ಶಿಕ್ಷಕನೇ ಜಗತ್ತಿನ ಶ್ರೇಷ್ಠ ಶಕ್ತಿ, ವಿದ್ಯೆಯೇ ಶ್ರೇಷ್ಠ ಸಂಪತ್ತು ; ಶಿಕ್ಷಣಾಧಿಕಾರಿ ಮಂಜುನಾಥನ್, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ “ಚೈತನ್ಯ ಚಿಲುಮೆ” ಕಾರ್ಯಾಗಾರ
ಬಂಟ್ವಾಳ: ವಿದ್ಯಾರ್ಥಿಗಳ ಜೀವನದಲ್ಲಿ ಹತ್ತನೇ ತರಗತಿ ಮುಂದಿನ ಬದುಕಿಗೆ ದಾರಿ ದೀಪವಾಗಿದೆ, ಮುಂದಿನ ಶಿಕ್ಷಣ ಹೇಗಿರಬೇಕು ಎಂದು ಎಸ್ಸೆಸ್ಸೆಲ್ಸಿಯಲ್ಲಿ ಪಡೆದ ಅಂಕಗಳು ನಿರ್ಣಯಿಸಲಿದೆ ಎಂದು ಬಂಟ್ವಾಳ ತಾಲೂಕು…
