Month: September 2023

ನಂದಾದೀಪ ಜ್ಞಾನವಿಕಾಸ ಕೇಂದ್ರ ಮಾಮೇಶ್ವರ ಒಕ್ಕೂಟದ ವಾರ್ಷಿಕೋತ್ಸವ

ಬಂಟ್ವಾಳ: ಮಹಿಳೆಯರಲ್ಲಿ ಅರಿವು ಮೂಡಿಸಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ಹೆಗ್ಡೆ ಯವರ ದೂರದೃಷ್ಟಿ ಯೋಜನೆಯ ಕಾರ್ಯಕ್ರಮವೇ ಮಹಿಳಾ ಜ್ಞಾನವಿಕಾಸ ಕೇಂದ್ರ ಎಂದು ವಿಟ್ಲ…

ರಾಜ್ಯಮಟ್ಟದ ಥಾಂಗ ತಾ (ಮಣಿಪುರ ಕಳರಿ ಫೈಟ್) ಕ್ರೀಡಾ ಕೂಟದಲ್ಲಿ ಚಿನ್ನ ಗೆದ್ದ ಬಂಟ್ವಾಳದ ಸ್ಪರ್ಧಿಗಳು

ಬಂಟ್ವಾಳ: ವಿಜಯಪುರ ಜಿಲ್ಲಾ ಥಾಂಗ ತಾ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ನಾಲ್ಕನೆಯ ರಾಜ್ಯಮಟ್ಟದ ಥಾಂಗ ತಾ (ಮಣಿಪುರ ಕಳರಿ ಫೈಟ್) ಕ್ರೀಡಾ ಕೂಟದಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾ…

ವಿಶ್ವಕರ್ಮರು ಇಡೀ ಮಾನವ ಕುಲಕ್ಕೆ ಆರಾಧ್ಯರಾಗಿದ್ದಾರೆ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ವಾಸ್ತು ಶಿಲ್ಪ ಕೇತ್ರಕ್ಕೆ ವಿಶ್ವಕರ್ಮ ಸಮಾಜದ ಕೊಡುಗೆ ವಿಶೇಷವಾಗಿದ್ದು,ಈ ಸಮಾಜದ ಕೌಶಲವನ್ನು ಬೆಂಬಲಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 13 ಸಾವಿರ ಕೋ.ರೂ.ಗಳ ಪಿ.ಎಂ ವಿಶ್ವಕರ್ಮ…

ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತ ಪ್ರಕಾಶ್‌ ಬೆಳ್ಳೂರು ನಿಧನ

ಕೈಕಂಬ: ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್‌ ಬೆಳ್ಳೂರು(೪೩) ಸೆ.೧೮ ಸೋಮವಾರ ಮೃತಪಟ್ಟಿದ್ದಾರೆ.ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಗುರುತಿಸಿಕೊಂಡಿದ್ದ ಪ್ರಕಾಶ್‌ ಬೆಳ್ಳೂರು ಅಮ್ಟಾಡಿ ಮಹಾ ಶಕ್ತಿಕೇಂದ್ರದ ಪ್ರಧಾನ…

ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ೪.೦೦ ಕೋ. ರೂ.ವಿಗೂ ಅಧಿಕ ಲಾಭ: ಸುರೇಶ್ ಕುಲಾಲ್

ಬಂಟ್ವಾಳ: ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘವು ೨೦೨೨-೨೩ನೇ ಸಾಲಿನಲ್ಲಿ 808.14 ಕೋಟಿ ರೂ.ವ್ಯವಹಾರ ನಡೆಸಿ ೪.೦೦ ಕೋಟಿ ರೂ.ವಿಗೂ ಅಧಿಕ ಲಾಭ ಗಳಿಸಿದೆ ಎಂದು ಸಂಘದ…

ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಆಶ್ರಮದ ಮಕ್ಕಳೊಂದಿಗೆ ಸಹಭೋಜನ

ಕೈಕಂಬ: ನರೇಂದ್ರ ಮೋದಿಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸೆ.17ರಂದು ಸೇವಾ ಮನೋಭಾವದಿಂದ ಪೊಳಲಿ ಶ್ರೀರಾಮಕೃಷ್ಣ ತಪೋವನದ ಆಶ್ರಮದಲ್ಲಿರುವ ಮಕ್ಕಳೊಂದಿಗೆ ಸಹ ಭೋಜನ ಕಾರ್ಯಕ್ರಮ ನಡೆಸಲಾಯಿತು.‌ ಈ…

ಅಡ್ಡೂರಿನ ೩೭ನೇ ವರ್ಷದ ಗಣೇಶೋತ್ಸವಕ್ಕೆ “ಬೆನಕ ಮಂಟಪ”ಕ್ಕೆ ಆಗಮಿಸಿದ ಗಣೇಶನ ವಿಗ್ರಹ

ಕೈಕಂಬ: ಮಂಗಳೂರಿನ ಪಾಂಡೇಶ್ವರದಲ್ಲಿ ಕಮಲ ಆರ್ಟ್ಸ್ ಇಲ್ಲಿಯ ಶಿಲ್ಪಿ ನವೀನ್ ಆಚಾರ್ಯ ಅವರ ಕಲಾಕೃತಿಯಲ್ಲಿ ರಚಿಸಿದ ಶ್ರೀ ಗಣೇಶನ ವಿಗ್ರಹವನ್ನು ಅಡ್ಡೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸದ “ಬೆನಕ…

ಬಿ.ಸಿ.ರೋಡು: ನೂತನ ಅಂಬೇಡ್ಕರ್ ಭವನವನ್ನು ಶಿಷ್ಟಾಚಾರವಾಗಿ ಲೋಕಾರ್ಪಣೆಗೊಳಿಸುವಂತೆ ದಲಿತ ಮುಖಂಡರು‌ ಆಗ್ರಹ

ಬಂಟ್ವಾಳ : ಬಿ.ಸಿ.ರೋಡಿನಲ್ಲಿ ನಿರ್ಮಾಣಗೊಂಡಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರ ನೂತನ ಅಂಬೇಡ್ಕರ್ ಭವನವನ್ನು ಶಿಷ್ಟಾಚಾರದಂತೆ ಮತ್ತು ವಿಜೃಂಭಣೆಯಾಗಿ ಲೋಕಾರ್ಪಣೆಗೊಳಿಸುವಂತೆ ದಲಿತ…

ಮಾದಕ ವಸ್ತುಗಳ ದುಬ೯ಳಕೆ ತಡೆಗಟ್ಟುವಿಕೆ ಮತ್ತು ನಿವ೯ಹಣೆ ಕುರಿತ ಕಾರ್ಯಾಗಾರ

ಬಂಟ್ವಾಳ: ದುಶ್ಚಟಗಳಿಗೆ ವ್ಯಸನರಾಗಿ ಅದೆಷ್ಟೋ ಜೀವಗಳು ಬಲಿಯಾಗಿವೆ,ದುಶ್ಚಟಗಳಿಂದ ದೂರವಿರಲು ಹಾಗೂ ಅವುಗಳ ದಾಸರಾಗದಂತೆ ತನ್ನ ಎಳವೆಯಲ್ಲೇ ಈ ಕುರಿತಾದ ಉತ್ತಮ ಸಂಸ್ಕಾರಯುತವಾದ ಗುಣಮಟ್ಟದ ಕಲಿಕೆ,ಉತ್ತಮ ಗೆಳೆತನ ಇದಕ್ಕೆ…

ಫರಂಗಿಪೇಟೆ: ಶ್ರೀ ರಾಮ ಶಾಲೆಯಲ್ಲಿ ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಫರಂಗಿಪೇಟೆ ರೋಟರಿ ಕ್ಲಬ್ ಇದರ ವತಿಯಿಂದ ಪಿಎಂಎಫ್ ಎಂಇ ಯೋಜನೆಯಲ್ಲಿ ಫರಂಗಿಪೇಟೆ ಶ್ರೀ ರಾಮ ಶಾಲೆಯಲ್ಲಿ ಮಾಹಿತಿ ನೀಡುವ ಕಾರ್ಯಾಗಾರವನ್ನು ಶ್ರೀ ರಾಮ ಶಾಲೆಯ ಸಂಚಾಲಕರಾದ…

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ವಿಟ್ಲ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ದ ಅಂಗವಾಗಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ 17ರಂದು ಭಾನುವಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.…

ಬಂಟ್ವಾಳ ತುಳು ಕೂಟದಿಂದ ರಂಗಕರ್ಮಿ ದಿವಂಗತ ಮಂಜು ವಿಟ್ಲ ಸಾರ್ವಜನಿಕ ಶೃದ್ದಾಂಜಲಿ ಸಭೆ

ಬಂಟ್ವಾಳ: ತುಳುಕೂಟ ಬಂಟ್ವಾಳ ಇದರ ವತಿಯಿಂದ ಇತ್ತೀಚೆಗೆ ಅಗಲಿದ ರಂಗಕರ್ಮಿ,ತರಬೇತುದಾರ ದಿವಂಗತ ಮಂಜು ವಿಟ್ಲ ಅವರ ಸಾರ್ವಜನಿಕ ಶೃದ್ದಾಂಜಲಿ ಸಭೆಯು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಶನಿವಾರ…

ಅ.28, 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮಿಲನ‌

ಬೆಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮಿಲನ‌ದ ಪ್ರಯುಕ್ತ ನಡೆಯಲಿರುವ ವಿಶ್ವ…

ಕಲ್ಲಡ್ಕ ತನ್ವಿ .ಕೆ ರಾಷ್ಟçಮಟ್ಟಕ್ಕೆ ಆಯ್ಕೆ

ಕಲ್ಲಡ್ಕ: ವಿದ್ಯಾಭಾರತಿ ಕರ್ನಾಟಕ -ದಕ್ಷಿಣ ಕನ್ನಡ ಜಿಲ್ಲೆಯ ಬಾಲ ವರ್ಗದ ಕಬಡ್ಡಿ ತಂಡದಲ್ಲಿ ಪ್ರಾಂತ ಮತ್ತು ಹೈದರಾಬಾದಿನಲ್ಲಿ ನಡೆದ ಕ್ಷೇತ್ರ ಮಟ್ಟವನ್ನು ಪ್ರತಿನಿಧಿಸಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿರುವ ಕಲ್ಲಡ್ಕಶ್ರೀರಾಮ…