Month: June 2024

ತುಂಬೆ ಬಸ್ ಡಿಕ್ಕಿ ವೃದ್ದ ಸಾವು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೃದ್ದರೋರ್ವರಿಗೆ ಬಸ್ ಡಿಕ್ಕಿಯಾಗಿ ಮೃತ ಪಟ್ಟ ಘಟನೆ ಭಾನುವಾರ ರಾ.ಹೆ.ಯ ತುಂಬೆಯಲ್ಲಿ ನಡೆದಿದೆ. ತುಂಬೆ ಸಮೀಪದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ (89)…

ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ ಅವರಿಗೆ ಸಾರ್ವಜನಿಕ ಗೌರವಾರ್ಪಣೆ 

ಬಂಟ್ವಾಳ:ದ.ಕ.ಜಿಲ್ಲಾ ಕಾರು ಮತ್ತು ವ್ಯಾನ್ ಚಾಲಕ,ಮಾಲಕರ ಸಂಘದ ಮಾಜಿ ಅಧ್ಯಕ್ಷರು,ಬಂಟ್ಚಾಳ ಸಾಮಾಜಿಕ ನ್ಯಾಯಪರ ಸಮಿತಿಯ ಸ್ಥಾಪಕ, ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ನಿಕಟಪೂರ್ವಾಧ್ಯಕ್ಷರೂ, ಹುಟ್ಟು ಹೋರಾಟಗಾರರಾದ…

ಉಚಿತ ದಂತ ಹಾಗೂ ವೈದ್ಯಕೀಯ ಶಿಬಿರ,ಸಹಾಯಧನ ವಿತರಣೆ

ಬಂಟ್ವಾಳ: ತಾಲೂಕಿನ ಶ್ರೀ ಮಂತ್ರ ದೇವತಾ ಜನ ಸೇವಾ ಟ್ರಸ್ಟ್ ಕಟ್ಟೆಮಾರ್ ಹಾಗೂ ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್( ರಿ)ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ದ.ಕ.…

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ# ಸ್ವೀಕಾರ ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು  ವಿಜಯೋತ್ಸವವನ್ನು ಆಚರಿಸಿ. ಸಂಭ್ರಮಪಟ್ಟರು

ಬಂಟ್ವಾಳ: ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿ ಸಂಭ್ರಮಪಟ್ಟರು. ನರೇಂದ್ರಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ…

ವೇಗವಾಗಿ ಬೆಳೆಯುತ್ತಿರುವ ವಗ್ಗಕ್ಕೆ ಬೇಕಾಗಿದೆ ಸುಸಜ್ಜಿತ ಶೌಚಾಲಯ

ಬಿ.ಸಿ.ರೋಡ್ : ಬಂಟ್ವಾಳದ ಕಾರಿಂಜ ಕ್ಷೇತ್ರ, ಬಿ.ಸಿ.ರೋಡು – ಪುಂಜಾಲಕಟ್ಟೆ ರಸ್ತೆ ಅಭಿವೃದ್ಧಿ, ಜನರಿಗೆ ಅನುಕೂಲವಾಗುವ ವಾರದ ಸಂತೆ ಇವೆಲ್ಲವುಗಳಿಂದ ವಗ್ಗದಲ್ಲಿ ದಿನದಿಂದ ದಿನಕ್ಕೆ ವ್ಯಾಪಾರಿಗಳ, ಪ್ರವಾಸಿಗರ,…

ತೆಂಕ ಬೆಳ್ಳೂರು ಶಿವಶಕ್ತಿ ಕೃಷಿಕರ ಸಂಘ ವತಿಯಿಂದ “ಪ್ರತಿಭಾ ಪುರಸ್ಕಾರ”

ಪೊಳಲಿ: ಶಿವಶಕ್ತಿ ಕೃಷಿಕರ ಸಂಘ ತೆಂಕ ಬೆಳ್ಳೂರು ಇವರ ವತಿಯಿಂದ ಸಂಘದ ಕೃಷಿಕರ ಮಕ್ಕಳಿಗೆ ನೀಡುವ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವು ಶ್ರೀ ಕಾವೇಶ್ವರ ದೇವಸ್ಥಾನದ ಶಿವಶಕ್ತಿ ಸಭಾಭವನದಲ್ಲಿ…

ಕವಿ ಭಾಸ್ಕರ ಅಡ್ವಳರ ನೂತನ ಕೃತಿ “ಜೀವಸತ್ವ”, ಕೃತಿ ಬಿಡುಗಡೆ‌

ಬಂಟ್ವಾಳ: ಕವಿ ಭಾಸ್ಕರ ಅಡ್ವಳರ ನೂತನ ಕೃತಿ “ಜೀವಸತ್ವ”, ವಿನೂತನ ಜ್ಞಾನದ ಕೆಕೆ ಒಗಟಿನ ಮಾಲೆಯನ್ನು ವ್ಯಂಗ್ಯ ಚಿತ್ರಕಾರ ವಿರಾಜ್ ಅಡೂರು ಅವರು ಬಿಡುಗಡೆಗೊಳಿಸಿದರು. ಬಂಟ್ವಾಳ ತಾಲೂಕಿನ…

 ಅಕ್ಟಿವಾಕ್ಕೆ ಲಾರಿಡಿಕ್ಕಿ: ಸವಾರನ ದಾರುಣ ಮೃತ್ಯು‌

ಬಂಟ್ವಾಳ:ಶನಿವಾರ ಸಂಜೆ ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಸಂಜೆ ದ್ವಿಚಕ್ರವಾಹನಕ್ಕೆ ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ದಾರುಣವಾಗಿ…

ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ  ಮತ್ತು ಭಕ್ತಾಭಿಮಾನಿಗಳ ಸಭೆ

ಬಡಗಬೆಳ್ಳೂರು:ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಮತ್ತು ಭಕ್ತಾಭಿಮಾನಿಗಳ ಸಭೆಯು ಜೂ. 9ರಂದು ಭಾನುವಾರ ಬೆಳಗ್ಗೆ 9.45ಕ್ಕೆ ನಡೆಯಲಿದೆ.

ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಅಧ್ಯಕ್ಷರಾಗಿ ಉಮೇಶ್ ಕುಮಾರ್ ರೆಂಜೋಡಿ  ಆಯ್ಕೆ

ಬಂಟ್ವಾಳ :ಬ್ರಹ್ಮರಕೊಟ್ಲು ಸಮೀಪದ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮೇಶ್ ಕುಮಾರ್ ರೆಂಜೋಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ‌ ಇತರ…

ಪಿಲಾತಬೆಟ್ಟು ಪಾ.ಕೃ.ಸ.ಸಂಘ ಸಿಬಂದಿ ತರಬೇತಿ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಪುಂಜಾಲಕಟ್ಟೆ ಪಿಲಾತಬೆಟ್ಟು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಸಿಬಂದಿಗೆ ವ್ಯಕ್ತಿತ್ವ ವಿಕಸನ ಬಗ್ಗೆ ತರಬೇತಿ ಕಾರ್ಯಕ್ರಮವು ಸಂಘದ ಸಭಾಭವನದಲ್ಲಿ ನಡೆಯಿತು. ಮಂಗಳೂರು ಮಾಸ್ಟರ್‌ಮೈಂಡ್ ಎಂಟರ್‌ಪ್ರೈಸಸ್‌ನ…

ಪೊಳಲಿ ಸರಕಾರಿ ಪ್ರೌಢಶಾಲೆ ಪ್ರಥಮ ಪೋಷಕರ ಸಭೆ,ವಿದ್ಯಾರ್ಥಿಗಳಿಗೆ ಗೌರವಾರರ್ಪಣೆ

ಪೊಳಲಿ: ಸರಕಾರಿ ಪ್ರೌಢಶಾಲೆ ಪೊಳಲಿಯ ೨೦೨೪ ೨೫ ನೇ ಸಾಲಿನ ಪ್ರಥಮ ಪೋಷಕರ ಸಭೆಯು ಸರ್ವಮಂಗಳ ಹಾಲ್ ನಲ್ಲಿ ಜೂ.೮ರಂದು ಶನಿವಾರ ನಡೆಯಿತು. ರಾಮಕೃಷ್ಣ ತಪೋವನದ ಸ್ವಾಮೀ…

ಬಡಗಬೆಳ್ಳೂರು ಕೃಷಿಕರ ಸಂಘದ ವಾರ್ಷಿಕೊತ್ಸವ

ಪೊಳಲಿ: ಬಂಟ್ವಾಳ ತಾಲೂಕಿನ ಬಡಗಬೆಳೂರು ಗ್ರಾಮದ ಶ್ರೀ ಕಾವೇಶ್ವರ ಕೃಷಿಕರ ಸಂಘದ ವಾರ್ಷಿಕೋತ್ಸವವು ಜೂ.೯ರಂದು ಭಾನುವಾರ ಬಡಗಬೆಳ್ಳೂರು ಗ್ರಾಮ ಪಂಚಾಯತ್ ವಠಾರದಲ್ಲಿ ಜರಗಲಿದೆ. ಸಂಘದ ಸದಸ್ಯರಿಗೆ,ಗ್ರಾಮಸ್ಥರಿಗೆ ಕೃಷಿಕರಿಗೆ,…

ಆಶಾ ಕಾರ್ಯಕರ್ತೆಯರ ಸಮಾವೇಶ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮ

ಬಂಟ್ವಾಳ ತಾಲ್ಲೂಕಿನ ಮೆಲ್ಕರ‍್ ನಲ್ಲಿ ಎ.ಜೆ ಗ್ರಾಮೀಣ ತರಬೇತಿ ಕೇಂದ್ರ ವತಿಯಿಂದ ಆಶಾ ಕಾರ್ಯಕರ್ತೆಯರ ಸಮಾವೇಶ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮ ಬುಧವಾರ ನಡೆಯಿತು. ವೈದ್ಯಾಧಿಕಾರಿ ಡಾ.…