Month: November 2023

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್: ಪ್ರೊ ಕಬಡ್ಡಿ ಉತ್ಸವಕ್ಕೆ ಚಾಲನೆ

ಬಂಟ್ವಾಳ : ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೩೯ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಂಜು…

ರೈತ ಉತ್ಪಾದಕರ ಕಂಪನಿ ಕಛೇರಿ ಉದ್ಘಾಟನಾ ಸಮಾರಂಭ

ಕೈಕಂಬ: ಗುರುಪುರ ಕೈಕಂಬ ಪೊಂಪೈ ಮಾತಾ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕೈಕಂಬ ರೈತ ಉತ್ಪಾದಕರ ಕಂಪೆನಿ ಕಛೇರಿ ಉದ್ಘಾಟನಾ ಸಮಾರಂಭವು ನ.10 ಶನಿವಾರದಂದು ನಡೆಯಿತು. ಮಂಗಳೂರು ಹಾಲು…

ನಾವು ಜೀವನದಲ್ಲಿ ಭಗವಂತನನ್ನು ಅನುಸರಿಸಿದರೆ ನಮ್ಮ ಜೀವನ ಸಾರ್ಥಕ: ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ

ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆದ ಹರಿಕಥಾ ಸಪ್ತಾಹದಲ್ಲಿ ನ.10 ಶುಕ್ರವಾರದಂದು ಕಲಾವಾರಿಧಿ ಶ್ರೀ ತೋನ್ಸೆ ಪುಷ್ಕಳ್‌ ಕುಮಾರ್ ಇವರಿಂದ “ಸತೀ ಸಾವಿತ್ರಿ” ಎಂಬ ಕಥಾನಕದ ಹರಿಕಥೆ…

ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬಂಟ್ವಾಳ: ಅಂಟಿದ ಬಂದಣಿಕೆಯಿಂದಾಗಿ ಮರ ಬೇಗನೆ ಸಾಯುವಂತೆ ದುಶ್ಚಟಗಳಿಗೆ ಬಲಿಯಾದವರು ನರಕಯಾತನೆ ಅನುಭವಿಸಿ ಸಾಯಬೇಕಾಗುತ್ತದೆ. ಒಳ್ಳೆಯ ಚಟ ಇರಲಿ ಆದರೆ ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಹಿರಿಯ…

 ಪರಿಹಾರ ಚೆಕ್ ವಿತರಣೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬಿ.ಸಿ. ಟ್ರಸ್ಟ್ ಇದರ ವತಿಯಿಂದ ಪಾಣೆಮಂಗಳೂರು ವಲಯದ ಶಂಭೂರು ಒಕ್ಕೂಟದ ಶ್ರೀ ನಿಧಿ ಸಂಘದ ಸದಸ್ಯರಾದ ಸುಜಾತ ಸತೀಶ್…

ನೂತನ ಏಳು ಕೊಠಡಿಗಳ ಲೋಕಾರ್ಪಣೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಾಳ್ತಿಲ ಇಲ್ಲಿ ನೂತನ ಏಳು ಕೊಠಡಿಗಳ ಲೋಕಾರ್ಪಣೆ, ಬಯಲು ರಂಗಮಂದಿರ ಮತ್ತು ಶಾಲಾ ಉದ್ಯಾನವನ ಉದ್ಘಾಟನೆ ಹಾಗೂ…

ಹರಿಕಥಾ ಸಪ್ತಾಹದಲ್ಲಿ “ಗಿರಿಜಾ ಕಲ್ಯಾಣ” ಕಥಾನಕ

ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆಯುತ್ತಿರುವ ಹರಿಕಥಾ ಸಪ್ತಾಹದಲ್ಲಿ ನ.9 ಗುರುವಾರದಂದು ಶ್ರದ್ಧಾ ಭಟ್‌ ನಾಯರ್ಪಳ್ಳ, ಅಲಮ ಇವರಿಂದ “ಗಿರಿಜಾ ಕಲ್ಯಾಣ” ಎಂಬ ಕಥಾನಕದ ಹರಿಕಥೆ ನಡೆಯಿತು.…

ನಿಸ್ವಾರ್ಥ ಸೇವೆಯಿಂದ ಮಾತ್ರ ಯಶಸ್ಸು ಸಾಧ್ಯ: ಜಯಕರ ಶೆಟ್ಟಿ

ಉಡುಪಿ: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಜಯಕರ್ ಶೆಟ್ಟಿ ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನಾ…

ರಾಷ್ಟ್ರ ಮಟ್ಟದ ವಿಜ್ಞಾನ ಮೇಳದಲ್ಲಿ ದ್ವಿತೀಯ

ಬಂಟ್ವಾಳ: ಪಂಜಾಬಿನ ಅಮೃತಸರದಲ್ಲಿ ನಡೆದ ಸುಮಾರು ಹತ್ತು ಕ್ಷೇತ್ರಗಳನ್ನು ಒಳಗೊಂಡ ರಾಷ್ಟ್ರ ಮಟ್ಟದ ವಿಜ್ಞಾನ ಮೇಳದಲ್ಲಿ ಮಳೆ ನೀರು ಕೊಯ್ಲು ಆಧಾರಿತ ಪ್ರತಿರೂಪ ಎಂಬ ವಿಜ್ಞಾನ ಮಾದರಿ…

ಯುವ ಬಳಗ ಅಧ್ಯಕ್ಷರಾಗಿ ಸಂದೇಶ್ ಕೊಯಿಲ ಆಯ್ಕೆ

ಬಂಟ್ವಾಳ: ಮಡಿವಾಳ ಯುವ ಬಳಗ ಬಂಟ್ವಾಳ ಇದರ ನೂತನ ಅಧ್ಯಕ್ಷರಾಗಿ ಸಂದೇಶ್ ಕೊಯಿಲ ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಬಳಗದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆದಿದೆ…

ಅಂಗನವಾಡಿ ಕೇಂದ್ರದಲ್ಲಿ ಕಳ್ಳತನ; ಮಕ್ಕಳಿಗೆ ತಿನಿಸು ತಯಾರಿಸಲು ತಂದಿರಿಸಲಾಗಿದ್ದ ಸಾವಿರಾರು ರೂ. ಮೌಲ್ಯದ ಸಾಮಾಗ್ರಿ ಕಳವು

ಬಂಟ್ವಾಳ: ಮಕ್ಕಳ ಪೌಷ್ಟಿಕಾಂಶ ಪಡೆಯುವಿಕೆ ಮತ್ತು ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಸರಕಾರ ಜಾರಿ ಮಾಡಿದ ಅಂಗನವಾಡಿ ಕೇಂದ್ರವನ್ನೂ ಬಿಡದ ಕಳ್ಳರು, ಅಂಗನವಾಡಿಯೊಂದಕ್ಕೆ ನುಗ್ಗಿ ಅಲ್ಲಿ ಮಕ್ಕಳಿಗೆ ತಿನಿಸುಗಳನ್ನು…

ಕಲ್ಲಡ್ಕ ವಲಯದ ಶೌಯ೯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಅನಾರೋಗ್ಯ ಪೀಡಿತರಿಗೆ ಸಾಮಾಗ್ರಿ ವಿತರಣೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಶೌಯ೯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಅನಾರೋಗ್ಯ ಪೀಡಿತರಾಗಿರುವ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಮಾಜಿ…

ಕಾರಿಗೆ ಡಿಕ್ಕಿ ಹೊಡೆದ ಜಲ್ಲಿ ಸಾಗಿಸುವ ಘನಗಾತ್ರದ ಲಾರಿ; ಕಾರು ಚಾಲಕ ಪ್ರಾಣಾಪಾಯದಿಂದ ಪಾರು

ಬಂಟ್ವಾಳ: ಕಂಪೆನಿ ಮತ್ತು ಲಾರಿ ಚಾಲಕರ ವಿರುದ್ದ ಸಾರ್ವಜನಿಕರು ರೊಚ್ಚಿಗೆದ್ದು, ಅಪಘಾತ ನಡೆದ ರಸ್ತೆಯಲ್ಲಿ ಬರುವ ಕಂಪೆನಿಯ ಎಲ್ಲಾ ಲಾರಿಗಳನನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನ.9ದಂದು…

ಹರಿಕಥಾ ಸಪ್ತಾಹದಲ್ಲಿ “ಶ್ರೀ ರಾಮಕೃಷ್ಣ ಅವತಾರ ಲೀಲೆ” ಕಥಾನಕ

ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆಯುತ್ತಿರುವ ಹರಿಕಥಾ ಸಪ್ತಾಹದಲ್ಲಿ ನ.೮ ಬುಧವಾರದಂದು ಡಾ. ಎಸ್.ಪಿ. ಗುರುದಾಸ್ ಇವರಿಂದ “ಶ್ರೀ ರಾಮಕೃಷ್ಣ ಅವತಾರ ಲೀಲೆ” ಎಂಬ ಕಥಾನಕದ ಹರಿಕಥೆ…