Month: October 2023

ʼಬಿಂಬದೊಳಗೊಂದು ಬಿಂಬʼ ಲೋಕಾರ್ಪಣೆ, ತೃತೀಯ ಲಿಂಗಿಗಳಿಗೆ ಪ್ರೀತಿ ಅನುಕಂಪಕ್ಕಿಂತ ಉದ್ಯೋಗ ನೀಡಲು ಸಮಾಜ ಮುಂದೆ ಬರಬೇಕು

ಮಂಗಳೂರು: ತೃತೀಯ ಲಿಂಗಿಗಳಿಗೆ ಕೇವಲ ಪ್ರೀತಿ, ಅನುಕಂಪ ತೋರಿಸಿದರೆ ಪ್ರಯೋಜನವಿಲ್ಲ, ಅದರ ಬದಲು ಅವರ ಸ್ವಂತ ಜೀವನಕ್ಕೆ ನೆರವಾಗಲು ಸಮಾಜ ಬಾಂಧವರು ಉದ್ಯೋಗ ನೀಡಲು ಮುಂದೆ ಬರಬೇಕು…

ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ “ದಾಸವಾಣಿ” ಕಾರ್ಯಕ್ರಮ

ಪೊಳಲಿ: ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಅ.೧೮ ಬುಧವಾರದಂದು ನವರಾತ್ರಿ ಪೂಜೆ ಹಾಗೂ ಭಕ್ತಾದಿಗಳಿಂದ ಚಂಡಿಕಾಹೋಮ ನಡೆಯಿತು. ಸಂಜೆ ೬:೦೦ರಿಂದ ಮೈಸೂರು ಶ್ರೀ ರಾಮಚಂದ್ರ ಆಚಾರ್ಯರಿಂದ “ದಾಸವಾಣಿ” ಹಾಗೂ…

ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಲಲಿತಾ ಪಂಚಮಿಯ ವಿಶೇಷ

ಪೊಳಲಿ: ನವರಾತ್ರಿಯ ಐದನೇಯ ದಿನ ಅ.೧೯ ಗುರುವಾರದಂದು ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯಲ್ಲಿ ನವರಾತ್ರಿ ಪೂಜೆ ಹಾಗೂ ಚಂಡಿಕಾಹೋಮ ನಡೆಯಲಿರುವುದು. ಲಲಿತಾ ಪಂಚಮಿಯ ವಿಶೇಷ ದಿನದಂದು ರಾತ್ರಿ…

ಬೋಳಂತೂರು:’’ರೈತ ಸ್ನೇಹಿ ಸಹಕಾರಿ ಸೌಧ’’ದ ಲೋಕಾರ್ಪಣೆ ಹಾಗೂ ಕಲ್ಲಡ್ಕ ರೈ. ಸೇ. ಸ. ಸಂಘದ ಶಾಖೆಯ ಉದ್ಘಾಟನೆ

ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿಯಮಿತ ಇದರ ಬೋಳಂತೂರು ಶಾಖೆಯ ನೂತನ ಕಟ್ಟಡ ‘’ರೈತ ಸ್ನೇಹಿ ಸಹಕಾರಿ ಸೌಧ’’ದ ಲೋಕಾರ್ಪಣೆ ಹಾಗೂ ಬೋಳಂತೂರು ಶಾಖೆಯನ್ನು…

ಸರಪಾಡಿ : ದೇವಸ್ಥಾನದ ಸುತ್ತುಪೌಳಿಯ ಪ್ರಧಾನ ಬಾಗಿಲಿನ ದಾರಂದ ಮುಹೂರ್ತ, ದೈವಸ್ಥಾನಗಳಿಗೆ ಭೂಮಿ ಪೂಜೆ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸುತ್ತುಪೌಳಿಯ ಪ್ರಧಾನ ಬಾಗಿಲಿನ ದಾರಂದ ಮುಹೂರ್ತ, ಶ್ರೀ ನಾಗಬನ, ಶ್ರೀ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಸ್ಥಾನಗಳಿಗೆ ಭೂಮಿ…

ಬಂಟ್ವಾಳ: ಅ. 19 ರಿಂದ 25 ರ ವರೆಗೆ ಶ್ರೀ ಶಾರದಾ ಮಹೋತ್ಸವ

ಬಂಟ್ವಾಳ: ಇಲ್ಲಿನ‌ ಶ್ರೀ ತಿರುಮಲ ವೆಂಕಟ್ರಮಣ ಸ್ವಾಮಿ ದೇವಳದ ವಠಾರದಲ್ಲಿ ಶ್ರೀ ಗಣೇಶೋತ್ಸವ ಹಾಗೂ ಶ್ರೀ ಶಾರದೋತ್ಸವ ಸಮಿತಿ ಬಂಟ್ವಾಳ ವತಿಯಿಂದ ಐದು ದಿನಗಳ ಕಾಲ ಆರಾಧಿಸಲ್ಪಡುವ…

ಶ್ರೀ ಗೋಕರ್ಣನಾಥ ಕೋ-ಓಪರೇಟಿವ್ ಬ್ಯಾಂಕಿನ ಬಿ.ಸಿ.ರೋಡ್ ಶಾಖೆಯ ಸ್ಥಳಾಂತರ ಸಮಾರಂಭ

ಕೈಕಂಬ: ಶ್ರೀ ಗೋಕರ್ಣನಾಥ ಕೋ ಆಪೊರೇಟಿವ್ ಬ್ಯಾಂಕಿನ ಬಿ.ಸಿ.ರೋಡ್ ಶಾಖೆಯನ್ನು ಪ್ರಸ್ತುತ ಇರುವ ಜಾಕು ಹೌಸ್ ಕಟ್ಟಡದ ನೆಲ ಅಂತಸ್ತಿನಿಂದ ಭೂ ಅಭಿವೃದ್ಧಿ ಬ್ಯಾಂಕ್ ಕಟ್ಟಡದ ನೆಲ…

ಯಕ್ಷಕಲಾ ಪೊಳಲಿ 28ನೇ ವರ್ಧಂತ್ಯುತ್ಸವ; ಪೊಳಲಿ ಯಕ್ಷೋತ್ಸವ – 2023

ಕೈಕಂಬ: ಯಕ್ಷಕಲಾ ಪೊಳಲಿ ಇದರ ೨೮ನೇ ವರ್ಧಂತ್ಯುತ್ಸವದ ಅಂಗವಾಗಿ ಪೊಳಲಿ ಯಕ್ಷೋತ್ಸವ-೨೦೨೩ ಎಂಬ ಕಾರ್ಯಕ್ರಮವು ಅ.೧೪ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ರಾಜಾಂಗಣದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು…

ಹಿರಿಯ ನ್ಯಾಯವಾದಿ ತಾರನಾಥ ಪೂಜಾರಿಗೆ ಸನ್ಮಾನ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮ

ಕೈಕಂಬ: ಹೈಕೋರ್ಟ್ ನ ಹಿರಿಯ ನಿರ್ದೇಶಿತ ನ್ಯಾಯವಾದಿ ತಾರನಾಥ ಪೂಜಾರಿಯವರಿಗೆ ಇರುವೈಲು ಶ್ರೀ ದುರ್ಗಾಪರಮೇಶ್ವರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ ಹಾಗೂ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣಾ…

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಪದಪ್ರದಾನ ಸಮಾರಂಭ

ಕೈಕಂಬ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮೂಡುಬಿದಿರೆ ವಲಯದ 2023-25ನೇ ಸಾಲಿನ ಪದಪ್ರದಾನ ಸಮಾರಂಭ ಮತ್ತು ಕುಟುಂಬ ಸಮ್ಮಿಲನವು ಅ.೧೪ ಶನಿವಾರದಂದು ಸಂಜೀವ ಶೆಟ್ಟಿ ಮಲ್ಟಿಪರ್ಪಸ್ ಹಾಲ್…

“ಪುದರ್‌ ದೀದಾಂಡ್”‌ ತುಳು ನಾಟಕ

ಕೈಕಂಬ: ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನ ಬಡಗಬೆಳ್ಳೂರು ನವರಾತ್ರಿ ಉತ್ಸವದ ಅಂಗವಾಗಿ ಅ.15 ಭಾನುವಾರದಂದು ರಾತ್ರಿ 10:00 ಗಂಟೆಗೆ ಜೈ ವೀರಮಾರುತಿ ವ್ಯಾಯಾಮ ಶಾಲೆ ಬಡಗಬೆಳ್ಳೂರು ಪ್ರಾಯೋಜಕತ್ವದ,…

ದ.ಕ. ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಮತ್ತು ಕಾರ್ಯಾಗಾರ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ಯ ವತಿಯಿಂದ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ…

“ತಂತ್ರಜ್ಞಾನದ ಮಾಯೆ” ವಿಜ್ಞಾನ ನಾಟಕ ಪ್ರಥಮ,ಜಿಲ್ಲಾ ಮಟ್ಟದ ಅತ್ಯುತ್ತಮ ಕೃತಿ ಪ್ರಶಸ್ತಿಗೂ ಆಯ್ಕೆ

ಬಂಟ್ವಾಳ: ಚಿತ್ರದುರ್ಗ ಜಿಲ್ಲೆಯ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ‌ ಸ್ಪರ್ಧೆಯಲ್ಲಿ ಮೌನೇಶ ವಿಶ್ವಕರ್ಮ ರವರ ರಚಿಸಿದ “ತಂತ್ರಜ್ಞಾನದ ಮಾಯೆ” ವಿಜ್ಞಾನ ನಾಟಕ…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ಜಗನ್ಮಾತೆಯ ವಿಶೇಷ ಆರಾಧನೆ

ಕೈಕಂಬ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಅ.24 ಮಂಗಳವಾರ ಜಗನ್ಮಾತೆಯ ಆರಾಧನೆಯೊಂದಿಗೆ ವಿಜಯದಶಮಿ ಆಚರಣೆಯು ಭಜನಾ ಸಂಕೀರ್ತನೆಯ ಮೂಲಕ ಸಂಪನ್ನಗೊಳ್ಳಲಿದೆ. ಮಂಗಳವಾರ ಬೆಳಗ್ಗೆ 7:30ರಿಂದ 9:30ರ ವರೆಗೆ ದುರ್ಗಾ…