Month: October 2023

15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಗೆ ಪ್ರಭು ಮನವಿ

ಬಂಟ್ವಾಳ: 2022-23 ನೇ ಸಾಲಿನ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಗೊಳಿಸುವಂತೆ ಬಂಟ್ವಾಳ ತಾ.ಪಂ.ನ ಮಾಜಿ ಸದಸ್ಯ ಪ್ರಭಾಕರ ಪ್ರಭು ಅವರು…

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ಬಂಟ್ವಾಳ ಉಪಸಮಿತಿ ವಾರ್ಷಿಕ ಮಹಾಸಭೆ

ಬಂಟ್ವಾಳ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘ ರಿ. ಬೆಂಗಳೂರು ಇದರ ಬಂಟ್ವಾಳ ಉಪಸಮಿತಿ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಶನಿವಾರ…

ಗುಣಾತ್ಮಕ ಶಿಕ್ಷಣಕ್ಕೆ ಮಹತ್ವಕೊಡಿ: ಡಾ.ಅನುರಾಧ ಕುರುಂಜಿ

ಬಂಟ್ವಾಳ: ಇಂದಿನ ಯುವ ಜನತೆ ಯಾಂತ್ರೀಕೃತ ಜೀವನದಿಂದ ಹೊರ ಬರಬೇಕಾದರೆ ಎನ್.ಎಸ್.ಎಸ್ ಕಾರ್ಯ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು.ಕೇವಲ ಅಂಕಗಳಿಕೆಗಾಗಿ ಅಧ್ಯಯನವನ್ನು ಮೀಸಲಿಡದೆ ಗುಣಾತ್ಮಕ ಶಿಕ್ಷಣಕ್ಕೆ ಮಹತ್ವ ಕೊಡಬೇಕೆಂದು ವ್ಯಕ್ತಿತ್ವ…

ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾರಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಒಕ್ಕೂಟ ಸಮಿತಿ ಬಂಟ್ವಾಳ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್…

ತುಂಬೆ: ಮಲಯಾಳಿ ಬಿಲ್ಲವ ಸಂಘದ ಮಹಾಸಭೆ

ಬಂಟ್ವಾಳ: ಮಲಯಾಳಿ ಬಿಲ್ಲವ ಸಂಘ ನೆತ್ರಕೆರೆ,ತುಂಬೆ ಇದರ ವಾರ್ಷಿಕ ಮಹಾಸಭೆಯು ತುಂಬೆ ರಾಮಲ್ ಕಟ್ಟೆ,ಕಲ್ಲಗುಡ್ಡೆಯ ಗ್ರಾಮ ಸಂಘದ ಮನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪದ್ಮನಾಭ…

ದಡ್ಡಲಕಾಡು: ಬುಲ್ ಬುಲ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಜಾಥ

ಬಂಟ್ವಾಳ: ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಜಾಥವನ್ನು ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ಬುಲ್ ಬುಲ್ ಶಿಕ್ಷಕಿ ಹಿಲ್ಡಾ ಫೆರ್ನಾಂಡಿಸ್ ಬುಲ್ ಬುಲ್…

ಶಂಭೂರು: ತಂಬಾಕು ವಿರೋಧಿ ದಿನಾಚರಣೆ ಮತ್ತು ಸೆಲ್ಕೋ ಸೋಲಾರ್ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್,ಬಂಟ್ವಾಳ ತಾಲೂಕು,ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಮತ್ತು ಪ್ರಗತಿ ಬಂದು ಸ್ವ ಸಹಾಯ ಸಂಘಗಳ…

ಭಾರತ್‌ ಕೋ ಆಪರೇಟಿವ್‌ ಬ್ಯಾಂಕ್‌ ಮುಂಬೈ ಲಿಮಿಟೆಡ್‌ ಇದರ ನಿರ್ದೇಶಕರಾಗಿ ಬೆಳ್ಳೂರು ಕೆ. ಗಂಗಾಧರ್‌ ಪೂಜಾರಿ ಆಯ್ಕೆ

ಕೈಕಂಬ: ಭಾರತ್‌ ಕೋ ಆಪರೇಟಿವ್‌ ಬ್ಯಾಂಕ್‌ ಮುಂಬೈ ಲಿಮಿಟೆಡ್‌ ಇದರ ನಿರ್ದೇಶಕರಾಗಿ ಬೆಳ್ಳೂರು ಮೂಲದ ಮುಂಬೈ ಉದ್ಯಮಿ ಗಂಗಾಧರ ಪೂಜಾರಿ ಆಯ್ಕೆಯಾಗಿದ್ದಾರೆ. ಗಂಗಾಧರ ಪೂಜಾರಿಯವರು ಬೆಳ್ಳೂರು ಪಂಚಗ್ರಾಮದ…

ಪದವಿಯೊಂದಿಗೆ ಕೌಶಲ್ಯಾಧಾರಿತ ಕೋರ್ಸುಗಳ ಅಗತ್ಯ: ಡಾ. ರೋಶ್ನಿ ಯಶವಂತ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ವಾಣಿಜ್ಯ ಸಂಘದ ಸಹಯೋಗದಲ್ಲಿ ಹೊಸದಾಗಿ ಆರಂಭಗೊಂಡ ಬಿಕಾಂ ವಿದ್ ಲಾಜಿಸ್ಟಿಕ್ಸ್ ಆಂಡ್ ಸಪ್ಲೈ…

“ರಾಷ್ಟ್ರೀಯ ವನ್ಯಜೀವಿ ಸಂರಕ್ಷಣಾ ಸಪ್ತಾಹ”ದ ಉದ್ಘಾಟನೆ

ಬಂಟ್ವಾಳ: ರಾಷ್ಟ್ರದಾದ್ಯಂತ ಅ. ೨ ರಿಂದ ೮‌ ರ ತನಕ ಆಚರಿಸಲ್ಪಡುವ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಪ್ರಯುಕ್ತ ಶುಕ್ರವಾರ ಕಲ್ಲಡ್ಕ‌ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ವನ್ಯಜೀವಿ…

“ಸ್ವಚ್ಛ ಎಳ್ಳಾರೆ” ಬ್ರಹತ್ ಸ್ವಚ್ಛತಾ ಅಭಿಯಾನ

ಬಂಟ್ವಾಳ: ಜನಜಾಗೃತಿ ವೇದಿಕೆ ಮುದ್ರಾಡಿ ವಲಯದ ಅಧ್ಯಕ್ಷ ದೇವೇಂದ್ರ ಕಾಮತ್ ಎಳ್ಳಾರೆ ನೇತೃತ್ವದಲ್ಲಿ “ಸ್ವಚ್ಛ ಎಳ್ಳಾರೆ” ಬ್ರಹತ್ ಸ್ವಚ್ಛತಾ ಅಭಿಯಾನ ನಡೆಯಿತು. ಎಳ್ಳಾರೆ ಗ್ರಾಮದ ಬುದ್ಧಾಯುರ್ವೇದ ವನದೇಗುಲ,ಶ್ರೀ…

ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವ

ಪೊಳಲಿ: ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಓಂಭತ್ತು ದಿನಗಳ ಕಾಲ ನಡೆಯುವ ನವರಾತ್ರಿ ಮಹೋತ್ಸವವು ಅ.೧೫ ರಿಂದ ೨೨ನೇ ಭಾನುವಾರದ ವರೆಗೆ ನಡೆಯಲಿರುವುದು. ನವರಾತ್ರಿ ಮಹೋತ್ಸವದ ಸಾಂಸ್ಖೃತಿಕ ಕಾರ್ಯಕ್ರಮಗಳು:ಅ.೧೪ರಂದು…

ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ದುಶ್ಚಟಗಳ ಬಗ್ಗೆ ಜನಜಾಗೃತಿ ಮೂಡಿಸಿ: ಮಹಾಬಲ ಕುಲಾಲ್

ಬಂಟ್ವಾಳ: ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ದುಶ್ಚಟಗಳ ಬಗ್ಗೆ ಜನಜಾಗೃತಿ ಮೂಡಿಸಿದಾಗ ಸಮೃದ್ಧ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಮಹಾಬಲ…

ಇನ್ನೂ ರೈತರಿಗೆ ಸಿಗದ ಪರಿಹಾರ,ಮಂಗಳೂರು ಮಹಾನಗರ ಪಾಲಿಕೆಗೆ ಮನವಿ

ಬಂಟ್ವಾಳ: ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಅವರು ಮಂಗಳೂರಿಗೆ ಕುಡಿಯುವ ನೀರಿನ ಸಲುವಾಗಿ ನೇತ್ರಾವತಿಯಲ್ಲಿ 6.50 ಮೀಟರ್ ನೀರು ಸಂಗ್ರಹಿಸಲಾಗಿದ್ದು ಈ ಬಾರಿ ನೀರಿನ ಕೊರತೆ ಆಗದು…