Month: September 2023

ಸ್ವದೇಶಿ ಸಪ್ತಾಹದ ಪ್ರಯುಕ್ತ “ಆಶುಭಾಷಣ ಸ್ಪರ್ಧೆ”

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ “ಸ್ವದೇಶಿ ಸಪ್ತಾಹದ ಪ್ರಯುಕ್ತ” ಆಶುಭಾಷಣ ಸ್ಪರ್ಧೆ ನಡೆಯಿತು.ಕಾಲೇಜಿನ ಪ್ರಜ್ಞಾನ ಸಾಹಿತ್ಯ ಸಂಘದ ವತಿಯಿಂದ ನಡೆದ ಈ ಸ್ಪರ್ಧೆಯಲ್ಲಿ ಒಟ್ಟು…

ಯುವ ಸಮುದಾಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಿ: ಶಾಸಕ ರಾಜೇಶ್ ನಾಯ್ಕ್ ಕರೆ

ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಿಂದೂ ಸಮಾಜದ ಒಗ್ಗಟ್ಟು ಆಗಬೇಕು ಎಂಬ ಚಿಂತನೆಯ ಫಲವೇ ಗಣೇಶೋತ್ಸವ.ಯುವ ಸಮುದಾಯ ಇಂತಹ ಸಂಘಟನೆಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವಂತೆ…

ಜಿಲ್ಲಾ ಮಟ್ಟದ ಹಿಂದಿ ಶೈಕ್ಷಣಿಕ ಕಾರ್ಯಾಗಾರ ಮತ್ತು ಹಿಂದಿ ದಿನದ ಕಾರ್ಯಕ್ರಮ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘ,ಹಿಂದಿ ಶಿಕ್ಷಕರ ಸಂಘ ಬಂಟ್ವಾಳ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳೂರು ಇವರ ಸಹಯೋಗದೊಂದಿಗೆ…

ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ದಿಂದ ಶೇ .12.50 ಡೀವಿಡೆಂಟ್ ಅಧ್ಯಕ್ಷ ಪ್ರಭು ಘೋ಼ಷಣೆ

ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು 2022-23 ನೇ ಸಾಲಿನಲ್ಲಿ ರೂ.1.50 ಕೋಟಿ ಲಾಭ ಗಳಿಸಿದ್ದು,ಸದಸ್ಯರಿಗೆ 12.50 ಡಿವಿಡೆಂಟ ನ್ನು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು…

ಬಿ.ಸಿ.ರೋಡು: ಶ್ರೀಗಣೇಶನ ಅದ್ದೂರಿ‌ ಶೋಭಾಯಾತ್ರೆ

ಬಂಟ್ಚಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ಆಶ್ರಯದಲ್ಲಿ‌ ಬಿ.ಸಿ.ರೋಡಿನ ಶ್ರೀರಕ್ತೇಶ್ವರೀ ದೇವಿ ಸನ್ನಿಧಿಯ ವಠಾರದಲ್ಲಿ‌ 4 ದಿನಗಳ ಕಾಲ ಆರಾಧಿಸಲ್ಪಟ್ಟ 44 ನೇ ಸಾರ್ವಜನಿಕ…

ದಡ್ಡಲಕಾಡು ಶಾಲೆಯಲ್ಲಿ ವಿಶ್ವಶಾಂತಿ ದಿನಾಚರಣೆ

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವಶಾಂತಿ ದಿನವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ನ ನೇತೃತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ಬುಲ್ ಬುಲ್ ಶಿಕ್ಷಕಿಯಾದ ಹಿಲ್ಡಾ ಫೆರ್ನಾಂಡಿಸ್…

ಪೊಳಲಿ ರಾಮಕೃಷ್ಣ ತಪೋವನದಲ್ಲಿ “ಅಖಂಡ ಭಜನಾ ಸಪ್ತಾಹಕ್ಕೆ ಚಾಲನೆ”

ಕೈಕಂಬ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಸೆ.23 ಬೆಳಗ್ಗೆ 7:30ಕ್ಕೆ ಸೆ.23 ರಿಂದ 30 ರ ವರೆಗೆ ನಡೆಯಲಿರುವ “ಅಖಂಡ ಭಜನಾ ಸಪ್ತಾಹ”ಕ್ಕೆ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ…

ಬಂಟ್ವಾಳ ನಗರ ಠಾಣೆಯ ಇನ್ಸ್ ಪೆಕ್ಟರ್ ಆಗಿ ಆನಂತ ಪದ್ಮನಾಭ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ.ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.ವಿವೇಕಾನಂದ…

ಶ್ರೀರಾಮ ಹಿ. ಪ್ರಾ.ಶಾಲಾ ವಿದ್ಯಾರ್ಥಿಗಳಿಂದ ಚಿಟ್ಟೆಗಳ ಜೀವನ ಚಕ್ರಗಳ ಅಧ್ಯಯನ ಕಾರ್ಯಾಗಾರ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಚಿಟ್ಟೆಗಳ ಜೀವನ ಚಕ್ರದ ನಾಲ್ಕು ಹಂತಗಳನ್ನು ಶಾಲಾ ಪರಿಸರದಲ್ಲಿ ಮೂರು ವಾರಗಳಿಂದ ವಿವಿಧ ಹಂತದಲ್ಲಿ…

ಬಾಳ್ತಿಲ: ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಬಂಟ್ವಾಳ: ಬಾಳ್ತಿಲ ಗ್ರಾಮ ಪಂಚಾಯಿತ್ ನ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾ ಸಭೆಯು ಬಾಳ್ತಿಲ ಗ್ರಾಮ ಪಂಚಾಯತ್ ನ ಸುವರ್ಣ ಸೌಧ ಸಭಾಂಗಣದಲ್ಲಿ ನಡೆಯಿತು. ಗ್ರಾಮ…

ಮೊಡಂಕಾಪು: ವಿದ್ಯಾರ್ಥಿ ಪರಿಷತ್ ನ ಉದ್ಘಾಟನಾ ಸಮಾರಂಭ

ಬಂಟ್ವಾಳ : ಮೊಡಂಕಾಪು ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿ ಪರಿಷತ್ ಇದರ 2023- 24 ನೇ ಸಾಲಿನ ಉದ್ಘಾಟನಾ ಸಮಾರಂಭವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಬಂಟ್ವಾಳ ಸರ್ಕಾರಿ ಪ್ರಥಮ…

ಯುವಕರ ಕಾರ್ಯ ಶ್ಲಾಘನೀಯ: ಡಾ.ಭಟ್

ಬಂಟ್ವಾಳ: ಭಾರತೀಯ ಸಂಸ್ಕೃತಿ,ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಯುವಕರ ತಂಡ ಮಾಡುತ್ತಿರುವುದು ಶ್ಲಾಘನೀಯ,ವೇಷದಲ್ಲಿ ಹುಲಿಯಾದರೆ ಸಾಲದು ದೇಶ ಧರ್ಮ,ಸಂಸ್ಕೃತಿಯ ಮೇಲಾಗುವ ಅಕ್ರಮಣದ ವಿರುದ್ಧವು ಯುವಕರು ಹುಲಿಯಾಗಿ ಘರ್ಜಿಸಬೇಕು…

ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಪೋಷಣ್ ಮಾಸಾಚರಣೆ ಕಾರ್ಯಕ್ರಮವು ಕೆಂಪುಗುಡ್ಡೆ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್ ರವರು ಕಾರ್ಯಕ್ರಮವನ್ನು…

ಬಂಟ್ವಾಳ: ಗಣೇಶೋತ್ಸವ ಸಂಪನ್ನ‌

ಬಂಟ್ವಾಳ: ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ‌ ಮೂರು ದಿನಗಳ ಕಾಲ ಆರಾಧಿಸಲ್ಪಟ್ಟ ಶ್ರೀಗಣೇಶನ ಮೆರವಣಿಗೆಯು ಗುರುವಾರ ರಾತ್ರಿ ಬಂಟ್ವಾಳ ಪೇಟೆಯಲ್ಲಿ ನಡೆಯಿತು. ಉತ್ಸವ ಸ್ಥಳದಿಂದ ಹೊರಟ…