ರಾಮಕೃಷ್ಣ ತಪೋವನದಲ್ಲಿ “ಹರಿಕಥಾ ಸಪ್ತಾಹ”, ನ.6ರಂದು ಶ್ರೀ ಜಗದೀಶ್ ದಾಸ್ ಪೊಳಲಿ ಅವರಿಂದ ಹರಿಕಥೆ
ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆಯುತ್ತಿರುವ ಹರಿಕಥಾ ಸಪ್ತಾಹದಲ್ಲಿ ನ.6 ಸೋಮವಾರದಂದು ಹರಿದಾಸ್ ಶ್ರೀ ಜಗದೀಶ್ ದಾಸ್ ಇವರಿಂದ “ಭಕ್ತ ಸುದಾಮ” ಎಂಬ ಕಥಾನಕದ ಹರಿಕಥೆ ನಡೆಯಿತು.
SUDDI9 MEDIA NETWORK
ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆಯುತ್ತಿರುವ ಹರಿಕಥಾ ಸಪ್ತಾಹದಲ್ಲಿ ನ.6 ಸೋಮವಾರದಂದು ಹರಿದಾಸ್ ಶ್ರೀ ಜಗದೀಶ್ ದಾಸ್ ಇವರಿಂದ “ಭಕ್ತ ಸುದಾಮ” ಎಂಬ ಕಥಾನಕದ ಹರಿಕಥೆ ನಡೆಯಿತು.
ಬಂಟ್ವಾಳ: ಕಳ್ಳಿಗೆ ಗ್ರಾಮದ ಬ್ರಹ್ಮರಕೊಟ್ಲು ಶ್ರೀ ಮೂಕಾಂಬಿಕಾ ಕೃಪಾ ಶ್ರೀ ರಾಮ ಭಜನಾ ಮಂದಿರ ಜ 5 – 8 ರ ವರೆಗೆ ನಡೆಯುವ ಶ್ರೀ ಮೂಕಾಂಬಿಕೆಯ…
ಬಂಟ್ವಾಳ: ಶ್ರೀ ರಾಧ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಟ್ರಸ್ಟ್ ಬ್ರಹ್ಮಗಿರಿ, ಗೋವಿನತೋಟ ಪುದು ಗ್ರಾಮ ಹಾಗೂ ಗೋ ಸೇವಾ ಗತಿವಿಧಿ, ಕರ್ನಾಟಕ ಇದರ…
ಬಂಟ್ವಾಳ: ಫರಂಗಿಪೇಟೆ ವಿಜಯ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶಿಲಾಮಯ ಶ್ರೀ ಆಂಜನೇಯ ದೇವಸ್ಥಾನದ ಬ್ರಹ್ಮಕಲಶ ಶ್ರೀ ಆಂಜನೇಯ ದೇವರ ಹಾಗೂ ಗಣಪತಿ ದೇವರ ಪ್ರತಿಷ್ಠಾಪನೆಯ ಕಾರ್ಯಕ್ರಮವು ಜನವರಿ…
ಪೊಳಲಿ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಗೆ ಎಸ್‌ಇಜ಼ಡ್ ಡೆವೆಲಪ್‌ಮೆಂಟ್ ಕಮಿಷನರ್ ಹೇಮಲತಾ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನ. ೮ ರಂದು ಬುಧವಾರ…
ಬಂಟ್ವಾಳ: ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರು ಉನ್ನತವಾದ ಸ್ಥಾನವನ್ನು ಪಡೆಯಲು ಸಾಧ್ಯ, ಇಲ್ಲಿ ಪಕ್ಷಕ್ಕಾಗಿ ಶ್ರಮಿಸುವ ಕಟಿಬದ್ಧ ಕಾರ್ಯಕರ್ತ ಶಾಸಕ ಅಥವಾ ಸಂಸದನಾಗಬಹುದು. ಆದರೆ ನಾನೇ ಅಭ್ಯರ್ಥಿ…
ಬಂಟ್ವಾಳ: 70 ನೇ ಅಖಿಲ ಭಾರತ ಸಹಕಾರ ಸಪ್ತಾಹ- 23 ಇದರ ಪ್ರಯುಕ್ತ ದ.ಕ.ಜಿಲ್ಲಾ ಮಟ್ಟದ ಸಹಕಾರ ಸಪ್ತಾಹವು ಬಂಟ್ವಾಳ ತಾಲೂಕಿನ ಮಂಚಿ ವ್ಯವಸಾಯ ಸೇವಾ ಸಹಕಾರಿ…
ಕೈಕಂಬ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ಗಂದಾಡಿ ಎಂಬಲ್ಲಿ ಪುರಾತನ ಕಾಲದಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ೧೬ ಆಶ್ರಿತ ದೇವಸ್ಥಾನಗಳಲ್ಲಿ ಒಂದಾದ…
ಬಂಟ್ವಾಳ : ಭಾರತ ವಿಭಿನ್ನ ಭಾಷೆ ಸಂಸ್ಕೃತಿಯಿಂದ ಕೂಡಿದ ದೇಶವಾಗಿದ್ದು, ಇಲ್ಲಿ ಎಲ್ಲರೂ ಒಂದಾಗಿ ಬಾಳುತ್ತಿದ್ದಾರೆ. ಎನ್ ಎಸ್ ಎಸ್ ಶಿಬಿರದಲ್ಲಿ ಅಂತಹ ರಾಷ್ಟ್ರೀಯ ಮನೋಭಾವ ದೊರಕುತ್ತಿದ್ದು…
ಕೈಕಂಬ: ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಮಾಲಕ ಪ್ರಶಾಂತ್ ಪಲ್ಲತ್ತಡ್ಕ (೩೨) ಇವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ತಂದೆ ತಾಯಿ, ಅಕ್ಕಂದಿರು, ಸಿಬಂದಿ ವರ್ಗ…
ಕೈಕಂಬ: ಅಮ್ಮುಂಜೆ ಗ್ರಾಮದ ಶಾಲಾ ಬಳಿ ನಿವಾಸಿ ಕೃಷ್ಣಪ್ಪ ಮೂಲ್ಯ (೬೭) ಅಲ್ಪ ಕಾಲದ ಅಸೌಖ್ಯದಿಂದ ನ.೩ರಂದು ಶುಕ್ರವಾರ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಮತ್ತು…
ಬಂಟ್ವಾಳ :ತಾಲೂಕಿನ ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ಇದರ ವತಿಯಿಂದ ಅಂಚೆ ಇಲಾಖೆ ಪುತ್ತೂರು ವಿಭಾಗ ಸಹಕಾರದಲ್ಲಿ ಆಧಾರ್ ತಿದ್ದುಪಡಿ ಮತ್ತು ಪರಿಷ್ಕರಣಾ ಶಿಬಿರ ಅಂಚೆ…
ಬಂಟ್ವಾಳ: ತಾಲೂಕಿನ ವಗ್ಗ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಬಿಲ್ಲವ ಮಹಿಳಾ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೯ ನೇ ಜನ್ಮಾದಿನಾಚರಣೆಯ ಪ್ರಯುಕ್ತ “ಬೈದಶ್ರೀ ಕ್ರೀಡೋತ್ಸವ”…
ಕೈಕಂಬ: ಬೆಂಜನ ಪದವು ಕೊರಗ ತನಿಯ ಕ್ಷೇತ್ರಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟಿ ರಚಿತಾ ರಾಮ್ ನ.3 ರಂದು ಶುಕ್ರವಾರ ಕ್ಷೇತ್ರಕ್ಕೆ ಬಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ…