Month: January 2024

ಬ್ರಹ್ಮರಕೂಟ್ಲು: ಭಜನಾ ಮಂದಿರದ 52ನೇ ಏಕಾಹ ಭಜನಾ ಮಹೋತ್ಸವಕ್ಕೆ ಚಾಲನೆ, ಭಜನೆಯಿಂದ ಮನ ಹಾಗೂ ಮನೆಯ ಕಲ್ಮಶ ದೂರ: ಡಾ. ಧರ್ಮಪಾಲನಾಥ ಸ್ವಾಮೀಜಿ

ಬಂಟ್ವಾಳ: ಭಜನೆಯು ಶಕ್ತಿ ಪ್ರಧಾನವಾದ ಆಚರಣೆಯಾಗಿದೆ, ಭಜನಾ ಸಂಕೀರ್ತನೆಯಿಂದ ಮನ ಹಾಗೂ ಮನೆಯ ಕಲ್ಮಶ ದೂರವಾಗುತ್ತದೆ, ಯಾರಿಗೂ ಸಮಯವಿಲ್ಲದ ಈ ಆದುನಿಕ ಜಗತ್ತಿನಲ್ಲಿ ಹಿಂದೂ ಧರ್ಮದ ಆಚಾರ…

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಂಟಿ ಸಲಹಾ ಸಮಿತಿ ಸಭೆ

ಬಂಟ್ವಾಳ: ತಾಲೂಕಿನ‌ ಗೋಳ್ತಮಜಲು, ಬಾಳ್ತಿಲ, ನರಿಕೊಂಬು ಗ್ರಾಮ ಪಂಚಾಯತ್ ಗಳನ್ನೊಳಗೊಂಡ ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಂಟಿ ಸಲಹಾ ಸಮಿತಿ ಸಭೆ ನರಿಕೊಂಬು ಗ್ರಾಮ ಪಂಚಾಯತ್…

 ಜೇಸಿ ಜೋಡುಮಾರ್ಗ ನೇತ್ರಾವತಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಪೈ

ಬಂಟ್ವಾಳ: 2024ರ ಸಾಲಿನ ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಎಂ.ಸುಬ್ರಹ್ಮಣ್ಯ ಪೈ ಆಯ್ಕೆಯಾಗಿದ್ದಾರೆ ಎಂದು ನಿರ್ಗಮಿತ ಅಧ್ಯಕ್ಷೆ ಗಾಯತ್ರಿ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದಾಧಿಕಾರಿಗಳ ಆಯ್ಕೆಯನ್ನು ಘಟಕಾಧಿಕಾರಿಗಳ…

ನಾಗರಿಕ ಕ್ರಿಯಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ 

ಬಂಟ್ವಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಬಂಗೇರ ಅವಿರೋಧವಾಗಿ ಪುನರಾಯ್ಕೆಗೊಂಡರು. ಸಮಿತಿಯ ೨೮ನೇ ವಾರ್ಷಿಕ ಮಹಾಸಭೆಯು ಡಾ.ಎನ್ ನರಸಿಂಹ ಹೊಳ್ಳ ಕಲಾವೇದಿಕೆಯಲ್ಲಿ…

ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗವು ವೇದಮೂರ್ತಿ ಅಮೈ ಗಿರೀಶ್ ಭಟ್ ನೇತೃತ್ವದಲ್ಲಿ ನಡೆಯಿತು. ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು,…

ಒಂದೂವರೆ ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಕೊಡುಗೆ

ವಿಟ್ಲ: ವಿಟ್ಲದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜ ಇಲ್ಲಿಗೆ ಮುತ್ತೂಟ್ ಫೈನಾನ್ಸ್ ಮಂಗಳೂರು ಇವರು ಒಂದೂವರೆ ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್…

ಕುಡುಪು ಮಿತ್ರ ಮಂಡಳಿ(ರಿ) ಬೆಳ್ಳಿ ಮಹೋತ್ಸವ

ಕೈಕಂಬ: ಮಿತ್ರ ಮಂಡಳಿ(ರಿ) ಕುಡುಪು ಇದರ 25ನೇ ವರ್ಷದ ಪ್ರಯುಕ್ತ ಬೆಳ್ಳಿ ಮಹೋತ್ಸವವನ್ನು ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಜ. ೧೬ರಂದು ಆಚರಿಸಲಾಯಿತು. ಕುಡುಪು ಶ್ರೀ ಅನಂತಪದ್ಮನಾಭ…

ಜ.19-25 :ಸರಪಾಡಿ ಶ್ರೀಶರಭೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಠಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

ಬಂಟ್ವಾಳ: ನೇತ್ರಾವತಿ ನದಿ ತೀರದ ರಮಣೀಯ ಪರಿಸರದಲ್ಲಿ ಪಶ್ಚಿಮಾಭಿಮುಖವಾಗಿ ನಿರ್ಮಾಣಗೊಂಡಿರುವ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಶ್ರೀಶರಭೇಶ್ವರ ದೇವಸ್ಥಾನದಲ್ಲಿ ಸಪರಿವಾರ ಶ್ರೀಶರಭೇಶ್ವರ ದೇವರ ಪುನರ್ ಪ್ರತಿಷ್ಠಾಷ್ಠಬಂಧ, ನೂತನ…

‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಗ್ರಾಮೀಣ ಭಾಗದ ಜನಮಾನಸಕ್ಕೆ ಅತ್ಯಂತ ಅವಶ್ಯಕ: ಕೋಟಾ ಶ್ರೀನಿವಾಸ ಪೂಜಾರಿ

ಬಂಟ್ವಾಳ: ದೇಶದ ಜನರ ಆರ್ಥಿಕ ಸ್ಥಿತಿ ಸುಧಾರಿಸುವ ಸದುದ್ದೇಶ ಹಾಗೂ 2047 ರ ಹೊತ್ತಿಗೆ ಭಾರತ ಆರ್ಥಿಕವಾಗಿ ಸದೃಢವಾಗಬೇಕೆಂಬ ಸಂಕಲ್ಪದೊಂದಿಗೆ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ…

ಕಾಗೆಗಳಿದ್ದರೆ ಮಾತ್ರ ಕೋಗಿಲೆಗಳ ಇಂಪಾದ ಸ್ವರ ಕೇಳಲು ಸಾಧ್ಯ-ನಿತ್ಯಾನಂದ ಶೆಟ್ಟಿ

ಬಂಟ್ವಾಳ: ಕಾ ಕಾ ಎಂದು ಕೂಗುವ ಕಾಗೆ ಬಣ್ಣದಲ್ಲಿ ಕಪ್ಪೆಂದು ಅವುಗಳನ್ನು ದೂರಕ್ಕೆ ಓಡಿಸಿದರೆ ಕೋಗಿಲೆಯ ಕುಹೂ ಕುಹೂ ಎಂಬ ಇಂಪಾದ ಸ್ವರ ಕೇಳಲು ಸಾಧ್ಯವಿಲ್ಲ. ಅಭಿವೃದ್ಧಿಯ…

ಜ.೨೧: ಅವಿಭಜಿತ ಜಿಲ್ಲೆಯ ಕುಲಾಲ ಸಂಘಗಳ ಸಾಂಸ್ಕೃತಿಕ ಸಂಭ್ರಮ ಕಲಾವಳಿ- ೨೦೨೪

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ಅವಿಭಜಿತ ಜಿಲ್ಲೆಯ ಕುಲಾಲ ಸಂಘಗಳ ಸಾಂಸ್ಕೃತಿಕ ಸಂಭ್ರಮ ಕಲಾವಳಿ – ೨೦೨೪ ಜ.೨೧ರಂದು ಭಾನುವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ…

ಅಕ್ಕಿ ಕಳವು ಪ್ರಕರಣ: ಬಂಟ್ವಾಳ ತಾಲೂಕು ಕಚೇರಿಗೆ ಮುತ್ತಿಗೆಗೆ ಯತ್ನ, ಪೊಲೀಸರಿಂದ ತಡೆ

ಬಂಟ್ವಾಳ: ಬಿ.ಸಿ.ರೋಡಿಗೆ ಸಮೀಪದ ಪೊನ್ನೊಡಿ ರಾಜ್ಯ ಆಹಾರ ನಿಗಮದ ಅಕ್ಕಿ ಶೇಖರಣಾ ಕೇಂದ್ರದಿಂದ ಬಿ.ಪಿ.ಎಲ್. ಕಾರ್ಡ್‌ದಾರರಿಗೆ ಹಂಚಿಕೆಯಾಗುವ ಕೋಟ್ಯಂತರ ರೂ. ಮೌಲ್ಯದ ಸಾವಿರಾರು ಕಿಂಟ್ವಾಲ್ ಅಕ್ಕಿ ಕಳವು…