Month: October 2023

ಫೋಟೋಗ್ರಾಫರ್ಸ್ ಅಸೋಸಿಯೇಷನ್ ನಿಂದ ಆಸ್ಪತ್ರೆ ಆವರಣದಲ್ಲಿ ಸ್ವಚ್ಚತಾ ಕಾರ್ಯ

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ. ಕ ಮತ್ತು ಉಡುಪಿ ಜಿಲ್ಲೆಯ ಬಂಟ್ವಾಳ ವಲಯದ ಆಶ್ರಯದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆ ಆವರಣದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ…

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಹುಟ್ಟು ಹಬ್ಬ ಆಚರಣೆ

ಬಂಟ್ವಾಳ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 154 ನೇ ಜಯಂತಿ ಆಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಹುಟ್ಟು ಹಬ್ಬವನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್…

ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವಿವಿಧ ಸಾಧನ,ಸಲಕರಣೆಗಳ ವಿತರಣೆ

ಬಂಟ್ವಾಳ: ವಿಶೇಷ ಚೇತನ ವಿದ್ಯಾರ್ಥಿಗಳನ್ನು ಯಾವುದೇ ಕಾರಣಕ್ಕೂ ಮುಖ್ಯ ವಾಹಿನಿಯಿಂದ ಹಿಂದೆ ಉಳಿಸದೆ,ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕು,ಆ ವಿದ್ಯಾರ್ಥಿಗಳ ವೈದ್ಯಕೀಯ ಸೌಲಭ್ಯಗಳ ಅಗತ್ಯತೆಯನ್ನು ಗಮನಕ್ಕೆ ತಂದರೆ ಉಚಿತವಾಗಿ ಮಾಡಿಸಿಲಾಗುವುದು…

 ಉಳಿಯ:ಸೋಮೇಶ್ವರಿ ಮಹಿಳಾ ಮಂಡಳಿಯ 11 ನೇ ವಾರ್ಷಿಕ ಮಹಾಸಭೆ

ಉಳ್ಳಾಲ:ಇಲ್ಲಿಯ ತಾಲೂಕಿನ ಮುನ್ನೂರು ಗ್ರಾಮದ ಸೋಮನಾಥ ಉಳಿಯ ಶ್ರೀ ಸೋಮೇಶ್ವರಿ ಮಹಿಳಾ ಮಂಡಳಿಯ11 ನೇ ವಾರ್ಷಿಕ ಮಹಾಸಭೆಯ ಉಳಿಯ ಶ್ರೀ ಸೋಮೇಶ್ವರೀ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು.ಮಹಿಳಾ…

ಬಂಟ್ವಾಳ: ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ: ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ ರಾಮನಗರ ಬಂಟ್ವಾಳ ಇವರ ವತಿಯಿಂದ ಶ್ರೀ ರಾಮ ಭಜನಾ ಮಂದಿರದಿಂದ ಬೈಪಾಸ್ ಕೆಂಪುಗುಡ್ಡೆ ಕ್ರಾಸ್ ವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಾಯಿತು.…

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ದಿವಸ ಕಾರ‍್ಯಕ್ರಮ

ಬಂಟ್ವಾಳ: ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮ ದಿನಾಚರಣೆ ನಿಮಿತ್ತ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ದಿವಸ ಕಾರ‍್ಯಕ್ರಮವನ್ನು ನಡೆಯಿತು. ಶಿಕ್ಷಕಿಯರಾದ ಚೈತ್ರ…

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೨ನೇ ವರ್ಷದ ನವದಂಪತಿ ಸಮಾವೇಶ

ಬಂಟ್ವಾಳ: ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ನವದಂಪತಿಗಳ ಸಮಾವೇಶವು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ಹಿರಿಯ ದಂಪತಿಗಳಾದ ಪ್ರೊ. ಗಣಪತಿ ಭಟ್ ಕುಳಮರ್ವ ,…

ಪೊಳಲಿ ರುದ್ರಭೂಮಿಯ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಪೊಳಲಿ: ಪೊಳಲಿ ರುದ್ರ ಭೂಮಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಚತಾ ಕಾರ್ಯಕ್ರಮವು ಅ.1 ಭಾನುವಾರದಂದು ನಡೆಯಿತು.‌ ಸ್ವಚ್ಚತಾ ಕಾರ್ಯದಲ್ಲಿ ಮಾಜಿ ಕರಿಯಂಗಳ ಗ್ರಾಂ.ಪಂ ಅಧ್ಯಕ್ಷೆ ಚಂದ್ರಾವತಿ,ಯಶವಂತ್‌ ಪೊಳಲಿ,ಯಶೋಧರ ಕಲ್ಕುಟ…

ರಾಯಿ: ರಿಕ್ಷಾ ತಂಗುದಾಣ ಶಾಸಕರಿಂದ ಲೋಕಾರ್ಪಣೆ‌,ಮೂಲ ಸೌಕರ್ಯಕ್ಕೆ ಆದ್ಯತೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾಲೂಕಿನ ವಿವಿಧೆಡೆ ಈಗಾಗಲೇ ರಿಕ್ಷಾ ತಂಗುದಾಣ ನಿರ್ಮಿಸಲು ಹೆಚ್ಚಿನ ಒತ್ತು ನೀಡಲಾಗಿದ್ದು,ಗ್ರಾಮೀಣ ಪ್ರದೇಶವಾದ ರಾಯಿಯಲ್ಲಿ ಕೂಡಾ ಸುಸಜ್ಜಿತ ರಿಕ್ಷಾ ತಂಗುದಾಣ ಲೋಕಾರ್ಪಣೆ ಗೊಂಡು ರಿಕ್ಷಾ ಚಾಲಕರಿಗೆ…

ಮಳಲಿ ದೇವರಗುಡ್ಡೆಯಲ್ಲಿ ಪುರಾತನ ದೇವಾಲಯ ಒಂದಿತ್ತು ಎನ್ನುವುದಕ್ಕೆ ಪುರಾವೆ! ಪುನರ್ ನಿರ್ಮಾಣದ ಶ್ರಮದಾನದಂದು ಸಿಕ್ಕಿದ ಅವಶೇಷ,ಕುತೂಹಲದಿಂದ ನೋಡಲು ಆಗಮಿಸುತ್ತಿರುವ ಜನರು

ಕೈಕಂಬ: ಗಂಜಿಮಠ ಸಮೀಪದ ಮಳಲಿ ದೇವರಗುಡ್ಡೆಯಲ್ಲಿ ಪುರಾತನ ನೂರಾರು ವರ್ಷಗಳ ಇತಿಹಾಸ ಇರುವ ದೇವಾಲಯ ಇತ್ತು ಎನ್ನುವುದಕ್ಕೆ ಇದೀಗ ಪುರಾವೆಗಳು ಪತ್ತೆಯಾಗಿವೆ. ನಾಶವಾಗಿತ್ತು ಎಂದು ಹೇಳುತ್ತಿದ್ದ ಶ್ರೀ…

9 ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತಾ ಶ್ರಮದಾನ

ಬಂಟ್ವಾಳ: ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಶ್ರಮದಾನ ಹಾಗೂ ಸ್ವಚ್ಛತಾ ಚಿತ್ರಕಲಾ,ಸ್ವಚ್ಛತಾ ಓಟ,ಸ್ವಚ್ಛತಾ ಭಾಷಣ ಸ್ಪರ್ಧೆ…

 ಬಂಟ್ವಾಳ ಪುರಸಭಾ ವ್ಯಾಪ್ತಿಯ ವಿವಿಧೆಡೆ ಸ್ವಚ್ಚತಾ ಕಾರ್ಯ

ಬಂಟ್ವಾಳ: “ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮದ ಪ್ರಯುಕ್ತ ಬಂಟ್ವಾಳ ಪುರಸಭಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ,ಪುರಸಭಾ ಸದಸ್ಯರು, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.…

ಅ. 26 ಭಯಂಕೇಶ್ವರ ದೇವಳದಲ್ಲಿ ಪ್ರಶ್ನಾ ಚಿಂತನೆ ಪ್ರಯುಕ್ತ ಪೂರ್ವ ಭಾವಿ ಸಭೆ

ಬಂಟ್ವಾಳ: ಪಾಣೆ ಮಂಗಳೂರು ಶ್ರೀ ಭಯಂಕೇಶ್ವರ ದೇವಳದಲ್ಲಿ ಅ. 26ರಂದು ನಡೆಸಲು ಉದ್ದೇಶಿಸಿರುವ ಪ್ರಶ್ನಾ ಚಿಂತನೆ ಪೂರ್ವಭಾವಿ ಸಭೆಯು ಭಾನುವಾರ ಶ್ರೀ ಕ್ಷೇತ್ರದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ…