಾಳ: ಮಾಣಿಲ ಶ್ರೀಧಾಮದ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ಬಂಟ್ವಾಳ ವಲಯದ ಪೂರ್ವಭಾವಿ ಸಭೆ ಭಾನುವಾರ ಬಿ.ಸಿ.ರೋಡಿನ ಶ್ರೀ…

 ವಾಮದಪದವು ಕಾಲೇಜಿನ ವಾರ್ಷಿಕೋತ್ಸವ

ಬಂಟ್ವಾಳ: ಮೂರು ದಶಕಗಳನ್ನು ಪೂರೈಸಿದ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ವು ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಹೆಚ್. ಬಿ ಅವರು ಕಾರ್ಯಕ್ರಮದ…

ಬಾರ್ದಿಲ ಸಾಂಬಸದಾಶಿವ ದೇವಸ್ಥಾನ: ಬಾಲಾಲಯದಲ್ಲಿ ಶ್ರೀದೇವರ ಪ್ರತಿಷ್ಠೆ, ನೂತನ ಗರ್ಭಗುಡಿ ನಿರ್ಮಾಣ ಸಮಾಲೋಚನಾ ಸಭೆ

ಕೈಕಂಬ: ಸಂಪೂರ್ಣ ಜೀರ್ಣೋದ್ದಾರಗೊಳ್ಳುತ್ತಿರುವ ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ಬಾರ್ದಿಲ ಶ್ರೀಸಾಂಬ ಸದಾಶಿವ ದೇವಸ್ಥಾನದ ನೂತನ ಗರ್ಭಗುಡಿ ನಿರ್ಮಾಣ ಮತ್ತು ಶ್ರೀದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲು ಬಾಲಾಲಯ ನಿರ್ಮಾಣ…

ಮೂಡುಬಿದಿರೆ: ಯುವಕ ಆತ್ಮಹತ್ಯೆ

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಸುವರ್ಣನಗರ ನಿವಾಸಿ ಯುವಕನೊಬ್ಬ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಬಳಿಯ ಸುವರ್ಣನಗರ ನಿವಾಸಿ ಸುರೇಶ್ ಎಂಬವರ ಪುತ್ರ…