Month: January 2024

ಶ್ರೀರಾಮ ತ್ಯಾಗದ ಪ್ರತಿರೂಪ: ಒಡಿಯೂರು ಶ್ರೀ

ಬಂಟ್ವಾಳ: ತ್ಯಾಗದ ಪ್ರತಿರೂಪ ಶ್ರೀರಾಮ, ಸೇವೆಯ ಪ್ರತಿರೂಪ ಹನುಮಂತ, ಭಾರತದ ಮೌಲ್ಯ ಆದ್ಯಾತ್ಮ. ಶ್ರೀ ರಾಮ, ಶ್ರೀ ಕೃಷ್ಣರೇ ನಮಗೆ ಆದರ್ಶ. ರಾಮಯಣ ಭಗವದ್ಗೀತೆ ಬದುಕಿನ ದಾರಿ…

ಬೆಂಜನಪದವು ಕೊರಗಜ್ಜ ಸಾನಿಧ್ಯದಲ್ಲಿ ಗಗ್ಗರ ಸೇವೆ

ಕೈಕಂಬ: ಬೆಂಜನಪದವು ರಕ್ಷಿತ್ ನಿಲಯದಲ್ಲಿ ಫೆ.೧೦ರಂದು ಶನಿವಾರ ಕೊರಗಜ್ಜ ದೈವದ ವಾರ್ಷಿಕ ಗಗ್ಗರ ಸೇವೆ ಜರಗಲಿರುವುದು.ಬೆಳಗ್ಗೆ ೮:೩೦ಕ್ಕೆ ಗಣಹೋಮ, ನವಕ ಪ್ರಧಾನ ಹೋಮ, ೯:೦೦ಕ್ಕೆ ಅನ್ನ ಛತ್ರ…

ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾಬಂಧ ಬ್ರಹ್ಮಕಲಶೋತ್ಸವ

ಕೈಕಂಬ: ಅಮುಂಜೆ ಶ್ರೀ ಸೋಮನಾಥೇಶ್ವರ ದೇವಾಲಯದ ಅಷ್ಠಬಂಧ ಬ್ರಹ್ಮಕಲಶೋತ್ಸವವು ಜ.21ರಿಂದ 29ರವರೆಗೆ ಪೊಳಲಿ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿವುದು. ಅಮ್ಮುಂಜೆಗುತ್ತು ಕುಟುಂಬಿಕರು…

ಬ್ರಹ್ಮಕಲಶ ‘ಪುಣೋತ್ಸವ’ ಸಿದ್ಧತೆ ಕುರಿತು ಸಮಾಲೋಚನಾ ಸಭೆ

ಕೈಕಂಬ: ಮಳಲಿ ಮಟ್ಟಿ ಜೋಗಿ ಮಠದ ಶ್ರೀ ಕಾಲಭೈರವ ಮಂಜುನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಗಂಗಾಧರ ಜೋಗಿ ಅಧ್ಯಕ್ಷತೆಯಲ್ಲಿ ನಡೆದ ಬ್ರಹ್ಮಕಲಶೋತ್ಸವಕ್ಕಾಗಿ ರಚಿಸಿದ ವಿವಿಧ ಸಮಿತಿಗಳ ಸಮಾಲೋಚನಾ…

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ವಿಟ್ಲ ಬಿಲ್ಲವ ಸಂಘ, ಬಿಲ್ಲವ ಮಹಿಳಾ ಘಟಕ ಮತ್ತು ಬಿಲ್ಲವ ಯುವ ವಾಹಿನಿ ಇವರ…

ನೂತನ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ

ಬಂಟ್ವಾಳ: ದ.ಕ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷ ಆಯ್ಕೆಯಾದ ಸತೀಶ್ ಕುಂಪಲ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಒಡ್ಡೂರಿನಲ್ಲಿರುವ ತಮ್ಮ ನಿವಾಸದಲ್ಲಿ ಪವಿತ್ರವಾದ ಭಗವದ್ಗೀತೆ…

ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಬ್ರಹ್ಮಕಲಶ : ಆಮಂತ್ರಣಪತ್ರ ಬಿಡುಗಡೆ

ಬಂಟ್ವಾಳ: ತಾಲೂಕಿನ ತುಂಬೆ ಶ್ರೀ ಮಹಾಲಿಂಗೇಶ್ವರ ಮತ್ತು ಪರಿವಾರ ದೇವರ ದೇವಳದಲ್ಲಿ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವವು ಫೆ.13ರಿಂದ23ರ ವರೆಗೆ ನಡೆಯಲಿರುವ ಹಿನ್ನಲೆಯಲ್ಲಿ ಅಮಂತ್ರಣ…

ಕಬಡ್ಡಿ ಪಂದ್ಯಾಟ 2024, ಸಾಧಕರಿಗೆ ಸನ್ಮಾನ, ʼಆತ್ಮ ವಿಶ್ವಾಸವನ್ನು ಹೆಚ್ಚಿಸುವ ಕ್ರೀಡೆ ಎಂದರೆ ಅದು ಕಬಡ್ಡಿʼ; ಸತ್ಯಜಿತ್‌ ಸುರತ್ಕಲ್

ಕೈಕಂಬ: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದ ಅಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್‌ ಮತ್ತು ಶಶಿಕಿರಣ್‌ ಪೂಜಾರಿ ಬೆಳ್ಳೂರು ಇವರ ಸಾರಥ್ಯದಲ್ಲಿ ಹೊನಲು…

ನರಿಕೊಂಬು: ಸರಕಾರಿ ಹಿ. ಪ್ರಾ. ಶಾಲೆಯಲ್ಲಿ ನೂತನ ವಿವೇಕ ತರಗತಿ ಕೊಠಡಿ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ

ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಿವೇಕ ತರಗತಿ ಕೊಠಡಿ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಶನಿವಾರ ನಡೆಯಿತು.…

ಸಿ.ಎ ಫೈನಲ್, ಇಂಟರ್ಮಿಡಿಯೇಟ್ ಫಲಿತಾಂಶ : ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಉಡುಪಿ: ನವೆಂಬರ್ ನಲ್ಲಿ ನಡೆದ ಕಾಮರ್ಸ್ ಕ್ಷೇತ್ರದ ವೃತ್ತಿಗಳಲ್ಲಿ ಅತ್ಯುನ್ನತ ಹುದ್ದೆಯಾದ ಸಿ.ಎ ಇದರ ಫೈನಲ್ ಹಾಗೂ ಇಂಟರ್ಮಿಡಿಯೇಟ್ ಹಂತದ ಫಲಿತಾಂಶ ಪ್ರಕಟವಾಗಿದ್ದು ಉಡುಪಿಯ ಶ್ರೀ ಪೂರ್ಣಪ್ರಜ್ಞ…

ಬಿ.ಸಿ.ರೋಡು: ಸರಣಿ ಕಳವು ಪ್ರಕರಣ ; ಆರೋಪಿಯ ಬಂಧನ‌

ಬಂಟ್ವಾಳ: ಬಿ.ಸಿ.ರೋಡಿನ ಹೃದಯ ಭಾಗದಲ್ಲಿರುವ ಹೊಟೇಲ್ ಸಹಿತ ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಪದಂಗಡಿ ನಿವಾಸಿ ಹಮೀದ್…

ಧರ್ಮಸ್ಥಳದಿಂದ ಮಂಜೂರಾದ ಅನುದಾನದ ಚೆಕ್ ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಯ ತುಂಬೆ ವಲಯದ ನರಿಕೊಂಬು ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆ ಹಾಗೂ ಸಭಾಭವನದ…

ಪೆರಾಜೆ :ಕೂಸಿನ ಮನೆ ಉದ್ಘಾಟನೆ

ಬಂಟ್ವಾಳ: ಪೆರಾಜೆ ಗ್ರಾಮ ಪಂಚಾಯತ್ ನ ವಠಾರದಲ್ಲಿ “ಕೂಸಿನ ಮನೆ”ಯ ವಿಧ್ಯುಕ್ತ ಉದ್ಘಾಟನೆಯನ್ನು ವಿವೇಕಾನಂದ ಜಯಂತಿಯಂದು ಪೆರಾಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಕುಶಲ ಎಂ. ಪೆರಾಜೆ…

ಕಕ್ಯಬೀಡು: ಶ್ರೀ ಪಂಚದುರ್ಗಾ ಪರಮೇಶ್ವರಿ ದೇವೀ ಕ್ಷೇತ್ರ ನೂತನ ಅಂಗಣ ಬಂಡಿ ರಥಕ್ಕೆ ಅದ್ದೂರಿ ಸ್ವಾಗತ

ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಕಕ್ಯಬೀಡು ಶ್ರೀ ಪಂಚದುರ್ಗಾ ಪರಮೇಶ್ವರಿ ದೇವೀ ಕ್ಷೇತ್ರ ಇದರ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ನೂತನವಾಗಿ ನಿರ್ಮಾಣಗೊಂಡ ಶ್ರೀ ದೇವಿಯ ನೂತನ ಅಂಗಣ…