Month: October 2023

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ‌ ಬಿಎಂಎಸ್ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಪ್ರತಿಭಟನೆ

ಬಂಟ್ವಾಳ: ಭಾರತೀಯ ಮಜ್ದೂರು ಸಂಘ( ಬಿ.ಎಂ.ಎಸ್.) ಇದರ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ”ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿ.ಸಿ.ರೋಡಿನ ಆಡಳಿತ…

ಆತ್ಮಾಭಿಮಾನ, ದೇಶಾಭಿಮಾನ ಬೆರೆತಾಗಲೇ ರಾಷ್ಟ್ರಭಕ್ತಿಯಲ್ಲಿ ಬೆಳಕು : ಶ್ರೀಕಾಂತ್‌‌ ಶೆಟ್ಟಿ

ಬಂಟ್ವಾಳ: ಆತ್ಮಾಭಿಮಾನ,ದೇಶಾಭಿಮಾನ ಸಂಪೂರ್ಣವಾಗಿ ಬೆರೆತಾಗಲೇ ರಾಷ್ಟ್ರಭಕ್ತಿಯಲ್ಲಿ ಬೆಳಕು ಹೊರಡುತ್ತದೆ ಎಂಬ ಶಾಸ್ತ್ರೀಜಿಯವರ ನುಡಿಮುತ್ತುಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು‌ ಪತ್ರಕರ್ತ ಶ್ರೀಕಾಂತ್ ಶೆಟ್ಟಿ…

ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ದವಸ ಧಾನ್ಯಗಳ ಆಹಾರದ ಕಿಟ್ ವಿತರಣೆ

ಬಂಟ್ವಾಳ: ಕಳೆದ ಒಂದು ವರ್ಷದಿಂದ ಸೇವಾಂಜಲಿ ಸಂಸ್ಥೆಯು ದಾನಿಗಳ ಸಹಕಾರದೊಂದಿಗೆ ನಿರಂತರವಾಗಿ ಕ್ಷಯ ರೋಗಿಗಳಿಗೆ ಸಮತೋಲನ ಆಹಾರದ ಕಿಟ್ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಜಿಲ್ಲಾ ಕ್ಷಯ…

ಕೆಸರ್ದ ಕಂಡೊಂಡು ಕುಸಾಲ್ದ ಗೊಬ್ಬು, ಸಾಧಕರಿಗೆ ಗೌರವಾರ್ಪಣೆ

ಬಂಟ್ವಾಳ: ಓಂಕಾರ ಸೇವಾ ಬಳಗ ದುರ್ಗಾನಗರ ಕುರಿಯಾಳ ಇದರ ದಶಮಾನೋತ್ಸವದ ಪ್ರಯುಕ್ತ ಕೆಸರ್ದ ಕಂಡೊಂಡು ಕುಸಾಲ್ದ ಗೊಬ್ಬು, ಸಾಧಕರಿಗೆ ಗೌರವಾರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.…

ಭರದಿಂದ ಸಾಗಿದೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ,ಸುಮಾರು ೭ ಕೋ.ರೂ.ವೆಚ್ಚದ ಯೋಜನೆ,ಜ. ೧೭ ರಿಂದ ೨೫ರವರೆಗೆ ಬ್ರಹ್ಮಕಲಶಕ್ಕೆ ಸಿದ್ಧತೆ

ಬಂಟ್ವಾಳ: ನೇತ್ರಾವತಿ ಕಿನಾರೆಯಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಮಾರು ೭ ಕೋ.ರೂ.ವೆಚ್ಚದಲ್ಲಿ ಭರದಿಂದ ಸಾಗುತ್ತಿದೆ.ಈಗಾಗಲೇ ಪ್ರಧಾನ ಗರ್ಭಗುಡಿ,ತೀರ್ಥಮಂಟಪದ ಮೇಲ್ಛಾವಣಿಗೆ…

ಬಂಟರ ಸಂಘ ಬಿ.ಸಿ ರೋಡು ವಲಯದಿಂದ “ಕೆಸರ್ದ ಕಂಡೊಡು ಕೆಸರ್ದ ಗೊಬ್ಬು”

ಬಂಟ್ವಾಳ: ಕೃಷಿ ಪರಂಪರೆಯ ಈ ಕೂಟವನ್ನು ಪ್ರಸಕ್ತ ಕಾಲದಲ್ಲಿ ನಡೆಸುತ್ತಿರುವುದು ಸ್ತುತ್ಯಾರ್ಹವಾಗಿದೆ.ಬಂಟ ಸಮಾಜ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟಾಗಬೇಕು ಎಂದು‌ ಬಂಟ್ವಾಳ ಶಾಸಕ ರಾಜೇಶ್…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧನ ಸಹಾಯ ವಿತರಣೆ

ಬಂಟ್ವಾಳ: ಶ್ರೀ.ಕ್ಷೇ.ಧ.ಗ್ರಾಮಭಿವೃದ್ಧಿ ಯೋಜನೆಯಿಂದ ಪಾಶ್ವ೯ ವಾಯು ಕಾಯಿಲೆಯಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಮಾಧವ ವಳವೂರು ಸಹಿತ ಇಬ್ಬರಿಗೆ ಚಿಕಿತ್ಸಾ ವೆಚ್ಚಕ್ಕಾಗಿ ಸಹಾಯಧನ…

ತುಂಬೆ: ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಶ್ರೀ ಶಾರದಾ ಸೇವಾ ಪ್ರತಿಷ್ಠಾನ ರಿ. ತುಂಬೆ ಇದರ ಆಶ್ರಯದಲ್ಲಿ ನಡೆಯಲಿರುವ 23ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ತುಂಬೆ ಶ್ರೀ…

ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಆಂಧ್ರಪ್ರದೇಶದ ವಿಜ್ಞಾನ ವಿಹಾರ ಆಂಗ್ಲಮಾಧ್ಯಮ ಶಾಲೆ,ನುಟಕ್ಕಿಯಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಗಣಿತ – ವಿಜ್ಞಾನ ಹಾಗೂ ಸಂಸ್ಕೃತಿ ಮಹೋತ್ಸವ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ…

ಅ.8 ರಂದು ಬಂಟ್ವಾಳದಲ್ಲಿ “ಜಾಗೃತ ಹಿಂದೂ ಸಮಾಜೋತ್ಸವ” ಸಾಧ್ವಿ ದೇವಿ ಸರಸ್ವತಿ ಜೀ ಯಿಂದ ದಿಕ್ಸೂಚಿ ಭಾಷಣ

ಬಂಟ್ವಾಳ: ವಿಶ್ವಹಿಂದೂ ಪರಿಷತ್ – ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಬಿ.ಸಿ.ರೋಡಿನ ಬಸ್ತಿಪಡ್ಪು ಶೌರ್ಯ ಮೈದಾನದಲ್ಲಿ ಅ.8 ರಂದು ಸಂಜೆ 4.30 ಗಂಟೆಗೆ “ಜಾಗೃತ ಹಿಂದೂ ಸಮಾಜೋತ್ಸವ”…

ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ‘ಗಾಂಧಿ ಚಿಂತನೆಗಳ ಪ್ರಸ್ತುತತೆ’ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ: ಗಾಂಧೀಜಿ ಸತ್ಯ,ಅಹಿಂಸೆ,ಸರಳತೆಯ ಗುಣಗಳಿಂದ ವಿಶ್ವಮಾನ್ಯರಾಗಿದ್ದಾರೆ.ತತ್ವ, ಆದರ್ಶಗಳನ್ನು ಅರಿತು,ಅಳವಡಿಸಿಕೊಂಡು ಹೋಗಬೇಕು ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿನಾಯಕ ಕೆ.ಎಸ್. ಹೇಳಿದರು.…

ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಮುಂಬೈಯಲ್ಲಿ ಏಳನೇ ಪೂರ್ವಭಾವಿ ಸಭೆ

ಮುಂಬೈ:ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ, ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಅ.…

ಬಾಲವಿಕಾಸದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಬಂಟ್ವಾಳ : ಇಲ್ಲಿನ ಪೆರಾಜೆ,ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ,ದೀಪ ಪ್ರಜ್ವಲನದ…

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬಂಟ್ವಾಳ: ಮಹಾತ್ಮ ಗಾಂಧಿಜೀಯವರು ಸರಳ ಜೀವನಕ್ಕೆ ಮಾದರಿ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮನೋಹರ ಶಾಂತಪ್ಪ ದೊಡ್ಡಮನಿ ಹೇಳಿದರು.…