Month: September 2023

ಬಾಲವಿಕಾಸ ಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ ಇದರ…

ಕಳ್ಳಿಗೆ ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀಮದ್ಭಾಗವತ ಸಪ್ತಾಹಕ್ಕೆ ಚಾಲನೆ.

ಬಂಟ್ವಾಳ: ಕಳ್ಳಿಗೆ ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀಮದ್ಭಾಗವತ ಸಪ್ತಾಹಕ್ಕೆ ಸೆ ೧೦ರಂದು ಭಾನುವಾರ ಭವ್ಯ ಮೆರವಣಿಗೆಯ ಮೂಲಕ ಶ್ರೀಮದ್ಭಾಗವತ ಗ್ರಂಥ ದೇವಸ್ಥಾನಕ್ಕೆ ಸಮರ್ಪಣೆಯ ಬಳಿಕ ಭಾಗವತ…

ಪೊಳಲಿಯಲ್ಲಿ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ

ಕೈಕಂಬ:ಪೊಳಲಿಯಲ್ಲಿ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರವನ್ನು ಸೆ.೧೦ರಂದು ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್ ಆರ್ ಹಿಂದು ಫ್ರೆಂಡ್ಸ್ ಪೊಳಲಿ, ಆರೋಗ್ಯ…

ಒಡ್ಡೂರು ಬಯೋ ಸಿಎನ್‌ಜಿ ಪ್ಲಾಂಟ್ ಗೆ ವಿಧಾನ ಪರಿಷತ್ ನ ಸಭಾಪತಿ ಹೊರಟ್ಟಿ ಭೇಟಿ

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು‌ ಅವರ ಗಂಜಿಮಠದಲ್ಲಿರುವ ಒಡ್ಡೂರು ಫಾಮ್೯ ನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಅನುಷ್ಠಾನಗೊಂಡಿರುವ ಒಡ್ಡೂರು ಎನರ್ಜಿ ಬಯೋ ಸಿಎನ್‌ಜಿ ಪ್ಲಾಂಟ್ ಗೆ…

ಜಕ್ರಿಬೆಟ್ಟುವಿನಲ್ಲಿ ಸಂಪರ್ಕ ಸೇತುವೆ ಸಹಿತ ಅಣೆಕಟ್ಟುವಿನ ಕಾಮಗಾರಿ ವೀಕ್ಷಿಸಿದ ಸಚಿವ ಭೋಸರಾಜು

ಬಂಟ್ವಾಳ: ಇಲ್ಲಿಗೆ ಸಮೀಪದ ಜಕ್ರಿಬೆಟ್ಟುವಿನಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಂಪರ್ಕ ಸೇತುವೆ ಸಹಿತ ಅಣೆಕಟ್ಟುವಿನ ಕಾಮಗಾರಿಯನ್ನು ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ…

ಕೆಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ ಸಚಿವ ಬೋಸರಾಜು

ಬಂಟ್ವಾಳ: ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವರಾದ ಬೋಸರಾಜು ಅವರು ಶನಿವಾರ ಕೆಂದ್ರದ ಮಾಜಿ ಸಚಿವ,ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣ ಬಿ.ಜನಾರ್ದನ ಪೂಜಾರಿ ಅವರ ಮನೆಗೆ ಭೇಟಿ…

ಎಸ್ ಆರ್ ಹಿಂದು ಫ್ರೆಂಡ್ಸ್ ಪೊಳಲಿ ಆಶ್ರಯದಲ್ಲಿ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ

ಕೈಕಂಬ:ಎಸ್ ಆರ್ ಹಿಂದು ಫ್ರೆಂಡ್ಸ್ ಪೊಳಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಪ್ರಾಥಮಿಕ ಅರೋಗ್ಯ ಕೇಂದ್ರ ಬೆಂಜನಪದವು ರೋಟರಿ ಕ್ಲಬ್ ಬಂಟ್ವಾಳ ಅಶ್ವಿನಿ ಅಫ್ಟಿಕಲ್ಸ್ ಬಿಸಿರೋಡ್…

ಪಾಶ್ಚಾತ್ಯ ವಿಕೃತಿಗೆ ಮರುಳಾಗಿ ನಮ್ಮ ಸಂಸ್ಕೃತಿಯನ್ನು ಹಾಳು ಮಾಡದಿರಿ:ಗಣರಾಜ್ ಭಟ್ ಕೆದಿಲ

ಕೈಕಂಬ: ನಾಗಶ್ರೀ ಮಿತ್ರವೃಂದ ಹಾಗೂ ನಾಗಶ್ರೀ ಮಾತ್ರವೃಂದದ ಸಹಭಾಗಿತ್ವದಲ್ಲಿ ತೆಂಕಬೆಳ್ಳೂರಿನ ಕಮ್ಮಾಜೆಯ ೨೨ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭದಲ್ಲಿ…

ತಲಪಾಡಿ ಟೋಲ್ ಬಳಿ ಟ್ರಾಫಿಕ್ ಸಮಸ್ಯೆ ಸರಿಮಾಡುವಿರಾ?

ಮಂಗಳೂರು : ತಲಪಾಡಿ ಟೋಲ್ ಗೇಟ್ ಬಳಿ ವಾಹನಗಳ ಸಮಸ್ಯೆಯಿಂದಾಗಿ ಸಾರ್ವಜನಿಕರಿಗೆ ಆಟೋ ಚಾಲಕರಿಗೆ ಮತ್ತು ಸಿಟಿ ಬಸ್ಸಿನವರಿಗೆ ತುಂಬಾ ತೊಂದರೆ ಆಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ…

ಮೆಲ್ಕಾರ್: ಮೂರ್ತೆದಾರರ ಸಹಕಾರಿ ಮಹಾಮಂಡಲ ವಾರ್ಷಿಕ ಮಹಾಸಭೆ, ಸಾಧಕ ಸಂಘಗಳಿಗೆ ಸನ್ಮಾನ

ಬಂಟ್ವಾಳ: ಜಿಲ್ಲೆಯಲ್ಲಿ 18 ಪ್ರಾಥಮಿಕ ಮೂರ್ತೆದಾರರ ಸಹಕಾರ ಸಂಘ ಮತ್ತು ಸದಸ್ಯರ ಎಲ್ಲಾ ರೀತಿಯ ಸಹಕಾರದಿಂದ ಮಹಾಮಂಡಲ ಬೆಳೆದು ಹಲವಾರು ಮಂದಿಗೆ ಉದ್ಯೋಗ ನೀಡಿದೆ ಎಂದು ಮಹಾಮಂಡಲ…

ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಪೂಜಾರಿ ಮನೆಗೆ ಸಚಿವ ಎನ್.ಎಸ್.ಬೋಸರಾಜು ಭೇಟಿ

ಬಂಟ್ವಾಳ: ಇಲ್ಲಿನ ಬಂಟ್ವಾಳದಲ್ಲಿ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ಧನ ಪೂಜಾರಿ ಮನೆಗೆ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಶನಿವಾರ ಭೇಟಿ ನೀಡಿ ಆರೋಗ್ಯ…

ನಾಗಶ್ರೀ ಮಿತ್ರವೃಂದ ಕಮ್ಮಾಜೆ ೨೨ನೇ ವರ್ಷದ ಮೊಸರು ಕುಡಿಕೆ ಉತ್ಸವ

ಕೈಕಂಬ: ನಾಗಶ್ರೀ ಮಿತ್ರವೃಂದ ಹಾಗೂ ನಾಗಶ್ರೀ ಮಾತ್ರವೃಂದದ ಸಹಭಾಗಿತ್ವದಲ್ಲಿ ತೆಂಕಬೆಳ್ಳೂರಿನ ಕಮ್ಮಾಜೆಯ ವಿವೇಕ ಭವನದ ಬಳಿ ಮಾಜಿ ಸೈನಿಕ ಪದ್ಮನಾಭ ಪೊಯ್ಯೆ ಕ್ರೀಡಾಂಗಣದಲ್ಲಿ ಸೆ.೭ ಗುರುವಾರ ೨೨ನೇ…

ರಾಮಕೃಷ್ಣ ತಪೋವನದಲ್ಲಿ ಸ್ವಾಮೀಜಿಯೊಂದಿಗೆ ಮುದ್ದು ಕೃಷ್ಣರು

ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆದ ಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ ಮುದ್ದು ಮಕ್ಕಳೊಂದಿಗೆ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ.