Month: November 2023

ಸರಕಾರಿ ಬಸ್ಸುಗಳು ಕಾನೂನು ಪ್ರಕಾರ ಸರ್ವಿಸ್‌ ರಸ್ತೆಯಲ್ಲೆ ಸಂಚರಿಸುವುದು ಅಗತ್ಯ: ಯಶು ಪಕ್ಕಳ ತಲಪಾಡಿ

ಉಳ್ಳಾಲ: ಬೀರಿ – ಕೋಟೆಕಾರು ಜಂಕ್ಷನ್ ಬಳಿ ದಿನಾ ನಿತ್ಯ ಟ್ರಾಫಿಕ್ ಸಮಸ್ಯೆ ಯಿಂದ ಸಾರ್ವಜನಿಕರು ಮಕ್ಕಳು ವೃದ್ಧರು ರೋಸಿಹೋಗಿದ್ದಾರೆ.ಇಲ್ಲಿ ಇತ್ತೀಚೆಗಷ್ಟೇ ಕೃಷ್ಣ ಶೆಟ್ಟಿ ತಾಮಾರು ಎಂಬವರು…

ತ್ರಿವೇಣಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

ಕೈಕಂಬ: ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಮತ್ತು ಎಡಪದವು ಗ್ರಾಮ ಪಂಚಾಯತ್ ಇವರ…

ನಿವೃತ್ತಿ ಹೊಂದಿದ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ

ಕೈಕಂಬ: ಕುಪ್ಪೆಪದವು, ಕಲ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ೮ ವರ್ಷಗಳಿಂದ ಶಿಕ್ಷಕಿಯಾಗಿ ಹಾಗೂ ೨ ವರ್ಷಗಳಿಂದ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಸೇವಾ…

ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮಗಳ ಪಾತ್ರ ಮುಖ್ಯ -ದಿನೇಶ್ ಗುಂಡೂರಾವ್

ಮಂಗಳೂರು: ಪ್ರಜಾಪ್ರಭುತ್ವ ದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ…

ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಗೆ “ಸಾಹಿತ್ಯ ತಾರೆ ” ಪ್ರಶಸ್ತಿ‌ಗೆ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ “ಸಾಹಿತ್ಯ ತಾರೆ” ಪ್ರಶಸ್ತಿಗೆ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆ ಆಯ್ಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಪ್ರೌಢ ಶಾಲೆಯು ಮಕ್ಕಳ…

ಅನರ್ಘ್ಯ ಎ.ಆರ್ ಎಸ್ ಜಿ ಎಫ್ ಐ ಸ್ಪರ್ಧೆಗೆ ಆಯ್ಕೆ

ಬಂಟ್ವಾಳ: ಬೆಂಗಳೂರಿನ ಬನಶಂಕರಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಈಜು ಕೊಳದಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ, ನವ ದೆಹಲಿ ಇವರ ಆಶ್ರಯದಲ್ಲಿ ನಡೆದ 34ನೇ ರಾಷ್ಟ್ರೀಯ ಈಜು…

ಬಂಟ್ವಾಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ

ಬಂಟ್ವಾಳ: ಕರ್ನಾಟಕದ ನೆಲ, ಜಲ ಸಂರಕ್ಷಣೆಗೆ ಹಾಗೂ ನಾಡ ಭಾಷೆಯ ಉಳಿವಿಗೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡಬೇಕಿದೆ ಎಂದು ಬಂಟ್ವಾಳ ತಹಸೀಲ್ದಾ‌ರ್ ಎಸ್.ಬಿ.ಕೂಡಲಗಿ ಹೇಳಿದ್ದಾರೆ. ಬುಧವಾರ ಬಿ.ಸಿ.ರೋಡಿನ…

ಕಲ್ಲಡ್ಕ ಶ್ರೀರಾಮದಲ್ಲಿ ಕನ್ನಡ ರಾಜ್ಯೋತ್ಸವ, ಸಾಮೂಹಿಕ ಹುಟ್ಟುಹಬ್ಬ ಆಚರಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ೫೦ನೇ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ನವೆಂಬರ್‌ ತಿಂಗಳಲ್ಲಿ ಹುಟ್ಟಿದ ಮಕ್ಕಳ ಹುಟ್ಟುಹಬ್ಬವನ್ನು ಸಾಮೂಹಿಕವಾಗಿ, ಭಜನೆಯೊಂದಿಗೆ…

ಬಂಟ್ವಾಳ ಕಸಾಪದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ

ಬಂಟ್ವಾಳ: ಸುವರ್ಣ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ನೆಲ ಜಲ ಸಂಸ್ಕೃತಿಯ ಅಳಿವು ಉಳಿವಿನ ಬಗೆಗೆ ಚಿಂತಿಸಬೇಕಾಗಿದೆ ಎಂಬುದಾಗಿ ಕಸಾಪ ಬಂಟ್ವಾಳ ಘಟಕದ ಗೌರವ ಸಲಹೆಗಾರ ಶಿವಶಂಕರ್…

ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಬಂಟ್ವಾಳ ಎಸ್.ವಿ.ಎಸ್. ದೇವಳ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ಶ್ರೀನಿಧಿ ಪಿ.ಎಸ್. ಇವರು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಗುಂಡು…

ವೀರಕಂಬ: ಶಾಲಾ ಸಮುದಾಯದತ್ತ ಕಾರ್ಯಕ್ರಮ

ಬಂಟ್ವಾಳ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿ ಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು, ತನ್ನ ಶಾಲೆಯ…

ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಗ್ರಾ.ಪಂ. ಸದಸ್ಯರ ವಿರುದ್ಧ ದೂರು ದಾಖಲು

ಬಂಟ್ವಾಳ: ಯೂವುದೇ ಪೂರ್ವಸೂಚನೆ ನೀಡದೆ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದ್ದಲ್ಲದೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಎಂಟು ಮಂದಿ ಗ್ರಾಮ ಪಂಚಾಯತ್ ಸದಸ್ಯರ ಮೇಲೆ…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ನ.4 ರಿಂದ ನ.10ರ ವರೆಗೆ “ಹರಿಕಥಾ ಸಪ್ತಾಹ”

ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನವೆಂಬರ್‌ 4ನೇ ಶನಿವಾರದಿಂದ 10 ಶುಕ್ರವಾರದ ವರೆಗೆ ಪ್ರತಿದಿನ ಸಂಜೆ 6:30ಕ್ಕೆ “ಹರಿಕಥಾ ಸಪ್ತಾಹ” ನಡೆಯಲಿರುವುದು. ಹರಿಕಥೆ ನಡೆಸಿಕೊಡಲಿರುವ ಕಲಾವಿದರು ಹಾಗೂ…

ಎಂ.ಸುಬ್ರಹ್ಮಣ್ಯ ಭಟ್ ಗೆ “ಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ” ಪ್ರಧಾನ

ಬಂಟ್ವಾಳ: ಮಂಗಳೂರಿನ ಪುರಭವನದಲ್ಲಿ ಈಚೆಗೆ ನಡೆದ ಕಥಾಬಿಂದು ಪ್ರಕಾಶನ 16ನೇ ವಾರ್ಷಿಕೋತ್ಸವದಲ್ಲಿ ಧಾರ್ಮಿಕ ಮುಂದಾಳು, ಸಜೀಪ ಮಾಗಣೆಯ ತಂತ್ರಿಗಳಾದ ಎಂ.ಸುಬ್ರಹ್ಮಣ್ಯ ಭಟ್ ಅವರಿಗೆ “ಚೈತನ್ಯ ಶ್ರೀ ರಾಜ್ಯ…