Month: September 2023

ಅಮ್ಟೂರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ಅಮ್ಟೂರು ಶ್ರೀಕೃಷ್ಣ ಮಂದಿರ,ನವಜ್ಯೋತಿ ಮಿತ್ರ ಮಂಡಳಿ ಅಮ್ಟೂರು ಹಾಗೂ ಜ್ಯೋತಿ ಮಹಿಳಾ ಮಂಡಲ ಅಮ್ಟೂರು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ೩೭ನೇ ವರ್ಷದ ಮೊಸರು…

ಸೆ.08 ಕ್ಕೆ ಫರಂಗಿಪೇಟೆಯಲ್ಲಿ “ಡ್ರಗ್ಸ್ ಮುಕ್ತ ಗ್ರಾಮ“ ಕಾರ್ಯಕ್ರಮ

ಬಂಟ್ವಾಳ: ಪುದು,ತುಂಬೆ ಮತ್ತು ಅಡ್ಯಾರ್ ಮೂರು ಗ್ರಾಮಗಳ 20 ಜಮಾತ್ ಹಾಗೂ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ) ಫರಂಗಿಪೇಟೆ ಇದರ ಜಂಟಿ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆಯ…

ಲೋಕಾರ್ಪಣೆಗಾಗಿ ಕಾಯುತ್ತಿದೆ ಬಿ.ಸಿ.ರೋಡಿನ “ಪಿಂಕ್ ಟಾಯ್ಲೆಟ್”

ಬಂಟ್ವಾಳ: ಸಾಕಷ್ಟು ಗೊಂದಲ ಮೂಡಿಸಿದ್ದ ಬಂಟ್ವಾಳ ಪುರಸಭೆಯ ವತಿಯಿಂದ ಬಿ.ಸಿ.ರೋಡ್‌ ನ ಆಡಳಿತ ಸೌಧದ ಗೇಟ್ ಪಕ್ಕದಲ್ಲೇ ಮಹಿಳೆಯರಿಗಾಗಿಯೇ ನಿರ್ಮಾಣಗೊಳ್ಳುತ್ತಿರುವ “ಪಿಂಕ್ ಶೌಚಾಲಯ”ದ(ಪಿಂಕ್ ಟಾಯ್ಲೆಟ್) ಕಾಮಗಾರಿ ಪೂರ್ಣಗೊಂಡಿದ್ದು,ಸದ್ಯ…

ಕಾಲು ಕಳೆದುಕೊಂಡಿರುವ ಮನ್ಸ ಪೂಜಾರಿಗೆ ವಾಕರ್ ನೀಡಿದ ಪಡುಪೆರಾರ ಪಂಚಾಯತ್ ಸದಸ್ಯ

ಕೈಕಂಬ: ಕೆಲಸ ಮಾಡುತ್ತಿರುವಾಗ ಕಬ್ಬಿಣದ ಮೊಳೆ ತಾಗಿ ಉಂಟಾದ ನಂಜಿನಿಂದಾಗಿ ತನ್ನ ಬಲಕಾಲು ಕಳೆದುಕೊಂಡಿರುವ ಪಡುಪೆರಾರ ಗ್ರಾಮ ಪಂಚಾಯತ್‌ನ ಅಂಬಿಕಾನಗರದ ೨ನೇ ವಾರ್ಡ್ ಬಡ ಕುಟುಂಬದ ಮೀನ…

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ “ಶಿಕ್ಷಕ ದಿನ” ಆಚರಣೆ

ಕೈಕಂಬ: ಸೆ.೫ ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ. ಕ ಮತ್ತು ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯ ಆಶ್ರಯದಲ್ಲಿ ಆಚರಿಸಲಾದ ”…

ಹಿರಿಯ ರಂಗನಿರ್ದೇಶಕ ಮಂಜು ವಿಟ್ಲ ಇನ್ನಿಲ್ಲ

ಬಂಟ್ವಾಳ: ಪಂಚಾಯತ್ ರಾಜ್ ನ ರಾಷ್ಟ್ರೀಯ ತರಬೇತುದಾರ,ಹಿರಿಯ ರಂಗಕರ್ಮಿ,ರಂಗನಿರ್ದೇಶಕ ಮಂಜು ವಿಟ್ಲರವರು (77) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಕುಂಟಿಕಾನದಲ್ಲಿರುವ ತಮ್ಮ ಪುತ್ರಿ ಮನೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಧಾರ್ಮಿಕ…

ಮಂಜಲ್ಪಾದೆ ದೇವಸ್ಥಾನದಲ್ಲಿ ಮೊಸರು ಕುಡಿಕೆ

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮಂಜಲ್ಪಾದೆ ನೇತ್ರಾವತಿ ಬಳಗ ಇದರ ಆಶಯದಲ್ಲಿ ಜನ್ಮಾಷ್ಟಮಿ ಪ್ರಯುಕ್ತ ಮಂಜಲ್ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ 10ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ…

ಕಾರಣಿಕ ಕ್ಷೇತ್ರ ಕೊಂದೊಡಿ ಗಡುಸ್ಥಳ ಜೀರ್ಣೋದ್ದಾರಕ್ಕೆ ಶಿಲಾನ್ಯಾಸ

ಕೈಕಂಬ: ಮಂಗಳೂರು ತಾಲೂಕಿನ ಎಡಪದವು ಕೊಂದೋಡಿ ವ್ಯಾಘ್ರ ಚಾಮುಂಡಿ ದೈವದ ಗಡುಸ್ಥಳದಲ್ಲಿ ನಿರ್ಮಾಣವಾಗಲಿರುವ ನೂತನ ಶಿಲಾಮಯ ದೈವಸ್ಥಾನದ ಶಿಲಾನ್ಯಾಸ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮವು ಕ್ಷೇತ್ರದ…

ಶ್ರೀ ವೆಂಕಟರಮಣಸ್ವಾಮಿ ಸಮೂಹ ವಿದ್ಯಾಸಂಸ್ಥೆಗಳಿಂದ ಶಿಕ್ಷಕ ದಿನಾಚರಣೆ

ಬಂಟ್ವಾಳ: ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಸಮೂಹ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ಶಿಕ್ಷಕ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಬಂಟ್ವಾಳ ತಾಲ್ಲೂಕು ಸರ್ಕಾರಿ ಪ್ರೌಢಶಾಲೆ…

ಮಕ್ಕಳನ್ನು ದೇಶದ ಸತ್ಪ್ರಜೆಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮಂಗಳವಾರ ಮೊಡಂಕಾಪು ಇನ್ಫೆಂಟ್ ಜೀಸಸ್ ಚಚ್೯ ನ ಅನುಗ್ರಹ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ ಆಶ್ರಯದಲ್ಲಿ ನಡೆದ…

ಬಂಟ್ವಾಳ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್ ವಾರ್ಷಿಕ ಕಾರ್ಯ ಚಟುವಟಿಕೆ ಚಾಲನೆ

ಬಂಟ್ವಾಳ: ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ತಮ್ಮದಾಗಿಸಿಕೊಳ್ಳಬೇಕು,ವಿದ್ಯಾರ್ಥಿಯಾದವನಿಗೆ ಏಕಾಗ್ರತೆಯೊಂದಿಗೆ ಗುರಿ ಹಾಗೂ ಉದ್ದೇಶಗಳಿರಬೇಕು.ಶ್ರಮದ ಮಹತ್ವ ಹಾಗೂ ಹಿರಿಯರನ್ನು ಗೌರವಿಸುವುದನ್ನು ಅರಿತುಕೊಂಡು ತಮ್ಮ ವ್ಯಕ್ತಿತ್ವವನ್ನು ನಾವೇ ಬೆಳೆಸುವುದರ ಜತೆ ನಮ್ಮ…

ಶ್ರೀರಾಮ ಪದವಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಭವಿಷ್ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಪ್ರಾಂಶುಪಾಲ ಕೃಷ್ಣಪ್ರಸಾದ್ ಅವರು ಶಿಕ್ಷಕ ದಿನಾಚರಣೆಯ ಮಹತ್ವವನ್ನು ತಿಳಿಸಿ ಕೇವಲ ಕೊಠಡಿಗಳಲ್ಲಿ ಪಾಠ…

“ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿ ‘ಫುದ್ದೋಟ್ಟು ಕೆರೆ’ಯ ಪುನಶ್ಚೇತನ

ಬಂಟ್ವಾಳ: ಮಾನವನ ವಿಪರೀತ ಆಸೆಗಾಗಿ ಪ್ರಕೃತಿ ಕೊಟ್ಟ ಕೊಡುಗೆಯನ್ನು ಉಳಿಸುವಲ್ಲಿ ವಿಫಲವಾಗಿ ಪ್ರಕೃತಿಯನ್ನೇ ನಾಶ ಮಾಡಿ ಅಂತರ್ಜಲದ ಮಟ್ಟ ಕಡಿಮೆ ಆಗಿರುವುದನ್ನು ಗಮನಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.…

ನಿಕ್ಷಯಮಿತ್ರ ಯೋಜನೆಯಡಿ ಅರ್ಹ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರದ ಕಿಟ್ ವಿತರಣೆ‌

ಬಂಟ್ವಾಳ: ನಿಕಟಪೂರ್ವ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಫರಂಗಿಪೇಟೆ ಸೇವಾಂಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಸೇವಾಂಜಲಿ ಸಭಾಗ್ರಹದಲ್ಲಿ ನಡೆದ ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ…